• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಈ ವರ್ಷ 11 ಬಿಲಿಯನ್​ ಡಾಲರ್​ ತೆರಿಗೆ ಪಾವತಿಸುವ ಎಲಾನ್​ ಮಸ್ಕ್​

ಜಗತ್ತಿನ ಅತಿ ಶ್ರೀಮಂತ ಉದ್ಯಮಿಯಾದ ಟೆಸ್ಲಾ ಕಂಪನಿಯ ಮಾಲೀಕ ಎಲಾನ್​ ಮಸ್ಕ್​ 2021ರಲ್ಲಿ 11 ಬಿಲಿಯನ್​ ಡಾಲರ್​ ತೆರಿಗೆ ಪಾವತಿಸುವುದಾಗಿ ಹೇಳಿದ್ದಾರೆ.

Shri News Desk by Shri News Desk
Dec 21, 2021, 11:10 am IST
in ಅಂತರಾಷ್ಟ್ರೀಯ, ವಾಣಿಜ್ಯ
ಎಲಾನ್‌ ಮಸ್ಕ್‌

ಎಲಾನ್‌ ಮಸ್ಕ್‌

Share on FacebookShare on TwitterTelegram

ವಾಷಿಂಗ್ಟನ್​: ಜಗತ್ತಿನ ಅತಿ ಶ್ರೀಮಂತ ಉದ್ಯಮಿಗಳಲ್ಲಿ ಮೊದಲ ಸ್ಥಾನದಲ್ಲಿರುವ ಟೆಸ್ಲಾ ಕಂಪನಿಯ ಮಾಲೀಕ ಎಲಾನ್​ ಮಸ್ಕ್​ 2021ರಲ್ಲಿ 11 ಬಿಲಿಯನ್​ ಡಾಲರ್​ (83,000 ಕೋಟಿ ರೂ.)  ತೆರಿಗೆ ಪಾವತಿಸುವುದಾಗಿ ಹೇಳಿದ್ದಾರೆ. ಆದರೆ, ಅವರನ್ನು ಶಂಕಿಸಿರುವ ಟ್ವಿಟಿಗರು,  ಇಷ್ಟು ತೆರಿಗೆ ಕಟ್ಟುತ್ತೀರಿ ಎಂಬುದಕ್ಕೆ ಏನು ಪುರಾವೆ ಎಂದು ಪ್ರಶ್ನಿಸಿದ್ದಾರೆ. ಮಸ್ಕ್​ ವಿರುದ್ಧ ತೆರಿಗೆ ತಪ್ಪಿಸಿರುವ ಆರೋಪ ಇದೆ. ಅವರ ಕಂಪನಿ ಗಳಿಸಿರುವ ಲಾಭಕ್ಕೆ ಕಾನೂನುಬದ್ಧವಾಗಿ ತೆರಿಗೆ ಪಾವತಿಸುತ್ತಿಲ್ಲ ಎಂಬ ಆಪಾದನೆ ಇದೆ. ಆದ್ದರಿಂದ ಮಸ್ಕ್​ 11 ಬಿಲಿಯನ್​ ಡಾಲರ್​ ತೆರಿಗೆ ಕಟ್ಟುವೆ ಎಂದು ಮಾಡಿರುವ ಟ್ವೀಟ್​ ಅನ್ನು ಅನೇಕರು ಅನುಮಾನಿಸಿದ್ದಾರೆ.

“ಅವರು ಪಾವತಿಸುವ ಟ್ಯಾಕ್ಸ್​ ದೊಡ್ಡ ಮೊತ್ತದಲ್ಲಿರುವಾಗ ಅವರ ಒಟ್ಟು ಆದಾಯ ಎಷ್ಟಿರಬೇಕು? ಮಸ್ಕ್​ ತೆರಿಗೆ ರಿಟರ್ನ್ಸ್​ ಅನ್ನು ಒಮ್ಮೆ ನೋಡಬೇಕಲ್ಲ’ ಎಂದು ಒಬ್ಬರು ಟ್ವೀಟ್​ ಮಾಡಿದ್ದಾರೆ. ಇನ್ನೊಬ್ಬರು “ಅವರ ಒಟ್ಟಾರೆ ಸಂಪಾದನೆಯಲ್ಲಿ ತೆರಿಗೆಯ ಪ್ರಮಾಣ ಎಷ್ಟು?’ ಎಂದು ಕೇಳಿದ್ದಾರೆ.

ಮಸ್ಕ್​ ಅವರ ಎಲೆಕ್ಟ್ರಿಕ್​ ಕಾರು ತಯಾರಿಕಾ ಕಂಪನಿಯ ಷೇರು ಕಳೆದ ಐದು ವರ್ಷದಿಂದ 2,300 ಪಟ್ಟು ಹೆಚ್ಚಳ ಕಂಡಿದೆ. ಸ್ಪೇಸ್​ಎಕ್ಸ್​ ಅಥವಾ ಟೆಸ್ಲಾದಿಂದ ಮಸ್ಕ್​ ವೇತನ ಪಡೆಯುತ್ತಿದ್ದರೆ ಶೇ. 53ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

Elon Musk says he’ll pay over $11 billion in taxes this year
ಇದನ್ನು ಓದಿ: Nitin Gadkari: ಚೀನಾ ಬದಲು ಭಾರತದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿ: ಟೆಸ್ಲಾಗೆ ನಿತಿನ್ ಗಡ್ಕರಿ ಸೂಚನೆ

ಇದನ್ನೂ ಓದಿ: ಪೋರ್ಟ್ ರಿಕೊ ಕ್ರಿಪ್ಟೊ ಕರೆನ್ಸಿ ಹೂಡಿಕೆ, ಆಸ್ತಿ ಖರೀದಿಯ ಸ್ವರ್ಗ

Tags: Elon MuskTax
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In