• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಾನೂನು ಪಾಲನೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯ

ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್

Shri News Desk by Shri News Desk
Oct 9, 2021, 10:17 am IST
in ಚಿಕ್ಕಮಗಳೂರು
District Legal Services Authority Member Secretary Soma A.S.

ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್

Share on FacebookShare on TwitterTelegram

ಚಿಕ್ಕಮಗಳೂರು: ಮೂಲಭೂತ ಹಕ್ಕುಗಳಿಂದ ಯಾರು ವಂಚಿತರಾಗಬಾರದು ಜತೆಗೆ ಪ್ರತಿಯೊಬ್ಬ ನಾಗರೀಕನು ಕಾನೂನು ಪಾಲನೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಪ್ರತಿ ಹಳ್ಳಿಗಳಲ್ಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್ ತಿಳಿಸಿದರು.

ನಗರಸಭೆ ಕಛೇರಿ ಸಭಾಂಗಣದಲ್ಲಿ ನಡೆದ ೭೫ ನೇ ಸ್ವಾತಂತ್ರ್ಯ ವ?ಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಪ್ರತಿಯೊಬ್ಬ ನಾಗರೀಕನಿಗೂ ಕಾನೂನಿನ ತಿಳುವಳಿಕೆ ಅಗತ್ಯ ಎಂಬ ನಿಟ್ಟಿನಲ್ಲಿ ಪ್ರತಿ ಹಳ್ಳಿಗಳಲ್ಲ್ಲಿ ಕಾನೂನಿನ ಅರಿವು ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಜನತೆ ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಆರ್ಥಿಕವಾಗಿ, ಸಾಮಾಜಿಕವಾಗಿ ಅಸಹಾಯಕರಾಗಿರುವ ಯಾರೊಬ್ಬರು ಕಾನೂನು ನೆರವು ಸಿಗದೆ ಅನ್ಯಾಯಕ್ಕೆ ಒಳಗಾಗಬಾರದು ಎನ್ನುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಅಗತ್ಯವಿದ್ದಲ್ಲಿ ವಕೀಲರನ್ನು ನೇಮಿಸುವ ಮೂಲಕ ಉಚಿತವಾಗಿ ಕಾನೂನಿನ ನೆರವು ನೀಡಲಿದೆ. ಕಾನೂನಿನ ಚೌಕಟ್ಟಿನಲ್ಲಿ ದೊರೆಯುವಂತಹ ಸೇವೆಗಳು ಮತ್ತು ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಿಳಿಸಲು ನವೆಂಬರ್ ೦೨ ರಿಂದ ೧೪ ರ ವರೆಗೆ ಜಿಲ್ಲೆಯದ್ಯಾಂತ ಮಲೆನಾಡಿನ ಗುಡ್ಡ ಗಾಡು ಪ್ರದೇಶ ಒಳಗೊಂಡಂತೆ ಪ್ರತಿ ಹಳ್ಳಿಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮೂಲಭೂತ ಹಕ್ಕುಗಳಿಂದ ಯಾರೊಬ್ಬರು ವಂಚಿತರಾಗಬಾರದು, ಕಾನೂನು ನಿಯಮಗಳ ಪಾಲನೆ, ಕರ್ತವ್ಯಗಳ ತಿಳುವಳಿಕೆ, ಪ್ರಾಮುಖ್ಯತೆ ಪ್ರತಿಯೊಬ್ಬ ನಾಗರೀಕನಿಗೂ ಅಗತ್ಯ. ಕಾನೂನನ್ನು ನಾವು ಪಾಲನೆ ಮಾಡಿದರೆ, ಕಾನೂನು ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದು ಹೇಳಿದರು.

ನಗರಸಭೆ ಪೌರಯುಕ್ತ ಬಿ.ಸಿ ಬಸವರಾಜ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕವಾಗಿ ರೂಪಿತವಾದ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು. ನಗರಸಭೆಗೆ ಸಂಬಂಧಿಸಿದಂತೆ ಕಂದಾಯ ವಸೂಲಿ ವೇಳೆ ಸಾಕಷ್ಟು ತಕರಾರುಗಳು ನಡೆಯುತ್ತವೆ ಇದೆಲ್ಲವನ್ನು ಸಮರ್ಥವಾಗಿ ಎದುರಿಸಲು ಕಾನೂನಿನ ಬಲ ಸಹಾಯಕವಾಗಲಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಡಿ.ಬಿ ಸುಜೇಂದ್ರ ಮಾತನಾಡಿ ದೇಶದ ಆಡಳಿತ ವ್ಯವಸ್ಥೆ ಕಾನೂನಿನ ಅಡಿಯಲ್ಲಿ ನಡೆಯುತ್ತಿದ್ದು ಸಂಬಂಧಿಸಿದ ಅಧಿಕಾರಿಗಳು ಕಾರ್ಯಾಂಗದ ಮೂಲಕ ಕಾರ್ಯನಿರ್ವಹಿಸುತ್ತಿದ್ದಾರೆ, ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರಿಲ್ಲ ಪ್ರತಿಯೊಬ್ಬರು ಕಾನೂನು ಅಡಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ ಅದಕ್ಕಾಗಿ ಅವುಗಳ ಅರಿವು ಅತ್ಯಗತ್ಯ ಎಂದರು.

ಶ್ರೀಸಾಮಾನ್ಯನು ತನ್ನ ಹಕ್ಕುಚ್ಯುತಿಯಾದಾಗ, ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ನ್ಯಾಯಪಡೆಯಲು ಅಸಹಾಯಕನಾದಾಗ ಪ್ರಾಧಿಕಾರದ ಮೂಲಕ ಕಾನೂನಿನ ನೆರವು ಪಡೆದುಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ ಥಾಮಸ್ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೫ ವ? ಪೂರೈಸಿದ್ದರೂ. ದೇಶದಲ್ಲಿ ದರೋಡೆ, ಅತ್ಯಾಚಾರ, ಅಕ್ರಮಗಳು ಹೆಚ್ಚಾಗುತ್ತಿರುವುದು ದುರದೃಷ್ಟಕರ. ಇಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಅತೀ ಅಗತ್ಯವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್, ನಗರಸಭೆ ವ್ಯವಸ್ಥಾಪಕ ಮಂಜುನಾಥ್‌ಕೆ.ಎಸ್, ನಗರಸಭೆ ಕಂದಾಯಾಧಿಕಾರಿ ಬಸವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Law enforcement is the duty of every citizen
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In