• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ

ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

Shri News Desk by Shri News Desk
Sep 22, 2021, 06:39 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ. ಇದರೊಂದಿಗೆ ದೇಶದ 13 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಹೆಸರಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ ಎಸ್‌ ಓಕಾ ಅವರು ಸುಪ್ರೀಂಕೋರ್ಟ್‌ಗೆ ಪದೋನ್ನತಿ ಪಡೆದ ಬಳಿಕ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಶಿಫಾರಸು ಮಾಡಲಾಗಿದೆ.

ದೇಶದ ವಿವಿಧ ಹೈಕೋರ್ಟ್‌ಗಳಿಗೆ ನೇಮಕವಾಗಿರುವ ಮುಖ್ಯ ನ್ಯಾಯಮೂರ್ತಿಗಳಲ್ಲಿ ಐದು ಮಂದಿ ಬೇರೆ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದು, ವರ್ಗಾವಣೆಗೊಂಡವರಾಗಿದ್ದಾರೆ. ಉಳಿದ ಎಂಟು ಮಂದಿ ಕಿರಿಯ ನ್ಯಾಯಮೂರ್ತಿಗಳಾಗಿದ್ದು ಪದೋನ್ನತಿ ಪಡೆದಿದ್ದಾರೆ.

ಸೆಪ್ಟೆಂಬರ್ 16ರಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆ ಈ ನಿರ್ಧಾರ ತೆಗೆದುಕೊಂಡಿದೆ.

ವರ್ಗವಾಣೆಗೊಂಡಿರುವ ಮುಖ್ಯ ನ್ಯಾಯಮೂರ್ತಿಗಳ ಪಟ್ಟಿ ಹೀಗಿದೆ:

1. ನ್ಯಾಯಮೂರ್ತಿ ಅಕಿಲ್‌ ಖುರೇಶಿ – ತ್ರಿಪುರದಿಂದ ರಾಜಸ್ಥಾನಕ್ಕೆ

2. ನ್ಯಾಯಮೂರ್ತಿ ಇಂದ್ರಜಿತ್ ಮಹಂತಿ – ರಾಜಸ್ಥಾನದಿಂದ ತ್ರಿಪುರಕ್ಕೆ

3. ನ್ಯಾಯಮೂರ್ತಿ ಮೊಹಮ್ಮದ್ ರಫೀಕ್ – ಮಧ್ಯಪ್ರದೇಶದಿಂದ ಹಿಮಾಚಲ ಪ್ರದೇಶಕ್ಕೆ

4. ನ್ಯಾಯಮೂರ್ತಿ ಅರುಪ್ ಕುಮಾರ್ ಗೋಸ್ವಾಮಿ – ಆಂಧ್ರ ಪ್ರದೇಶದಿಂದ ಛತ್ತೀಸ್‌ಗಢಕ್ಕೆ

5. ನ್ಯಾಯಮೂರ್ತಿ ಬಿಸ್ವನಾಥ್ ಸೋಮಡ್ಡರ್ – ಮೇಘಾಲಯದಿಂದ ಸಿಕ್ಕಿಂಗೆ

ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ವಿವಿಧ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳು:

1. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ – ಅಲಹಾಬಾದ್

2. ನ್ಯಾಯಮೂರ್ತಿ ಪ್ರಕಾಶ್ ಶ್ರೀವತ್ಸ – ಕಲ್ಕತ್ತ

3. ನ್ಯಾಯಮೂರ್ತಿ ಪಿಕೆ ಮಿಶ್ರಾ – ಆಂಧ್ರಪ್ರದೇಶ

4. ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ – ಕರ್ನಾಟಕ

5. ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ – ತೆಲಂಗಾಣ

6. ನ್ಯಾಯಮೂರ್ತಿ ಅರವಿಂದ ಕುಮಾರ್ – ಗುಜರಾತ್

7. ನ್ಯಾಯಮೂರ್ತಿ ಆರ್.ವಿ.ಮಳಿಮಠ – ಮಧ್ಯಪ್ರದೇಶ

8. ನ್ಯಾಯಮೂರ್ತಿ ರಂಜಿತ್ ವಿ ಮೋರ್ – ಮೇಘಾಲಯ

ಕೊಲಿಜಿಯಂ ಕಳೆದ ತಿಂಗಳು ಒಂಬತ್ತು ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್‌ಗೆ ಶಿಫಾರಸು ಮಾಡಿತ್ತು. ಆ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಒಂದು ವಾರದೊಳಗೆ ಅಂಗೀಕರಿಸಿತ್ತು. ಆ ಮೂಲಕ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 24 ರಿಂದ 33 ಕ್ಕೆ ಏರಿಕೆಯಾಗಿತ್ತು.

ಕೃಪೆ -ಬಾರ್ ಅಂಡ್ ಬೆಂಚ್

Tags: Karnataka High Court
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In