• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸಚಿವೆ ಕು.ಶೋಭಾ ಕರಂದ್ಲಾಜೆ ಶಂಕುಸ್ಥಾಪನೆ

Shri News Desk by Shri News Desk
Sep 26, 2021, 09:23 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ತರೀಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ೧.೯ ಕೋಟಿ ವೆಚ್ಚದ ಆಮ್ಲಜನಕ ಉತ್ಪಾದನಾ ಘಟಕವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ  ಕು. ಶೋಭಾ ಕರಂದ್ಲಾಜೆ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲೆಯ ಜನತೆ ಆಸ್ಪತ್ರೆಗಳಲ್ಲಿ  ಆಮ್ಲಜನಕದ ಕೊರತೆಯಿಂದಾಗಿ ಮಣಿಪಾಲ್, ಶಿವಮೊಗ್ಗ, ಬೆಂಗಳೂರು,  ಆಸ್ಪತ್ರೆಗೆ ತೆರಳಬೇಕಿತ್ತು. ಆದರೆ ಇಂದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದು ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುತ್ತಿದೆ ಎಂದರು.

ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಆಮ್ಲಜನಕ ಉತ್ಪಾದನೆ ಘಟಕ ನಿರ್ಮಾಣಗೊಂಡಿದ್ದು ಅದರಂತೆ ಕೊಪ್ಪ, ಶೃಂಗೇರಿ, ಎನ್.ಆರ್ ಪುರ, ತಾಲ್ಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.

ಇಂದು ೧.೯ ಕೋಟಿ ವೆಚ್ಚದಲ್ಲಿ ತರೀಕೆರೆ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನೆ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಇದು ಪ್ರತಿ ನಿಮಿ?ಕ್ಕೆ ೫೦೦ ಲೀಟರ್ ಆಮ್ಲಜನಕ ಉತ್ಪಾದನೆ ಮಾಡಲಿದೆ ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ಆಮ್ಲಜನಕದ ಕೊರತೆ ಉಂಟಾಗಿತು, ಇದನ್ನು ಮನಗಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಆದ್ಯತೆ ನೀಡಿವೆ. ಜೊತೆಗೆ ಆಸ್ಪತ್ರೆಗೆ ವೆಂಟಿಲೇಟರ್, ತಜ್ಞ ವೈದ್ಯರ ತಂಡ, ಸಿಬ್ಬಂದಿಗಳ ನೇಮಕ ಹಾಗೂ ಅವಶ್ಯಕ ವೈದ್ಯಕೀಯ ಉಪಕರಣಗಳನ್ನು ಒದಗಿಸಿದೆ ಎಂದು ಹೇಳಿದರು.

ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಲಿರುವ ಆಕ್ಸಿಜನ್ ಉತ್ಪಾದನಾ ಘಟಕವನ್ನು ಒಂದು ತಿಂಗಳೊಳಗಾಗಿ ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಕೆಆರ್ ಐಡಿಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಭಾರತ ದೇಶವು ಸ್ವಾವಲಂಬನೆಯತ್ತ ಸಾಗುತ್ತಿದೆ. ಕೊರೋನಾ  ಸಂದರ್ಭದಲ್ಲಿ ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿಯುವ ಮೂಲಕ ಸ್ವಾವಲಂಬಿ ರಾ? ಎಂಬುದನ್ನು ಸಾಬೀತುಪಡಿಸಿದರು. ಇದೀಗ ದೇಶಾದ್ಯಂತ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಮುನ್ಸೂಚನೆಯಿದ್ದು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು. ನೂತನವಾಗಿ ಅಜ್ಜಂಪುರ ತಾಲೂಕಿನಲ್ಲೂ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ತರೀಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ಎ ಸುರೇಶ್ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಉತ್ತಮವಾದಂತಹ ವೈದ್ಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಇರುವಂತಹ ಕುಂದು ಕೊರತೆಗಳನ್ನು ತಿಳಿದು, ಅವಶ್ಯಕವಿರುವಂತಹ ಉಪಕರಣಗಳನ್ನು ಸರ್ಕಾರದಿಂದ ಕೊಡಿಸುವಂತಹ ಕೆಲಸವನ್ನು ಸರ್ಕಾರಿ ವೈದ್ಯಾಧಿಕಾರಿಗಳು ಮಾಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅವಶ್ಯಕವಿರುವಂತಹ ಸ್ಕ್ಯಾನರ್‌ಗಳ ಕೊರತೆ ಇದ್ದು, ಸಾರ್ವಜನಿಕರು ಬ್ಲೆಡ್ ಟೆಟ್ಸ್‌ಗೂ ಕೂಡ ಶಿವಮೊಗ್ಗ ಆಸ್ಪತ್ರೆಗೆ ಹೊಗುವಂತಹ ಪರೀಸ್ಥಿತಿಯನ್ನು ಜಿಲ್ಲೆಯ ಜನರು ಎದುರಿಸುತ್ತಿದ್ದರು. ಜನರಿಗೆ ಅತೀ ಅವಶ್ಯಕವಿರುವಂತಹ ಇ.ಎನ್.ಟಿ, ೩ಡಿ ಏಕ್ಸರೆ, ಬ್ಲೇಡ್ ಟೆಟ್ಸ್ ಉಪಕರಣಗಳ ವ್ಯವಸ್ಥೆಯನ್ನು  ತರೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಒದಗಿಸಲಾಗಿದೆ  ಎಂದ ಅವರು ಕೇವಲ ೧೦೦ ರೂ ಗಳಲ್ಲಿ ಸಾರ್ವಜನಿಕರು ಬ್ಲೇಡ್ ಟೆಟ್ಸ್ ಮಾಡಿಸಿಕೊಳ್ಳುವಂತಹ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿ?ತ್ ಉಪಸಭಾಪತಿ ಎಂ.ಕೆ ಪ್ರಾಣೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಉಮೇಶ್, ತರೀಕೆರೆ ತಹಸಿಲ್ದಾರ್ ನಂದಕುಮಾರ್, ಉಪ ವಿಭಾಗಾಧಿಕಾರಿ ಸಿದ್ದಲಿಂಗರೆಡ್ಡಿ , ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಆನಂದಪ್ಪ, ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Minister K. Shobha Karandlaje
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In