ಬೆಂಗಳೂರು: ಜನರು ಸಿಎಂ ಬಸವರಾಜ ಬೊಮ್ಮಾಯಿ ಅವರ ಆಡಳಿತ ಒಪ್ಪಿದ್ದಾರೆ , ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಬೊಮ್ಮಾಯಿ ಅವರ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿರುವುದು ಸಾಕ್ಷಿ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

























Discussion about this post