• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಅಮೇರಿಕಾ ಸೇನೆ ಅಫ್ಘಾನ್ ನಿಂದ ವಾಪಾಸ್

Shri News Desk by Shri News Desk
Sep 1, 2021, 03:34 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

ಕಾಬೂಲ್: 20 ವರ್ಷಗಳ ಕಾಲ ನಡೆಸಿದ್ದ ಯುದ್ಧ ಈಗ ಕೊನೆಗೊಂಡಿದ್ದು, ಅಫ್ಘನ್ ನಿಂದ ಅಮೇರಿಕಾ ತನ್ನ ಸೇನೆಯನ್ನ ವಾಪಾಸ್ಸು ಹಿಂಪಡೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಳಿಸಿದೆ ಎಂದಿದೆ. ಶತಕೋಟಿ ಡಾಲರ್ ವೆಚ್ಚದಲ್ಲಿ ದೇಶದ ಪುನರ್ ನಿರ್ಮಾಣ ಕಾರ್ಯ ಆರಂಭಿಸಿದ್ದ ಅಮೇರಿಕಾದ ಕೆಲಸ ತಾಲಿಬಾನ್ ಕಾಲದಲ್ಲಿ ನುಚ್ಚುನೂರಾಗಿದೆ.
ಯುಎಸ್ ಸೇನೆ ವಾಪಾಸ್ ಆದ ಕ್ಷಣ ತಾಲಿಬಾನ್ ಉಗ್ರರು ಗುಂಡು ಹಾರಿಸುವ ಮೂಲಕ ತಮ್ಮ ಸಂಭ್ರಮ ವ್ಯಕ್ತಪಡಿಸಿದರು.  ಇದೊಂದು ಐತಿಹಾಸಿಕ ಕ್ಷಣ ಎಂದು ತಾಲಿಬಾನಿನ ಹಿರಿಯ ಅಧಿಕಾರಿ ಹೇಳಿಕೊಂಡಿದ್ದಾರೆ.

ಅಮೇರಿಕಾ-ತಾಲಿಬಾನ್ ನಡುವಿನ ಯುದ್ಧ ಕಾಲದಲ್ಲಿ ಅಮೇರಿಕಾ ಕಾರ್ಯಚರಣೆಗಳಿಗೆ ಸಹಾಯ ಮಾಡಿದ ಅಫ್ಘನ್ ದೇಶಿಗರು, ಅಮೇರಿಕಾ ಪ್ರಜೆಗಳು ಸೇರಿದಂತೆ ೧೦,೦೦೦ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಲಾಗಿದೆ.

ಐಸಿಸ್ ಸಂಘಟನೆಯು ಕಾಬೂಲ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹೊಣೆ ಹೊತ್ತಿದ್ದು, ೧೩ ಮಂದಿ ಅಮೇರಿಕಾ ಸೇನಾ ಸಿಬ್ಬಂದಿ ಸೇರಿದಂತೆ ೧೦೦ ಕ್ಕೂ ಹೆಚ್ಚು ಮಂದಿಯು ಸಾವನ್ನಪ್ಪಿದ್ದರು.   ತಾಲಿಬಾನ್ ಸರ್ಕಾರ ರಚನೆಯ ಪ್ರಕ್ರಿಯೆಯಲ್ಲಿ ಉಂಟಾಗಬಹುದಾದ ತೊಂದರೆ ಬಗ್ಗೆ ಎಚ್ಚರಿಕೆ ಸಹ ನೀಡಿತ್ತು ಎನ್ನಲಾಗಿದೆ.

ಅಮೇರಿಕಾ ಸೇನೆ ವಾಪಾಸ್ ತೆರಳಿದ ಮೇಲೆ ಯಾವುದೇ ರೀತಿಯ ಹಿಂಸೆ ದೇಶದಲ್ಲಿ ನಡೆಯುವುದಿಲ್ಲ ಎಂದು ತಾಲಿಬಾನ್ ಹೇಳಿದೆ.  ಸ್ವತಃ ಅಮೇರಿಕಾ ಅಧ್ಯಕ್ಷ ಬೈಡನ್ ಈ ಕುರಿತು ದಿನಾಂಕ ನಿಗದಿಪಡಿಸಿ, ಅಫ್ಘಾನ್ ನಲ್ಲಿರುವ ಅಮೇರಿಕಾ ಪ್ರಜೆಗಳು, ಸೈನಿಕರನ್ನು ಸ್ಥಳಾಂತರಗೊಳಿಸುವುದಾಗಿ ಹೇಳಿದ್ದರು.  ಯುಎಸ್ ಜನರಲ್ ಕೆನ್ನತ್ ಮೆಕೆಂಜಿ ’ವಾಶಿಂಗ್ಟನ್ ಟೈಮ್ಸ್ ನಲ್ಲಿಈ ಕುರಿತು ಅಧಿಕೃತವಾಗಿ ಸ್ಥಳಾಂತರ ಕಾರ್ಯ ಮುಗಿದ ಘೋಷಣೆ ಮಾಡಿದ್ದ ಬಗ್ಗೆ ತಿಳಿಸಿದ್ದರು.

1929 GMT ವೇಳೆಗೆ ಕಾಬೂಲ್‌ನಿಂದ ಕೊನೆಯ C-17 ವಿಮಾನ ಅಮೆರಿಕಾಗೆ ಹಾರಿತು. ಈ ರಾತ್ರಿ ಸೇನಾ ಹಿಂತೆಗೆದುಕೊಳ್ಳುವಿಕೆ ಮತ್ತು ಸ್ಥಳಾಂತರಿಸುವಿಕೆಯು ಮಿಲಿಟರಿ ಘಟಕದ ಅಂತ್ಯವನ್ನು ಸೂಚಿಸಿದೆ.  ಜೊತೆಗೆ 2001ರ ಸೆಪ್ಟೆಂಬರ್ 11ರ ನಂತರ ಅಫ್ಘಾನಿಸ್ತಾನದಲ್ಲಿ ಪ್ರಾರಂಭವಾದ ಸುಮಾರು 20 ವರ್ಷಗಳ ಕಾರ್ಯಾಚರಣೆಯ ಅಂತ್ಯವನ್ನೂ ಸೂಚಿಸುತ್ತದೆ,” ಎಂದು ಅವರು ವಿವರಿಸಿದ್ದಾರೆ.

ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ತಾಲಿಬಾನ್: ಅಫ್ಘಾನಿಸ್ತಾನದಿಂದ ಯುಎಸ್ ಸೇನೆ ಹಿಂತಿರುಗುವಿಕೆಯು ಸಂಪೂರ್ಣ ಸ್ವಾತಂತ್ರ್ಯದ ಸಂಕೇತವಾಗಿದೆ ಎಂದು ತಾಲಿಬಾನ್ ಸಂಘಟನೆ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ. “ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಹೆಮ್ಮೆಯಾಗುತ್ತದೆ,” ಎಂದು ತಾಲಿಬಾನ್ ಸಂಘಟನೆಯ ಹಿರಿಯ ಅಧಿಕಾರಿ ಅನಾಸ್ ಹಕ್ಕಾನಿ ಬಣ್ಣಿಸಿದ್ದಾರೆ.

ಅಫ್ಘಾನಿಸ್ತಾನದ ಚೆಕ್ ಪಾಯಿಂಟ್ ಗಳಲ್ಲಿ ತಾಲಿಬಾನ್ ಉಗ್ರರು ಗುಂಡು ಸಿಡಿಸುವ ಮೂಲಕ ಸಂಭ್ರಮಿಸಿದರು. ಇದರ ಮಧ್ಯೆ ಯುಎಸ್ ಸೇನೆ ಹಿಂತೆಗೆದುಕೊಳ್ಳುವಿಕೆ ಕುರಿತು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಹ ವರದಿಯಾಗಿದೆ.

1.23 ಲಕ್ಷ ಪ್ರಜೆಗಳನ್ನು ಸ್ಥಳಾಂತರಿಸಿದ ಅಮೆರಿಕಾ: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿರುವ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುಎಸ್ ಸೇನೆ ನಿರಂತರ ಕಾರ್ಯಾಚರಣೆ ನಡೆಸಿತು. 1,23,000 ಅಮೆರಿಕಾ ಮತ್ತು ಅಫ್ಘಾನ್ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿತು. ಆದರೆ ಸ್ಥಳಾಂತರವನ್ನು ಬಯಸಿದ ಎಲ್ಲರಿಗೂ ಈ ಅವಕಾಶ ಸಿಗಲಿಲ್ಲ, ಕೆಲವರ ಸ್ಥಳಾಂತರಕ್ಕೆ ರಾಜತಾಂತ್ರಿಕ ಸಮಸ್ಯೆ ಎದುರಾಯಿತು ಎಂದು ಯುಎಸ್ ಜನರಲ್ ಕೆನ್ನತ್ ಮೆಕೆಂಜಿ ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಂಘಟನೆಯನ್ನು ಮುಕ್ತವಾಗಿ ಬಿಡಲು ವಿಶ್ವಸಂಸ್ಥೆ ಭದ್ರತಾ ಸಮಿತಿ ಸಭೆಯಲ್ಲಿ ಸೋಮವಾರ ನಿರ್ಣಯವನ್ನು ಅಂಗೀಕರಿಸಲಾಯಿತು. ವಿಶ್ವಸಂಸ್ಥೆ ಸೇರಿದಂತೆ ಇತರೆ ಜಾಗತಿಕ ಸಂಸ್ಥೆಗಳನ್ನು ಗೌರವಿಸಬೇಕು ಎಂದು ಹೇಳಿದ ಭದ್ರತಾ ಸಮಿತಿಯು, ಈ ಬಗ್ಗೆ ಕಾಬೂಲ್‌ನಲ್ಲಿ ಯಾವುದೇ ರೀತಿ “ಸುರಕ್ಷಿತ ವಲಯ” ವನ್ನು ರಚಿಸಲಿಲ್ಲ. ಈಗ ಕಾಬೂಲ್ ವಿಮಾನ ನಿಲ್ದಾಣವನ್ನು ಯಾರ ಹತೋಟಿಯಲ್ಲಿರುತ್ತದೆ ಎಂಬ ಬಗ್ಗೆ ಚರ್ಚಿಸಲಾಗುತ್ತಿದೆ. ತಾಲಿಬಾನ್ ಭದ್ರತೆಯನ್ನು ನಿಯಂತ್ರಿಸುವಾಗ ಸೇನೆಯನ್ನು ನಿರ್ವಹಿಸುವಂತೆ ಟರ್ಕಿಗೆ ಕೇಳಿದ್ದು, ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಇನ್ನೂ ಪ್ರಸ್ತಾಪವನ್ನು ಒಪ್ಪಿಕೊಂಡಿಲ್ಲ ಎಂದು ಸಹ ವರದಿಯಾಗಿದೆ.

Tags: Us Army Vapas from Afghanistan
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In