• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಕೇಂದ್ರದಿಂದ ಕರ್ನಾಟಕಕ್ಕೆ ಸದ್ಯದಲ್ಲೇ 12 ಸಾವಿರ ಕೋಟಿ ಸಾಲ ಮಂಜೂರು

ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬೆಂಗಳೂರಿನಲ್ಲಿಯೇ ಘೋಷಣೆ : ಸಿಎಂ

Shri News Desk by Shri News Desk
Oct 8, 2021, 04:47 pm IST
in ರಾಜ್ಯ
CM Basavaraj Bommai

ಬಸವರಾಜ ಬೊಮ್ಮಾಯಿ

Share on FacebookShare on TwitterTelegram

ನವದೆಹಲಿ: ಕರ್ನಾಟಕಕ್ಕೆ ಬರಬೇಕಾದ ಜಿಎಸ್ಟಿ ಪಾಲಿನ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮಾತುಕತೆ ನಡೆಸಿದ್ದೇನೆ. ನಬಾರ್ಡ್ ವತಿಯಿಂದ ರಾಜ್ಯಕ್ಕೆ ಹೆಚ್ಚಿನ ನೆರವಿಗೆ ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ರಾಜ್ಯದ ಸಣ್ಣ ಕೈಗಾರಿಕೆ, ಕೃಷಿಕರಿಗೆ ಅನುಕೂಲವಾಗಲಿದೆ. ನವೆಂಬರ್ ಮೊದಲ ವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರ 12,000 ಕೋಟಿ ಹಣವನ್ನು ಕರ್ನಾಟಕಕ್ಕೆ ಸಾಲದ ರೂಪದಲ್ಲಿ ಒದಗಿಸಲಿದೆ, ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಬಂದಾಗ ಈ ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

ಜಿಎಸ್ ಟಿ (GST) ಕುರಿತು ಇದೇ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸರಕು ಸೇವಾ ಸುಂಕ (Goods Service Tax – GST) ಪಾವತಿಯಲ್ಲಿ ಹಲವರು ಕಳ್ಳಮಾರ್ಗ ಕಂಡುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ ಎಂದರು.

ವಿಧಾನಸಭೆಯಲ್ಲಿ ಎರಡನೇ ಪೂರಕ ಅಂದಾಜು ವೆಚ್ಚ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಆರ್ಥಿಕ ನಿರ್ವಹಣೆ ಬಗ್ಗೆ ವಿವರಣೆ ನೀಡಿದರು. ಮುದ್ರಾಂಕ ಸುಂಕ, ಮೋಟಾರ್ ವಾಹನ ಸುಂಕ ಹಾಗೂ ಅಬಕಾರಿ ಸುಂಕ ಪಾವತಿಯಲ್ಲಿ ಆಗುತ್ತಿರುವ ಸೋರಿಕೆ ತಪ್ಪಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನುಡಿದರು

ಐದು ವರ್ಷದಿಂದ ಸಾಧಿಸಿದ್ದ ಆರ್ಥಿಕ ಪ್ರಗತಿಯು ಕೊವಿಡ್ ಕಾರಣದಿಂದ ಮಂಕಾಗಿದೆ. ಆದಾಯ ಸೋರಿಕೆ ತಡೆಯ ಜೊತೆಗೆ ಆಡಳಿತಾತ್ಮಕ ವೆಚ್ಚಗಳನ್ನೂ ಕಡಿಮೆ ಮಾಡಿಕೊಳ್ಳುತ್ತಿದ್ದೇವೆ. ಜಿಎಸ್​ಟಿ ಪರಿಹಾರವನ್ನು ಇನ್ನೂ 3 ವರ್ಷ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ. ರಾಜ್ಯದ ಆರ್ಥಿಕ‌ ಪರಿಸ್ಥಿತಿ ಸರಿದಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಆರ್ಥಿಕ ಸ್ಥಿತಿಗತಿ ಕುರಿತು ಐದು ವರ್ಷದಿಂದ ಸಾಧಿಸಿದ್ದ ಆರ್ಥಿಕ ಪ್ರಗತಿಯು ಕೊಡಿಡ್ ಕಾರಣದಿಂದ ಮಂಕಾಗಿದೆ. ಆದಾಯ ಸೋರಿಕೆ ತಡೆಯ ಜೊತೆಗೆ ಆಡಳಿತಾತ್ಮಕ ವೆಚ್ಚಗಳನ್ನೂ ಕಡಿಮೆ ಮಾಡಿಕೊಳ್ಳುತ್ತಿದ್ದೇವೆ. ಜಿಎಸ್​ಟಿ ಪರಿಹಾರವನ್ನು ಇನ್ನೂ 3 ವರ್ಷ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ. ರಾಜ್ಯದ ಆರ್ಥಿಕ‌ ಪರಿಸ್ಥಿತಿ ಸರಿದಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಸಕಾಲದಲ್ಲಿ ಸಿದ್ದರಾಮಯ್ಯ ಸಲಹೆ:
ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತ ಚರ್ಚೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಆರ್ಥಿಕ ವೆಚ್ಚ ಹೆಚ್ಚಾಗುತ್ತದೆ. ವೆಚ್ಚ ನಿಭಾಯಿಸಲಾಗದೇ ಕಷ್ಟ ಆಗಬಹುದು, ಈಗಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದರು. ಒಟ್ಟು ₹ 10,265 ಕೋಟಿ‌ ಪೂರಕ ಅಂದಾಜು ವೆಚ್ಚದಲ್ಲಿ ತೋರಿಸಿದ್ದೀರಿ ಇದರಲ್ಲಿ ₹ 6.5 ಸಾವಿರ ಕೋಟಿ ಹಣ ಹೊರಗಿನ ವೆಚ್ಚಗಳಿಗೆ ಖರ್ಚು ಮಾಡುತ್ತೇವೆ ಅಂದಿದ್ದೀರಿ. ಈ ಹಣವನ್ನು ಎಲ್ಲಿಂದ ತರ್ತೀರಿ? ಎಂದು ಜನಪರ ಕಾಳಜಿಯಿಂದ ಪ್ರಶ್ನಿಸಿದರು.

Tags: announced by Nirmala Sitharam in Bangalore soonCentral Govt aid to karnataka state govtCM Bommai confirmed help by Central Govt
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In