ಶ್ರೀ ಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ವತಿಯಿಂದ ಪ್ರತೀ ವರ್ಷದಂತೆ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುತ್ತಾ ಬಂದಿದೆ.
ಈ ವರ್ಷವೂ ಕೂಡ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು
2020-21ನೇ ಸಾಲಿನ SSLC ಮತ್ತು PUC ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ವಿದ್ಯಾರ್ಥಿಗಳು ತಾವು ಪಡೆದ ಅಂಕಪಟ್ಟಿ (Marks card) ಹಾಗೂ ವರ್ಗಾವಣೆ ಪತ್ರ (TC) ಇವುಗಳ ಜೆರಾಕ್ಸ್ ಪ್ರತಿಯನ್ನು ಅಂಚೆ ಮೂಲಕ ಸಲ್ಲಿಸುವುದು
ವಿಳಾಸ :
ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ
ಶಾಖಾಮಠ ಕನಕಧಾಮ ಹೊಸದುರ್ಗ ತಾಲ್ಲೂಕು ಚಿತ್ರದುರ್ಗ ಜಿಲ್ಲೆ-577527 ನವಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ :
ಮಹೇಶ್ ಗೌಡ 9632073822 ಹಾಗೂ ಯೋಗೀಶ್ ಸಾವಂತ್ 9743001066 ಸಂಪರ್ಕಿಸಬಹುದು.

























Discussion about this post