• Home
  • About Us
  • Contact Us
  • Terms of Use
  • Privacy Policy
Thursday, August 6, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕೃಷಿ ಕಾಯಿದೆ ವಿರುದ್ಧ ಮತ್ತೊಂದು ಧ್ವನಿ

ಸುಪ್ರೀಂಕೋರ್ಟ್ ಮೊರೆ ಹೋದ ಭಾರತೀಯ ಕಿಸಾನ್ ಪಕ್ಷ

Shri News Desk by Shri News Desk
Oct 2, 2021, 10:53 am IST
in ರಾಷ್ಟ್ರೀಯ
Share on FacebookShare on TwitterTelegram

ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಬಲಪಡಿಸಲು ಕೋರ್ಟ್ ನಿರ್ದೇಶನಗಳನ್ನು ನೀಡಬೇಕು ಮತ್ತು ರೈತರ ಅನುಕೂಲಕ್ಕಾಗಿ ಕೃಷಿ ಮಾರುಕಟ್ಟೆಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಜಾರಿಗೆ ತರಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಕೃಷಿ ಎಂಬುದು ರಾಜ್ಯಪಟ್ಟಿಯ ವಿಷಯವಾಗಿದ್ದು ಈ ಕುರಿತು ಕಾಯಿದೆ ರೂಪಿಸಲು ಸಂಸತ್ತಿಗೆ ಅಧಿಕಾರವಿಲ್ಲ. ಹೀಗಾಗಿ ಇತ್ತೀಚೆಗೆ ಅಂಗೀಕಾರವಾದ ಮೂರು ಕೃಷಿ ಕಾಯಿದೆಗಳು ಸಂವಿಧಾನಬಾಹಿರ ಎಂದು ಘೋಷಿಸುವಂತೆ ಭಾರತ ಕಿಸಾನ್ ಪಕ್ಷ ಸುಪ್ರೀಂಕೋರ್ಟನ್ನು ಕೋರಿದೆ.

ಸಂವಿಧಾನದ ಮೂಲರಚನೆಗೆ ವಿರುದ್ಧವಾಗಿ ಶಾಸನಗಳು ಅಂಗೀಕಾರವಾಗಿರುವುದನ್ನು ಪಕ್ಷ ಪ್ರಶ್ನಿಸಿದೆ. ಸಂವಿಧಾನದ 246ನೇ ವಿಧಿಯನ್ನು ಅರ್ಜಿಯಲ್ಲಿ ಉಲ್ಲೇಖಿಸುತ್ತಾ ಅರ್ಜಿಯಲ್ಲಿ ಹೀಗೆ ಹೇಳಲಾಗಿದೆ:

” ಪಟ್ಟಿ IIರಲ್ಲಿನ (ರಾಜ್ಯಪಟ್ಟಿ) ವಿಷಯಗಳಿಗೆ ಸಂಬಂಧಿಸಿದಂತೆ ಕಾಯಿದೆ ರೂಪಿಸುವ ವಿಶೇಷ ಅಧಿಕಾರ ರಾಜ್ಯ ಶಾಸಕಾಂಗಕ್ಕೆ ಇದ್ದು ಪಟ್ಟಿ Iರ (ಕೇಂದ್ರಪಟ್ಟಿ) ಅಡಿ ಬರುವ ವಿಷಯಗಳನ್ನು ಹೊರತುಪಡಿಸಿ ಮತ್ತು ಪಟ್ಟಿ III ರಡಿ (ಸಮವರ್ತಿ ಪಟ್ಟಿ) ಬರುವ ವಿಷಯಗಳಿಗೆ ಸಂಬಂಧಿಸಿದಂತೆ ಕಾಯಿದೆ ರೂಪಿಸುವ ಸಮವರ್ತಿ ಅಧಿಕಾರವನ್ನು ಸಹ ಹೊಂದಿದೆ. ಪಟ್ಟಿ I ಮತ್ತು ಪಟ್ಟಿ IIIರ ವಿಷಯಗಳ ಕುರಿತಂತೆ ಕೇಂದ್ರ ಶಾಸಕಾಂಗ ಪ್ರಭಾವಿ ಸ್ಥಾನ ಹೊಂದಿರುತ್ತದೆ.”
ಕಾಯಿದೆ ರಚಿಸುವ ದೃಷ್ಟಿಯಿಂದ ಪಟ್ಟಿ 1 (ಕೇಂದ್ರಪಟ್ಟಿ) ಮತ್ತು ಪಟ್ಟಿ 2ರ (ರಾಜ್ಯಪಟ್ಟಿ) ವಿಷಯಗಳ ಬಗ್ಗೆ ಇರುವ ಅಧಿಕಾರ ವಿಶೇಷತೆಯನ್ನು ಸುಪ್ರೀಂಕೋರ್ಟ್ ತನ್ನ ತೀರ್ಪುಗಳಲ್ಲಿ ವಿವರಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಕಾಯಿದೆ ರಚಿಸುವ ದೃಷ್ಟಿಯಿಂದ ಪಟ್ಟಿ 1 (ಕೇಂದ್ರಪಟ್ಟಿ) ಮತ್ತು ಪಟ್ಟಿ 2ರ (ರಾಜ್ಯಪಟ್ಟಿ) ವಿಷಯಗಳ ಬಗ್ಗೆ ಇರುವ ಅಧಿಕಾರ ವಿಶೇಷತೆಯನ್ನು ಸುಪ್ರೀಂಕೋರ್ಟ್ ತನ್ನ ತೀರ್ಪುಗಳಲ್ಲಿ ವಿವರಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಯಿದೆಗಳ ಅಸಂಗತತೆಯನ್ನು ಕೂಡ ಪಕ್ಷ ಪ್ರಶ್ನಿಸಿದೆ. ಪಟ್ಟಿ 2ಕ್ಕೆ ಸಂಬಂಧಿಸಿದ ವಿಷಯಗಳೊಂದಿಗೆ ಕೇಂದ್ರದ ಕಾಯಿದೆ ವ್ಯವಹರಿಸುತ್ತಿದ್ದು ಅದು ಕೆಟ್ಟನಡೆ ಮತ್ತು ಸಂವಿಧಾನಕ್ಕೆ ಧಕ್ಕೆ ತರುವಂತಹುದು ಎಂದು ತಿಳಿಸಲಾಗಿದೆ. ಈ ವಿಷಯದಲ್ಲಿ ಸಂಸತ್ತಿನ ತಪ್ಪು ನಿಲುವನ್ನು ಗಮನಿಸುವಂತೆ ಸುಪ್ರೀಂಕೋರ್ಟಿಗೆ ಅರ್ಜಿಯಲ್ಲಿ ಕರೆ ನೀಡಲಾಗಿದೆ.

“… ಪ್ರಕರಣದಲ್ಲಿ ಪ್ರತಿವಾದಿಗಳು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಂಡ ಬಳಿಕವೂ ಕೋರ್ಟ್ ಮೂಕ ಪ್ರೇಕ್ಷಕನಾಗಿರುವುದು ಸಾಧ್ಯವಿಲ್ಲ. ಸಂವಿಧಾನದ ಮೂಲರಚನೆಗೆ ಧಕ್ಕೆ ಒದಗಿದ್ದರೆ ಮಾನ್ಯ ನ್ಯಾಯಾಲಯ ನಿಷ್ಕ್ರಿಯ ಅಥವಾ ಋಣಾತ್ಮಕ ಪಾತ್ರ ಅಳವಡಿಸಿಕೊಂಡು ತಟಸ್ಥವಾಗಿ ಇಲ್ಲವೇ ಮೂಕಪ್ರೇಕ್ಷಕನಾಗಿ ಉಳಿಯುವುದು ಸಾಧ್ಯವಿಲ್ಲ” ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.
ಮುಂದುವರೆದು, ಶಾಸಕಾಂಗ ಅಂಗೀಕರಿಸಿದ ಕಾನೂನುಗಳ ಸಿಂಧುತ್ವವನ್ನು ಪರಿಶೀಲಿಸುವುದು ನ್ಯಾಯಾಂಗದ ಪಾತ್ರವಾಗಿದೆ. ಹಲವು ಮಹತ್ವದ ತೀರ್ಪುಗಳ ಹಿನ್ನೆಲೆಯಲ್ಲಿ ಸಂವಿಧಾನದ ಮೂಲರಚನೆಗೆ ಧಕ್ಕೆ ತರುವಂತಹ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ತಿದ್ದುಪಡಿಯನ್ನು ಉಲ್ಲಂಘಿಸಿದರೆ ಅದನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅರ್ಜಿ ತಿಳಿಸುತ್ತದೆ.

“ದೇಶದ ಸುಪ್ರೀಂಕೋರ್ಟ್ ಸಂವಿಧಾನದ ರಕ್ಷಕನಾಗಿದ್ದು, ಭಾರತದ ಉನ್ನತ ನ್ಯಾಯಾಂಗದ ಪ್ರಮುಖ ಕೆಲಸವೆಂದರೆ ಕಾಯಿದೆಯ ಉಪಯುಕ್ತತೆ ಮತ್ತು ಸಿಂಧುತ್ವವನ್ನು ಪರಿಶೀಲಿಸುವುದಾಗಿದೆ.”

ಭಾರತ ಕಿಸಾನ್ ಪಕ್ಷದ ಅರ್ಜಿ

ಅರ್ಜಿಯನ್ನು ವಕೀಲ ಸಂಜೀವ್ ಮಲ್ಹೋತ್ರಾ ಅವರ ಮೂಲಕ ಸಲ್ಲಿಸಲಾಗಿದೆ.

ಕೃಪೆ- ಬಾರ್ ಅಂಡ್ ಬೆಂಚ್

Tags: Supreme Court
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In