• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಅಮೆರಿಕದ ಫಿಲಡೆಲ್ಫಿಯಾದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್​ ಕಾರಿನಲ್ಲೇ ಶಿಶು ಜನನ!

ಅಮೆರಿಕದ ಫಿಲಡೆಲ್ಫಿಯಾದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್​ ಕಾರಿನಲ್ಲಿ ಗಭಿರ್ಣಿ ಪ್ರಸವಿಸಿದ್ದಾಳೆ. ಈ ಸಂದರ್ಭದಲ್ಲಿ ಕಾರು ಆಟೋಪೈಲಟ್​ ಮೋಡ್​ನಲ್ಲಿತ್ತು.

Shri News Desk by Shri News Desk
Dec 21, 2021, 11:54 am IST
in ಅಂತರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ವಾಷಿಂಗ್ಟನ್​: ವಾಹನಗಳಲ್ಲಿ ಪ್ರಸವವಾಗುವುದು ಹೊಸದೇನೂ ಅಲ್ಲ. ಆದರೆ, ಹೊಸ ಮಾದರಿಯ ಎಲೆಕ್ಟ್ರಿಕ್​ ಕಾರಿನಲ್ಲಿ ಅದೂ ತುಂಬಿ ಗಭಿರ್ಣಿಗೆ ಸುಖ ಪ್ರಸವವಾಗಿರುವುದು ವಿಶೇಷ ಸಂಗತಿ. ಕಾರು ಆಟೋಪೈಲಟ್​ ಮೋಡ್​ (ಸ್ವಯಂ ಚಾಲನೆ)ನಲ್ಲಿದ್ದಾಗ ಜನಿಸಿದ ಜಗತ್ತಿನ ಮೊದಲು ಶಿಶು ಇದಾಗಿದೆ. ಈ ಮಗುವಿಗೆ ‘ಮೇವ್​’ ಎಂದು ನಾಮಕರಣ ಮಾಡಲಾಗಿದೆ.

ಈ ಘಟನೆ ನಡೆದಿದ್ದು ಅಮೆರಿಕದ ಫಿಲಡೆಲ್ಫಿಯಾದಲ್ಲಿ. ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್​ ಕಾರಿನಲ್ಲಿ ಹೆರಿಗೆ ಆಸ್ಪತ್ರೆಗೆ ಹೋಗುತ್ತಿದ್ದ ಗಭಿರ್ಣಿಗೆ ಆಸ್ಪತ್ರೆ ಇನ್ನು 20 ನಿಮಿಷದ ಚಾಲನೆಯ ದೂರದಲ್ಲಿದ್ದಾಗಲೇ ಪ್ರಸವವೇದನೆ ಶುರುವಾಗಿ ಮಗು ಜನ್ಮಿಸಿದೆ. ಈ ವೇಳೆ ಕಾರ ಆಟೋಪೈಲಟ್​ ಮೋಡ್​ (ಸ್ವಯಂ ಚಾಲನೆ)ನಲ್ಲಿತ್ತು.

ಯಿರಾನ್​ ಶೆರ್ರಿ (33) ಹಾಗೂ ಆಕೆಯ ಪತಿ ಕೀಟಿಂಗ್​ ಶೆರ್ರಿ (34) ತಮ್ಮ ಮೂರು ವರ್ಷದ ಮಗನನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಗಭಿರ್ಣಿ ಯಿರಾನ್​ಗೆ ಹಠಾತ್ತನೆ ಪ್ರಸವ ವೇದನೆ ಬಂದು ಕಾರಿನ ಮುಂದಿನ ಆಸನದಲ್ಲಿ ಮಗುವಿಗೆ ಜನ್ಮ ನೀಡಿದಳು. ಸಂಚಾರ ದಟ್ಟಣೆ ಇದ್ದ ಕಾರಣ ಸಕಾಲದಲ್ಲಿ ಆಸ್ಪತ್ರೆಗೆ ತಲುಪಲಾಗುತ್ತದೋ ಇಲ್ಲವೋ ಎಂದು ದಂಪತಿ ಆತಂಕಗೊಂಡಿದ್ದರು. ವಾಹನವನ್ನು ಆಟೋಪೈಲಟ್​ ಮೋಡ್​ಗೆ ಹಾಕಿದ ಪತಿ ಕೀಟಿಂಗ್​, ನ್ಯಾವಿಗೇಷನ್​ ಸಿಸ್ಟಮ್​ನಲ್ಲಿ ಆಸ್ಪತ್ರೆಯ ಹೆಸರನ್ನು ನಮೂದಿಸಿ; ಪತ್ನಿಯ ಆರೈಕೆಯಲ್ಲಿ ಮಗ್ನನಾಗಿದ್ದ.

ಯಾವುದೇ ತೊಂದರೆ ಇಲ್ಲದೆ ಕಾರು ಪಯಣಿಸುತ್ತಿದ್ದಾಗ, ಇನ್ನೇನು ಆಸ್ಪತ್ರೆ ತಲುಪಿತು ಎನ್ನುವಷ್ಟರಲ್ಲಿ ಯಿರಾನ್​ ಮುಂದಿನ ಸೀಟ್​ನಲ್ಲೇ ಕಂದನಿಗೆ ಜನ್ಮ ನೀಡಿದ್ದಳು. ತಕ್ಷಣವೇ ಧಾವಿಸಿದ ನರ್ಸ್​ಗಳು ಕರುಳು ಬಳ್ಳಿಯನ್ನು ಕತ್ತರಿಸಿ, ತುರ್ತು ನಿಗಾ ಟಕಕ್ಕೆ ಕರೆದೊಯ್ದರು.

Tesla On Autopilot, She Gave Birth In Front Seat Of Car

ಇದನ್ನು ಓದಿ: ತೆಲಂಗಾಣದ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಜನ್ಮಿಸಿದ ಹೆಣ್ಣು ಮಕ್ಕಳಿಗೆ ಆಜೀವ ಉಚಿತ ಪಾಸ್‌

ಇದನ್ನೂ ಓದಿ: Buffalo calf: ಭಾರತದ ಮೊದಲ ಐವಿಎಫ್ ‘ಬನ್ನಿ’ ತಳಿಯ ಎಮ್ಮೆ ಕರು ಜನನ.!

Tags: baby born in Tesla CarWoman Gave Birth In Front Seat Of Car
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In