ಬೆಂಗಳೂರು: ಆಗಸ್ಟ್-ಸೆಪ್ಟೆಂಬರ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಖಾಸಗಿ ಅಭ್ಯರ್ಥಿಗಳು, ಫಲಿತಆಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಹಾಗೂ ಪುನಃ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು (ಸೆಪ್ಟೆಂಬರ್ 20) ಬೆಳಿಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖಾ ನಿರ್ದೇಶಕರು ಪ್ರಕಟಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಸೋಮವಾರ (ಸೆ. 20 )ಬೆಳಿಗ್ಗೆ 10:30ಕ್ಕೆ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಪ್ರಕಟ ಮಾಡಲಿದ್ದಾರೆ. ಫಲಿತಾಂಶವನ್ನು https:krrresults.nic.in ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

























Discussion about this post