• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ

Shri News Desk by Shri News Desk
Aug 15, 2021, 12:15 pm IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ನಮ್ಮದು ಯಶಸ್ವಿ ಪ್ರಜಾಪ್ರಭುತ್ವ ದೇಶವಾಗಿದೆ. ಈ ಪ್ರಜಾಪ್ರಬುತ್ವ ಯಶಸ್ವಿಯಾಗಲು ಸಂವಿಧಾನ ಮೂಲ ಕಾರಣವಾಗಿದೆ. ಸಂವಿಧಾನ ಒಂದು ವಿಕಾಸ ಗೀತೆಯಾಗಿದೆ. ಹೀಗಾಗಿ ಸಂವಿಧಾನ ನಮ್ಮೆಲ್ಲರ ಭಗವದ್ಗೀತೆಯಾಗಿದೆ. ಈ ಸಂದರ್ಭದಲ್ಲಿ ಡಾ.ಬಾಬಾ ಸಾಹೇಬಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಮುಖ್ಯಮಂತ್ರಿಯಾಗಿ ಬೊಮ್ಮಾಯಿಯವರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದು, ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾತನಾಡಿ ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಭಾರತ ವಸಾಹತು ಶಾಹಿಗಳಿಂದ ಬಿಡುಗೆಯಾಗಿ 75 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನಾಡಿನ ಜನತೆಗೆ ಸಂದೇಶ ನೀಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯವೆಂದು ತಿಳಿಸಿ ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆದರು. ವಿಶೇಷವಾಗಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರನ್ನು ಸ್ಮರಿಸಿದರು.

ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗುತ್ತದೆ. ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ, ಮಾನವ ಸಂಪನ್ಮೂಲ ಬಳಸಿಕೊಂಡು ಹೊಸ ತಂತ್ರಜ್ಞಾನ ಬಳಕೆ ಮಾಡಿ, ವೈಜ್ಞಾನಿಕವಾಗಿ ಕೃಷಿ, ಸೇವಾ ವಲಯವನ್ನ ಮಾಡಲು ಸಂಕಲ್ಪ ಮಾಡಿದ್ದೇವೆ. ಆಳುವುದು ಬೇರೆ ಆಡಳಿತ ಮಾಡುವುದು ಬೇರೆ. 11ನೇ ಶತಮಾನದಲ್ಲಿ ಕಲ್ಯಾಣ ಚಾಲುಕ್ಯರು ಹೇಳಿದ ಮಾತಿದು. ಇವತ್ತಿನ ಕಾಲದಲ್ಲಿ ಆಳುವವರು ಆಡಳಿತ ಮಾಡುತ್ತಿದ್ದಾರೆ. ಆಡಳಿತ ಮಾಡುವವರು ಆಳುತ್ತಿದ್ದಾರೆ. ನಾಡಿನ ಕೊನೆ ಹಂತದ ಜನತೆಗೆ ನಮ್ಮ ಕಾರ್ಯಕ್ರವನ್ನು ಮುಟ್ಟುವರೆಗೆ ನಾವು ಕೆಲಸ ಮಾಡುತ್ತೇವೆಂದರು.

ಕೊರೋನಾ ಸಾಂಕ್ರಾಮಿಕ ನಮಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂದರ್ಭದಲ್ಲಿ ನಮ್ಮ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರನ್ನ ನಾನು ನೆನಪು ಮಾಡಿಕೊಳ್ಳುತ್ತೇನೆ. ಕೋವಿಡ್ ನಿರ್ವಹಣೆಗೆ ಸಾಕಷ್ಟು ಅನುದಾನ ನೀಡಿದರು. ಅವರ ಅಭಿವೃದ್ಧಿ ಕಾರ್ಯಕ್ರಮ ನಮಗೆ ಮಾರ್ಗದರ್ಶನವಾಗಿದೆ. ನಾನು ಅಧಿಕಾರಕ್ಕೆ ಬಂದ ಕೂಡಲೇ ಕೋವಿಡ್ ನಿರ್ವಹಣೆಗೆ ಹೆಚ್ಚಿನ ಮಹತ್ವ ಕೊಟ್ಟಿದ್ದೇನೆ.

ಹಪ್ಪರ್ ಕೃಷ್ಣ ಯೋಜನೆಗೆ ಕಾನೂನಿನ ತೊಡಕಿದೆ ಅದನ್ನು ನಿವಾರಿಸುತ್ತೇನೆ. ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚೆ ಮಾಡುತ್ತೇನೆ. ಕಾನೂನಿನ ತೊಡಕನ್ನು ಆದಷ್ಟು ಬೇಗ ನಿವಾರಿಸಿ ಯೋಜನೆ ಜಾರಿಗೊಳಿಸಿ ಕುಡಿಯುವ ನೀರುಒದಗಿಸುವ ಕೆಲಸ ಮಾಡುತ್ತೇನೆ. ಮಹದಾಯಿ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆಂದು ಹೇಳಿದರು.

ಅಮೃತ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಸರ್ವರಿಗೂ ವಸತಿಯನ್ನು ನೀಡುವ ಯೋಜನೆ ನಮ್ಮ ಸರ್ಕಾರ ಜಾರಿಗೆ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಯಾರು ಸಹ ವಸತಿ ರಹಿತರಾಗಿರಬಾರದು. 750 ಗ್ರಾಮ ಪಂಚಾಯಿತಿಗಳಲ್ಲಿ ಸರ್ವರಿಗೂ ವಸತಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ರೈತ, ನೇಕಾರ, ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ ಮಾಡಲಾಗುವುದು ಮತ್ತು ಆಯ್ದ 75 ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ, ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ.ನಂತೆ 75 ಕೋಟಿ ರೂ ಒದಗಿಸಲಾಗುವುದು ಎಂದರು.

ಇದೇ ವೇಳೆ ತಮ್ಮ ಬಗ್ಗೆ ವ್ಯಕ್ತವಾಗುತ್ತಿರುವ ಟೀಕೆಗಳ ಕುರಿತು ಮಾತನಾಡಿದ ಬೊಮ್ಮಾಯಿಯವರು, ನನ್ನ ಬಗ್ಗೆ ಹಲವಾರು ಅನುಮಾನ ಟೀಕೆಗಳನ್ನು ನೋಡುತ್ತಿದ್ದೇನೆ. ಇವೆಲ್ಲವೂ ಆಶೀರ್ವಾದವೆಂದು ತಿಳಿಯುತ್ತೇನೆ. ಈ ಟೀಕೆಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಯಶಸ್ವಿ ಆಡಳಿತ ಕೊಡುತ್ತೇನೆ.

ಈ ನಾಡಿನ ಪ್ರತಿಯೊಬ್ಬರು ಗೌರವಪೂರ್ವಕವಾಗಿ ಬದುಕುವಂತೆ ಮಾಡುತ್ತೇನೆ. ಇಂದು ಜ್ಞಾನ ಇದ್ದವರು ಜಗತ್ತನ್ನ ಆಳುತ್ತಿದ್ದಾರೆ. ಬೆಂಗಳೂರು ಜ್ಞಾನದ ನಾಡು. ತಂತ್ರಜ್ಞಾನದಲ್ಲಿ ಮುಂದುವರೆಯುತ್ತಿರುವ ನಾಡು. ಗಡಿ ಭಾಗದ ಅಭಿವೃದ್ಧಿಗೆ ವಿಶೇಷ ಗಮನ ಕೊಡುತ್ತೇವೆ.

Tags: Chief Minister Basavaraja speech
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In