• Home
  • About Us
  • Contact Us
  • Terms of Use
  • Privacy Policy
Sunday, April 5, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಆಗಸ್ಟ್ 14 ವಿಭಜನೆಯ ಕರಾಳ ದಿನವಾಗಿ ಆಚರಿಸಲು ನಿರ್ಧಾರ

Shri News Desk by Shri News Desk
Aug 15, 2021, 12:19 pm IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ: ದೇಶದ ಸ್ವಾತಂತ್ರ್ಯಕ್ಕಾಗಿ ಹಲವರು ಹೋರಾಡಿದ್ದಾರೆ. ಅವರೆಲ್ಲರಿಗೂ ನನ್ನ ನಮನಗಳು ಮಹಾಮಾರಿ ಕೊರೋನಾ ಸಂಕಷ್ಟದ ಸಮಯದಲ್ಲಿ ನಮ್ಮ ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ ಕೆಲಸಗಾರರು, ವಿಜ್ಞಾನಿಗಳು ಮತ್ತು ಕೋಟ್ಯಾಂತರ ನಾಗರೀಕರು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ತಿಳಿಸಿದರು.

ಅವರು ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿ ಕೊರೋನಾತಂಕ ನಡುವೆಯೇ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಗಾಂಧಿ, ಚಂದ್ರಶೇಖರ್ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ದೇಶದ ಪ್ರಥಮ ಗೃಹ ಸಚಿವ ವಲ್ಲಭ್ ಭಾಯಿ ಪಟೇಲ್ ಅವರನ್ನು ಸ್ಮರಿಸಿ, ಈ ಅವಧಿಯಲ್ಲಿ ಇತರರ ಸೇವೆಗಾಗಿ ಪ್ರತಿ ಕ್ಷಣವನ್ನೂ ಮೀಸಲಿಟ್ಟವರು ನಮ್ಮ ಮೆಚ್ಚುಗೆಗೆ ಅರ್ಹರು ಎನ್ನುವ ಮೂಲಕ ಕೊರೋನಾ ವಾರಿಯರ್ಸ್ ಗಳಿಗೆ ಅಭಿನಂದನೆ ಸಲ್ಲಿಸಿದರು.

ಬಳಿಕ ಟೊಕಿಯೊ ಒಲಂಪಿಕ್ಸ್ ಕುರಿತು ಮಾತನಾಡಿ, ಜಪಾನ್’ನ ಟೊಕಿಯೋದಲ್ಲಿ ನಡೆದ ಒಲಂಪಿಕ್ಸ್ ನಲ್ಲಿ ನಮಗೆ ಹೆಮ್ಮೆ ತಂದ ಕ್ರೀಡಾಪಟುಗಳು ಇಂದು ನಮ್ಮ ನಡುವೆ ಇದ್ದಾರೆ. ಅವರ ಸಾಧನೆಯನ್ನು ಶ್ಲಾಘಿಸುವಂತೆ ನಾನು ರಾಷ್ಟ್ರವನ್ನು ಒತ್ತಾಯಿಸುತ್ತೇನೆ. ಅವರ ಸಾಧನೆಯನ್ನು ಶ್ಲಾಘಿಸುವಂತೆ ನಾನು ರಾಷ್ಟ್ರವನ್ನು ಒತ್ತಾಯಿಸುತ್ತೇನೆ. ಅವರು ನಮ್ಮ ಹೃದಯವನ್ನು ಗೆಲ್ಲುವುದಲ್ಲದೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಿದ್ದಾರೆ ಎನ್ನುವ ಮೂಲದ ಚಪ್ಪಾಳೆ ತಟ್ಟಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದರು.

ಇದೇ ವೇಳೆ ದೇಶದ ವಿಭಜನೆಯನ್ನು ನೆನೆದ ಪ್ರಧಾನಿ ಮೋದಿ ವಿಭಜನೆ ಸಮಯದಲ್ಲಿ ಭಾರತದ ಜನರು ಅನುಭವಿಸಿದ ನೋವು ಮತ್ತು ಸಂಕಷ್ಟಗಳನ್ನು ಸ್ಮರಿಸಲು ನಾವು ಆಗಸ್ಟ್ 14ನ್ನು ವಿಭಜನೆಯ ಕರಾಳ ದಿನವನ್ನಾಗಿ ಆಚರಿಸಲು ನಾವು ನಿರ್ಧಾರ ಕೈಗೊಂಡಿದ್ದೇವೆಂದು ತಿಳಿಸಿದರು.

ಭಾರತೀಯರು ಕೋವಿಡ್ ವಿರುದ್ಧ ಯುದ್ಧದಲ್ಲಿ ಬಹಳ ತಾಳ್ಮೆಯಿಂದ ಹೋರಾಡಿದ್ದಾರೆ. ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದರೂ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಸಾಧಾರಣ ವೇಗದಲ್ಲಿ ನಾವು ಕೆಲಸ ಮಾಡಿದ್ದೇವೆ. ನಮ್ಮ ಕೈಗಾರಿಕೋದ್ಯಮಿಗಳು ಮತ್ತು ವಿಜ್ಞಾನಿಗಳ ಶಕ್ತಿಯ ಪರಿಣಾಮದಿಂದ ಇದು ಸಾಧ್ಯವಾಗಿದೆ. ಇಂದು ಭಾರತವು ಲಸಿಕೆಗಳಿಗಾಗಿ ಬೇರೆ ಯಾವುದೇ ರಾಷ್ಟ್ರವನ್ನು ಅವಲಂಬಿಸುವ ಅಗತ್ಯವಿಲ್ಲ. ಭಾರತದಲ್ಲಿ ಅತಿದೊಡ್ಡ ಕೊರೋನಾ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇದೂವರೆಗೆ ರೂ.54 ಕೋಟಿಗೂ ಹೆಚ್ಚು ಜನರು ಲಸಿಕೆ ಪಡೆದುಕೊಂಡಿದ್ದಾರೆಂದು ಹೇಳಿದರು.

ಕಳೆದ 7 ವರ್ಷಗಳಲ್ಲಿ ಆರಂಭವಾದ ಅನೇಕ ಯೋಜನೆಗಳ ಪ್ರಯೋಜನಗಳು ಕೋಟ್ಯಾಂತರ ಬಡವರ ಮನೆಬಾಗಿಲನ್ನು ತಲುಪಿವೆ. ಉಜ್ವಲದಿಂದ ಆಯುಷ್ಮಾನ್ ಭಾರತ್ ವರೆಗೆ ರಾಷ್ಟ್ರದ ಬಡವರಿಗೆ ಯೋಜನೆಗಳ ಸಾಮರ್ಥ್ಯದ ಬಗ್ಗೆ ತಿಳಿದಿದೆ. ಇಂದು ಸರ್ಕಾರದ ಯೋಜನೆಗಳು ವೇಗವನ್ನು ಪಡೆದುಕೊಂಡಿದ್ದು, ಶೀಘ್ರಗತಿಯಲ್ಲಿ ಜನರನ್ನು ತಲುಪುತ್ತಿವೆ.

21ನೇ ಶತಮಾನದಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಯೋಜನೆಗಳನ್ನು ಸಂಪೂರ್ಣವಾಗಿ ಬಳಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಇದಕ್ಕಾಗಿ ನಾವು ಹಿಂದುಳಿದಿರುವ ವಿಭಾಗ, ಹಿಂದುಳಿದಿರುವ ಪ್ರದೇಶವನ್ನು ಕೈ ಹಿಡಿಯಬೇಕಿದೆ ಎಂದು ತಿಳಿಸಿದರು.

ಅಭಿವೃದ್ಧಿ ಅಂತರ್ಗತವಾಗಿರಬೇಕು. ಈಶಾನ್ಯ ಭಾಗ, ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಪ್ರದೇಶ ಮತ್ತು ಬುಡಕಟ್ಟು ಪ್ರದೇಶಗಳು ಭವಿಷ್ಯದಲ್ಲಿ ಭಾರತದ ಅಭಿವೃದ್ಧಿಗೆ ಅಡಿಪಾಯಗಳಾಗಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿರ್ಣಯದ ಆಯೋಗವನ್ನು ರಚಿಸಲಾಗಿದೆ. ಭವಿಷ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳೂ ನಡೆಯುತ್ತಿವೆ. ಒಂದೆಡೆ, ಲಡಾಖ್ ಆಧುನಿಕ ಮೂಲಸೌಕರ್ಯಗಳ ಸೃಷ್ಟಿಗೆ ಸಾಕ್ಷಿಯಾಗಿದ್ದರೆ, ಮತ್ತೊಂದೆಡೆ ಇಂಡಸ್ ಸೆಂಟ್ರಲ್ ಯೂನಿವರ್ಸಿಟಿಯು ಲಡಾಖ್ ಅನ್ನು ಉನ್ನತ ಶಿಕ್ಷಣದ ಕೇಂದ್ರವನ್ನಾಗಿಸುತ್ತಿದೆ.

ಮೂಲ ಸೌಲಭ್ಯಗಳ ಬಗ್ಗೆ ಕಾಳಜಿ ವಹಿಸುವುದರ ಜೊತೆಗೆ, ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಸಾಮಾನ್ಯ ವರ್ಗ ಜನರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ ಜನರಿಗೆ ಇತ್ತೀಚೆಗೆ ವೈದ್ಯಕೀಯ ಶಿಕ್ಷಣದಲ್ಲಿ ಅಖಿಲ ಭಾರತ ಕೋಟಾದ ಅಡಿಯಲ್ಲಿ ಮೀಸಲಾತಿಯನ್ನು ನೀಡಲಾಗಿದೆ. ರಾಜ್ಯಗಳಿಗೆ ಒಬಿಟಿ ಪಟ್ಟಿ ಸಿದ್ಧಪಡಿಸುವ ಹಕ್ಕನ್ನೂ ನೀಡಲಾಗಿದೆ.

ನಮ್ಮ ಸೇವೆಗಳು ದೇಶದ ಕೊನೆಯ ವ್ಯಕ್ತಿಯನ್ನೂ ತಲುಪುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ, ಜನರ ಜೀವನದಲ್ಲಿ ಸರ್ಕಾರದ ಮತ್ತು ಸರ್ಕಾರದ ಕಾರ್ಯವಿಧಾನಗಳ ಅನಗತ್ಯ ಹಸ್ತಕ್ಷೇಪವನ್ನು ಕೊನೆಗೊಳಿಸುವುದು ಅತ್ಯಗತ್ಯವಾಗಿದೆ. ಮೊದಲು ಸರ್ಕಾರ ಚಾಲಕನ ಸೀಟಿನಲ್ಲಿ ಕುಳಿತಿತ್ತು. ಬಹುಶಃ ಅದು ಆ ಸಮಯದಲ್ಲಿ ಬೇಕಾಗಿರಬಹುದು. ಆದರೆ ಈಗ ಸಮಯ ಬದಲಾಗಿದೆ. ಅನಗತ್ಯ ಕಾನೂನುಗಳು ಮತ್ತು ಕಾರ್ಯವಿಧಾನಗಳಿಂದ ಜನರನ್ನು ಮುಕ್ತಗೊಳಿಸಲು ಕಳೆದ 7 ವರ್ಷಗಳಲ್ಲಿ ಪ್ರಯತ್ನಗಳನ್ನು ಹೆಚ್ಚಿಸಲಾಗಿದೆ. ಇಲ್ಲಿಯವರೆಗೆ ಹಲವಾರು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

Tags: Prime Minister Narendra
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In