• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಎಸ್​​.ವಿ.ಸುನಿಲ್ ರಿಂದ 14 ವರ್ಷದ ಹಾಕಿ ಪಯಣಕ್ಕೆ ವಿದಾಯ

Shri News Desk by Shri News Desk
Oct 2, 2021, 06:26 am IST
in ಕ್ರೀಡೆ
SV Sunil bids farewell to 14-year-old hockey journey

ಎಸ್​​.ವಿ.ಸುನಿಲ್ ಹಾಕಿಗೆ ವಿದಾಯ

Share on FacebookShare on TwitterTelegram

ಕನ್ನಡನಾಡಿ ಸುದ್ದಿ ಜಾಲ: ಭಾರತೀಯ ಪುರುಷರ ಹಾಕಿ ತಂಡದ ಅನುಭವಿ ಸ್ಟ್ರೈಕರ್​​ ಎಸ್​​.ವಿ.ಸುನಿಲ್​​​ 14 ವರ್ಷಗಳ ಹಾಕಿ ಆಟಕ್ಕೆ ಇಂದು ವಿದಾಯ ಘೋಷಿಸಿದ್ದಾರೆ. ಟೋಕಿಯೋದಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದ ಸುನಿಲ್, ಭಾರತದ ಪರ ಅನೇಕ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ದೇಶಕ್ಕಾಗಿ ನನ್ನ ಕೈಯಿಂದಾದ ಅತ್ಯುತ್ತಮ ಪ್ರದರ್ಶನ ನೀಡಿದ್ದೇನೆ. ಆದರೂ ಸಂತೋಷವಾಗಿದ್ದೇನೆಂದು ಹೇಳಿದರೆ ಅದು ನಿಮ್ಮೆಲ್ಲರಿಗೂ ಸುಳ್ಳು ಹೇಳಿದಂತಾಗುತ್ತದೆ. ಒಲಿಂಪಿಕ್ಸ್‌ನಲ್ಲಿ ನನ್ನ ತಂಡದ ಪರ ನಾನು ಕೂಡ ವೇದಿಕೆ ಹತ್ತಬೇಕು ಎಂದು ಕನಸು ಕಂಡಿದ್ದೆ. ದುರದೃಷ್ಟವಶಾತ್ ಅದು ನೆರವೇರಲಿಲ್ಲ. ಆದರೆ ಒಲಿಂಪಿಕ್ಸ್​​ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದಿರುವುದು ವಿಶೇಷವಾದ ಭಾವನೆ ಎಂದಿರುವ ಅವರಲ್ಲಿ ವಿಷಾದ ಭಾವನೆ ಮನೆಮಾಡಿದೆ ಎನ್ನಲಾಗಿದೆ.

‘ನಾನು ತೆಗೆದುಕೊಂಡಿರುವ ನಿರ್ಧಾರ ಕೆಲವರಿಗೆ ವೈಯಕ್ತಿಕವಾಗಿ ನೋವುಂಟು ಮಾಡಿದ್ದರೂ, ಸರಿಯಾದ ನಿರ್ಧಾರ ಕೈಗೊಂಡಿದ್ದೇನೆ ಎಂಬ ಭಾವವಿದೆ’ ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸುನಿಲ್ ಅವರು ‘ಅರ್ಜುನ ಪ್ರಶಸ್ತಿ’ ಪುರಸ್ಕೃತರಾಗಿದ್ದು, 2007ರಲ್ಲಿ ಭಾರತದ ಪರ ಪದಾರ್ಪಣೆ ಮಾಡಿದ್ದರು. ೨೦೦೭ರಲ್ಲೇ ಪಾಕ್​ ವಿರುದ್ಧ ನಡೆದ ಏಷ್ಯಾಕಪ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ತಂಡ ಫೈನಲ್‌ನಲ್ಲಿ ಗೆಲುವು ಸಾಧಿಸಿತ್ತು.

ಒಲಿಂಪಿಕ್ಸ್‌​​ನಲ್ಲಿ ಭಾರತ ತಂಡವನ್ನು ಎರಡು ಸಲ ಪ್ರತಿನಿಧಿಸಿರುವ ಸುನಿಲ್​, ಅನೇಕ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಪ್ರಮುಖವಾಗಿ ಭಾರತ 2011ರ ಏಷ್ಯನ್​ ಚಾಂಪಿಯನ್​ ಟ್ರೋಫಿಯಲ್ಲಿ ಚಿನ್ನ ಗೆದ್ದಿರುವ ತಂಡದ ಭಾಗವಾಗಿದ್ದರು.

2012ರ ಏಷ್ಯನ್​ ಚಾಂಪಿಯನ್ ಟ್ರೋಪಿಯಲ್ಲಿ ಬೆಳ್ಳಿ, 2014ರ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನ, 2018ರ ಏಷ್ಯನ್​ ಗೇಮ್ಸ್​​ನಲ್ಲಿ ಕಂಚಿನ ಪದಕ ಗೆದ್ದಾಗಲೂ ತಂಡದಲ್ಲಿದ್ದರು. 2016 ಹಾಗೂ 2018ರ FIH ಚಾಂಪಿಯನ್​​ ಟ್ರೋಪಿಯಲ್ಲಿ ಭಾರತ ಬೆಳ್ಳಿ ಪದಕ ಗೆಲ್ಲುವಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಎಸ್​​.ವಿ.ಸುನಿಲ್​ ಹಾಕಿಗೆ ವಿದಾಯ ಘೋಷಣೆ ಮಾಡುತ್ತಿದ್ದಂತೆ ಇಂಡಿಯನ್​ ಹಾಕಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಿದೆ.

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾರತ ಪ್ರತಿನಿಧಿಸಿದ್ದ ಡ್ರ್ಯಾಗ್​​ಫ್ಲಿಕರ್​​ ರೂಪಿಂದರ್ ಪಾಲ್ ಸಿಂಗ್ ಹಾಗೂ ಡಿಫೆಂಡರ್​​ ಬೀರೇಂದ್ರ ಲಾಕ್ರಾ ಕೂಡ ನಿನ್ನೆ ಹಾಕಿಗೆ ನಿವೃತ್ತಿ ಘೋಷಣೆ ಮಾಡಿದ್ದರು.

Tags: Farewell to SV Sunil Hockey
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In