• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಅಭಿಮಾನಿಗಳ ತೀವ್ರ ವಿರೋಧದ ನಂತರ ಹಾನಗಲ್ ಚುನಾವಣಾ ಉಸ್ತುವಾರಿ ಸಮಿತಿಗೆ ವಿಜಯೇಂದ್ರ ಹೆಸರು ಸೇರ್ಪಡೆ

Shri News Desk by Shri News Desk
Oct 5, 2021, 03:55 pm IST
in ರಾಜ್ಯ
Vijayendra

ವಿಜಯೇಂದ್ರ

Share on FacebookShare on TwitterTelegram

ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಅಕ್ಟೋಬರ್ 30 ರಂದು ನಡೆಯಲಿರುವ ಧಾರವಾಡ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿ ಸದಸ್ಯರ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರ ಹೆಸರನ್ನು ಸೋಮವಾರ ಸಂಜೆ ಸೇರಿಸಲಾಗಿದೆ.

ಇದಕ್ಕೂ ಮೊದಲು ಅಕ್ಟೋಬರ್ ೧ರಂದು ಪ್ರಕಟವಾಗಿದ್ದ ಚುನಾವಣಾ ಉಸ್ತುವಾರಿ ಸಮಿತಿಯ 13 ಸದಸ್ಯರ ಪಟ್ಟಿಯಲ್ಲಿ ವಿಜಯೇಂದ್ರರ ಹೆಸರಿರಲಿಲ್ಲ. ಇದರಿಂದ ಆಕ್ರೋಶಿತರಾದ ವಿಜಯೇಂದ್ರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ಹಾನಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿದ್ದು ನಂತರ ತಾವೇ ಹಿಂದೆ ಸರಿದಿದ್ದ ವಿಜಯೇಂದ್ರರಿಗೆ ಉಸ್ತುವಾರಿ ಸಮಿತಿಯಲ್ಲೂ ಸ್ಥಾನ ಸಿಗದೆ ಇದ್ದುದನ್ನು ಒಂದು ರೀತಿಯ ಹಿನ್ನಡೆಯೆಂದೇ ಭಾವಿಸಲಾಗಿತ್ತು. ಹೆಸರನ್ನು ಸೇರಿಸುವ ಮೊದಲು, ಯಡಿಯೂರಪ್ಪನವರು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಇದಕ್ಕಾಗಿ ಯಾವುದೇ ವಿರೋಧ ವ್ಯಕ್ತಪಡಿಸದಂತೆ ಮನವಿ ಮಾಡಿದ್ದರು. ವಿಜಯೇಂದ್ರ ಕೂಡ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿ ಪಕ್ಷಕ್ಕೆ ಹಾಗೂ ನಾಯಕರುಗಳಿಗೆ ಮುಜುಗರ ಉಂಟಾಗುವಂತಹ ಯಾವುದೇ ಕೆಲಸ ಮಾಡಬಾರದೆಂದು ಮನವಿ ಮಾಡಿದ್ದರು.

ಬಿಜೆಪಿಯ ಹಿರಿಯ ನಾಯಕ, ಮಾಜಿ ಮಂತ್ರಿ ಶ್ರೀ ಸಿ.ಎಂ. ಉದಾಸಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸದ್ಯ ಚುನಾವಣೆ ನಡೆಯುತ್ತಿದ್ದು ಬಿಜೆಪಿಯ ಅಭ್ಯರ್ಥಿಯ ಆಯ್ಕೆ ಬಹುತೇಕ ಬುಧವಾರ ಆಗುವ ಸಾಧ್ಯತೆಯಿದೆ. ಕಾಂಗ್ರೆಸ್ ಶ್ರೀ ಶ್ರೀನಿವಾಸ ಮಾನೆ ಹಾಗೂ ಶ್ರೀ ಮನೋಹರ ತಹಸೀಲ್ದಾರ್ ಅವರ ಹೆಸರುಗಳನ್ನು ಅಂತಿಮಗೊಳಿಸಿ ವರಿಷ್ಠರ ಅನುಮೋದನೆಗಾಗಿ ಕಳುಹಿಸಿದೆ.

ಬಿಜೆಪಿ ಭಾನುವಾರದ ತನ್ನ ಕೋರ್ ಕಮಿಟಿಯ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಶ್ರೀ ಅರುಣ್‌ಸಿಂಗ್‌ರ ಉಪಸ್ಥಿತಿಯಲ್ಲಿ ತನ್ನ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ. ಬಿಜೆಪಿಯ ಉನ್ನತಮಟ್ಟದ ಮೂಲಗಳ ಪ್ರಕಾರ ಮಾಜಿ ಶಾಸಕ ಶ್ರೀ ರಮೇಶ್ ಭೂಸನೂರ ಹಾಗೂ ಶ್ರೀಮತಿ ರೇವತಿ ಉದಾಸಿಯವರ (ಸಿ.ಎಂ.ಉದಾಸಿಯವರ ಸೊಸೆ) ಹೆಸರುಗಳು ಕ್ರಮವಾಗಿ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ಮುಂಚೂಣಿಯಲ್ಲಿವೆ.

ಎರಡೂ ಕ್ಷೇತ್ರಗಳಿಗೆ ಅಂತಿಮಗೊಳಿಸಲಾದ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರ ಅವಗಾಹನೆಗಾಗಿ ಕಳುಹಿಸಲಾಗಿದೆಯೆಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಈಗಾಗಲೇ ನಾಜಿಯಾ ಶಕೀಲ್ ಅಹಮದ್ ಅಂಗಡಿ ಹಾಗೂ ನಿಯಾಜ್ ಶೇಖ್ ‌ರನ್ನುಕ್ರಮವಾಗಿ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳೆಂದು ಘೋಷಿಸಿದೆ.

Tags: Vijayendra
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In