• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಈ ಬಾರಿಯ ಮೈಸೂರು ದಸರಾ ಏಳು ದಿನಗಳ ಕಾಲದ ಸಾಂಸ್ಕೃತಿಕ ವೈಭವದ ವಿವರ

Shri News Desk by Shri News Desk
Oct 2, 2021, 11:00 am IST
in ರಾಜ್ಯ
Share on FacebookShare on TwitterTelegram

ಕನ್ನಡ ನಾಡಿ ಸುದ್ದಿಜಾಲ: ದಸರಾ ಅಂದರೆ ನೆನಪಾಗೋದು ಗೊಂಬೆ ಕೂರಿಸೋದು, ಅದಕ್ಕೂ ಮೊದಲು ನೆನಪಾಗೋದೇ ಕನ್ನಡ ಸಿಮೆನಾ ಹಾಡು-ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ ಅಧಿಕೃತವಾಗಿ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಇಲ್ಲಿದೆ ಅದರ ಸಂಪೂರ್ಣ ವಿವರ-

ಅಕ್ಟೋಬರ್ 7 ಗುರುವಾರ ಸಂಜೆ ಮುಖ್ಯಮಂತ್ರಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಅಂದೇ ಜರುಗಲಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಕ್ಕೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಸಿದ್ಧಗೊಂಡಿದೆ. ಅರಮನೆ ಮುಂಭಾಗದಲ್ಲಿ 7 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಅಲ್ಲದೇ ಈಬಾರಿ ಹೊಸದಾಗಿ ನಂಜನಗೂಡಿನ ದೇವಾಲಯದ ಆವರಣದಲ್ಲಿಯೂ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅದೇ ರೀತಿ ಕಲಾಮಂದಿರದಲ್ಲಿ ಒಂದು ದಿನ ನಡೆಯಲಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 7 ಗುರುವಾರ ಸಂಜೆ ಮುಖ್ಯಮಂತ್ರಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವೂ ಅಂದೇ ಜರುಗಲಿದೆ.

ಅರಮನೆ ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿ

ಅಕ್ಟೋಬರ್ 7ರಂದು ರಾತ್ರಿ 7:30ಕ್ಕೆ ಬೆಂಗಳೂರು ಪ್ರಭಾತ್ ಕಲಾವಿದರಿಂದ ಕರ್ನಾಟಕ ವೈಭವ ನೃತ್ಯ ರೂಪಕ.
ಅಕ್ಟೋಬರ್ 8ರಂದು ಜನಪದ ಕಾವ್ಯ ಗಾಯನ, ವಯೊಲಿನ್ ಕನ್ನಡ ಡಿಂಡಿಮ ಕಾರ್ಯಕ್ರಮ: ಶಿವಮೊಗ್ಗ ಹಾಗೂ ಮಳವಳ್ಳಿ ಕಲಾವಿದರಿಗೆ ಅವಕಾಶ.

ಅಕ್ಟೋಬರ್ 9ರಂದು ನಾದಬ್ರಹ್ಮ ಹಂಸಲೇಖರಿಂದ ದೇಶಿ ಸಂಸ್ಕೃತಿ ಹಬ್ಬ.
ಮೈಸೂರು ಕಲಾವಿದರಿಂದ ಸಂಗೀತ ದರ್ಬಾರ್.

ಅಕ್ಟೋಬರ್ 10ರಂದು ಮಿಶ್ರವಾದ್ಯ ಗಾಯನ, ಗಜಲ್ ಹಾಗೂ ಮಧುರ ಮಧುರವೀ ಮಂಜುಳಗಾನ ಕಾರ್ಯಕ್ರಮ.
ಬೆಂಗಳೂರು, ಮೈಸೂರು ಹಾಗೂ ತೀರ್ಥಹಳ್ಳಿ ಕಲಾವಿದರಿಂದ ಕಾರ್ಯಕ್ರಮಗಳು.

ಅಕ್ಟೋಬರ್ 11ರಂದು ಪ್ರತಿಷ್ಠಿತ ಪೊಲೀಸ್ ಬ್ಯಾಂಡ್ ವಾದ್ಯ.
ಬಾಗಲಕೋಟೆ ಹಾಗೂ ರಾಯಚೂರು ಕಲಾವಿದರಿಂದ ನೃತ್ಯರೂಪಕ ಹಾಗೂ ದಾಸವಾಣಿ.

ಅಕ್ಟೋಬರ್ 12ರಂದು ಕಾರ್ಯಕ್ರಮ ನಡೆಸಿಕೊಡಲಿರುವ ಅದಿತಿ ಪ್ರಹ್ಲಾದ್.
ಪಂಡಿತ್ ಪ್ರವೀಣ್ ಗೋಡ್ಖಿಂಡಿ ಮತ್ತು ಷಡಜ್ ಗೋಡ್ಖಿಂಡಿಯಿಂದ ಕೊಳಲುವಾದನ ಜುಗಲ್ ಬಂದಿ.
ಮುದ್ದುಮೋಹನ್ ತಂಡದಿಂದ ಹಿಂದೂಸ್ತಾನಿ ಸಂಗೀತ.

ಅಕ್ಟೋಬರ್ 13ರಂದು ಬಿ.ಜಯಶ್ರೀ ತಂಡದಿಂದ ರಂಗಗೀತೆಗಳು.
ಶ್ರೀಧರ್ ಜೈನ್ ತಂಡದಿಂದ ನೃತ್ಯರೂಪಕ.
ಪಂಡಿತ್ ಜಯತೀರ್ಥ ಮೇವುಂಡಿಯಿಂದ ಹಿಂದೂಸ್ತಾನಿ ಗಾಯನ.

Tags: Mysore Dussehra
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In