ಚಿಕ್ಕಮಗಳೂರು: ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಆಗಸ್ಟ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಐ.ಡಿ.ಎಸ್.ಜಿ ಕಾಲೇಜು ಸಭಾಂಗಣದಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ಅಭ್ಯರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಗೂಗಲ್ ಲಿಂಕ್ <http://tinyurl.com/chikkamagaluru> ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08262-295535, 9481836222, 9019485688 ನ್ನು ಸಂಪರ್ಕಿಸಬಹುದಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























Discussion about this post