• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಅಡ್ವೋಕೇಟ್‌ ಜನರಲ್‌ ಡಿಯೋಲ್‌ ರಾಜೀನಾಮೆ ತಿರಸ್ಕರಿಸಿದ ಪಂಜಾಬ್‌ ಸಿಎಂ

ಅಡ್ವೋಕೋಟ್‌ ಜನರಲ್‌ ಎ.ಪಿ.ಎಸ್ ಡಿಯೋಲ್‌ ಸೋಮವಾರ ನೀಡಿದ್ದ ರಾಜೀನಾಮೆಯನ್ನು ಪಂಜಾಬ್‌ ಮುಖ್ಯಮಂತ್ರಿ ಚರಣಜಿತ್‌ ಸಿಂಗ್‌ ಚನ್ನಿ ಮಂಗಳವಾರ ತಿರಸ್ಕರಿಸುವ ಮೂಲಕ ನವಜೋತ್‌ ಸಿಂಗ್‌ ಸಿಧುಗೆ  ದಿಟ್ಟ ಉತ್ತರ ನೀಡಿದ್ದಾರೆ.

Shri News Desk by Shri News Desk
Nov 2, 2021, 11:26 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಚಂಡೀಗಡ: ಪಂಜಾಬ್‌ನ ಅಡ್ವೋಕೋಟ್‌ ಜನರಲ್‌ ಹುದ್ದೆಗೆ ಇತ್ತೀಚೆಗೆ ನೇಮಕವಾಗಿದ್ದ ಎ.ಪಿ.ಎಸ್‌. ಡಿಯೋಲ್‌  ಸೋಮವಾರ ನೀಡಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಚರಣಜಿತ್‌ ಸಿಂಗ್‌ ಚನ್ನಿ ಮಂಗಳವಾರ ತಿರಸ್ಕರಿಸಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನವಜೋತ್‌ ಸಿಧು ಬೇಡಿಕೆಗೆ ಒಪ್ಪುವುದಿಲ್ಲ ಎಂಬ ದೃಢ ನಿಲುವನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

2015ರ ಗೋಲಿಬಾರ್‌ ಪ್ರಕರಣದಲ್ಲಿ ವಜಾಗೊಂಡಿರುವ ಇಬ್ಬರು ಪೊಲೀಸರ ಪರ ಡಿಯೋಲ್‌ವಕಾಲತ್ತು ವಹಿಸಿದ್ದ ಕಾರಣ ಅವರನ್ನು ಅಡ್ವೋಕೇಟ್‌ ಜನರಲ್‌ ಹುದ್ದೆಗೆ ನೇಮಿಸಿದ್ದಕ್ಕೆ ಸಿಧು ಅಸಮಾಧಾನಗೊಂಡಿದ್ದರು.  ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲು ಇದು ಕೂಡ ಕಾರಣವಾಗಿತ್ತು.

ಗೃಹಬಳಕೆಯ ಪ್ರತಿ ಯೂನಿಟ್‌ ಶುಲ್ಕದಲ್ಲಿ 3 ರೂಪಾಯಿ ತಗ್ಗಿಸಿ, ತತಕ್ಷಣದಿಂದಲೇ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರವನ್ನು ಸಿಧು ಟೀಕಿಸಿದ್ದಾರೆ. ರಾಜಕಾರಣಿಗಳು ಜನರಿಗೆ ಲಾಲಿಪಾಪ್‌ ನೀಡಿ ಇದು ಉಚಿತ, ಅದು ಉಚಿತ ಎಂದು  ನೀಡುತ್ತಿದ್ದಾರೆ. ಎರಡು ತಿಂಗಳಿಂದ ಏನು ನಡೆಯುತ್ತಿದೆ? ಎಂದು ಪ್ರಶ್ನಿಸಿದ್ದರು.

ಇದು ಸಿಎಂ ಚನ್ನಿ ಕೋಪವನ್ನು ಕೆರಳಿಸಿತ್ತು. ಈ ಮಧ್ಯೆ, ತಮ್ಮ ನೇಮಕಾತಿಯು ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಡಿಯೋಲ್‌ ನೀಡಿದ್ದ ರಾಜೀನಾಮೆಯನ್ನು ತಿರಸ್ಕರಿಸುವ ಮೂಲಕ ಸಿಎಂ ಚನ್ನಿ, ಸಿಧು ಬೇಡಿಕೆಗಳಿಗೆ ಬಗ್ಗುವುದಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಸಿಧು ಜತೆಗಿನ ಮುಸುಕಿನ ಗುದ್ದಾಟದ ಕಾರಣ ಕಳೆದ ಸೆಪ್ಟೆಂಬರ್‌ನಲ್ಲಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಅಡ್ವೋಕೇಟ್‌ ಜನರಲ್‌ ಆಗಿದ್ದ ಅತುಲ್‌ ನಂದಾ ಪದತ್ಯಾಗ ಮಾಡಿದ್ದರು. ಇವರ ಜಾಗಕ್ಕೆ ಹಿರಿಯ ವಕೀಲ ಎ.ಪಿ.ಎಸ್‌ ಡಿಯೋಲ್‌ ಅವರನ್ನು ಹೊಸ ಸಿಎಂ ಚನ್ನಿ ನೇಮಿಸಿದ್ದರು.

Punjab CM Rejects Advocate-General Resignation

ಇದನ್ನು ಓದಿ: ಕ್ಯಾಪ್ಟನ್ ಆಶ್ವಾಸನೆ ಹುಸಿ ಎಂದು ಟಾಂಗ್ ನೀಡಿದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ

ಇದನ್ನು ಓದಿ: ಪಂಜಾಬ್ ಹೈ ಅಲರ್ಟ್: ಪಾಕಿಸ್ತಾನ ಹಿನ್ನೇಲೆಯ ಉಗ್ರವಾದಿಗಳನ್ನು ಬಂಧನ ಹಿನ್ನೇಲೆ

Tags: PoliticalPunjab
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In