• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಪ್ರವಾಸ

Shri News Desk by Shri News Desk
Aug 16, 2021, 10:21 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ  ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿ ಆದ ಮೇಲೆ ಪ್ರಥಮ ಬಾರಿ ರಾಜ್ಯ ಪ್ರವಾಸ ಮಾಡುತ್ತಿದ್ದು ಕೇಂದ್ರ ಸರ್ಕಾರದ ನೂತನ ಕಾರ್ಯಕ್ರಮ ಜನಾಶೀರ್ವಾದ ಯಾತ್ರೆ. ರೈತರೊಂದಿಗೆ ಚರ್ಚೆ ಹಾಗೂ ನ್ಯಾಯಬೆಲೆ ಅಂಗಡಿ ವ್ಯಾಕ್ಸಿನ್ ಕೇಂದ್ರ ಕೇಂದ್ರಗಳಿಗೆ ಭೇಟಿ ಆಯಾ ಜಿಲ್ಲೆಯ ಪಕ್ಷದ ಕಾರ್ಯಕರ್ತರು ಹಾಗೂ ದೇವಸ್ಥಾನಗಳು ಹಾಗೂ ಮಠ-ಮಂದಿರಗಳ ಭೇಟಿ ನೀಡಿ ಶ್ರೀಗಳ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.

ಕೇಂದ್ರ ಸಚಿವರ ಈ ನಾಲ್ಕು ದಿನದ ಪ್ರವಾಸದಲ್ಲಿ ಮೈಸೂರು-ಮಂಡ್ಯ –ಚಾಮರಾಜನಗರ -ಹಾಸನ- ಚಿಕ್ಕಮಗಳೂರು -ಉಡುಪಿ ಜಿಲ್ಲೆಗಳಿಗೆ ಆಗಸ್ಟ್19ರವರೆಗೆ   ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದಲ್ಲಿ  ಆಯಾ ಜಿಲ್ಲೆ ರೈತರೊಂದಿಗೆ ಚರ್ಚೆ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಾದ ನ್ಯಾಯಬೆಲೆ ಅಂಗಡಿಗಳ ಪಡಿತರ ವಿತರಣೆ. ವ್ಯಾಕ್ಸಿನ್ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಶ್ರೀ ಆದಿಚುಂಚನಗಿರಿ ಶ್ರೀಗಳು. ಮೈಸೂರು ಸುತ್ತೂರು ಮಠದ ಶ್ರೀಗಳು. ಮೈಸೂರು ಅರಮನೆ ರಾಜಮಾತೆ ಭೇಟಿ ‌ ಶ್ರೀ ಗಣಪತಿ ಸಚ್ಚಿದಾನಂದ ಸಚ್ಚಿದಾನಂದ ಆಶ್ರಮ. ಚಿಕ್ಕಮಗಳೂರು ಜಿಲ್ಲೆಯ ಶ್ರೀ ರಂಭಾಪುರಿ ಶ್ರೀಗಳು. ಶೃಂಗೇರಿ ಶಾರದಾ ಪೀಠದ ಶ್ರೀಗಳ ಭೇಟಿ. ನೀಡಿ ಆಶೀರ್ವಾದ ಪಡೆಯಲಿದ್ದಾರೆ.

ಇದೇ ಸಂದರ್ಭದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಸ್ಥಾನ – ನಂಜನಗೂಡು ದೇವಸ್ಥಾನ ಹಾಗೂ ಆದಿಚುಂಚನಗಿರಿ ದೇವಸ್ಥಾನ ಜಿಲ್ಲೆಯ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ರೇಣುಕಾ ಹಾಗೂ ವೀರಭದ್ರೇಶ್ವರ ಮತ್ತು ಶ್ರೀ ಶೃಂಗೇರಿ ಶಾರದಾಂಬೆ ದರ್ಶನ ನಂತರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.

ಸಚಿವರ ಪ್ರವಾಸದ ಸಮಯ

ಚಿಕ್ಕಮಗಳೂರು ಜಿಲ್ಲೆ ಪ್ರವಾಸ:

ಆಗಸ್ಟ್ 17 2021, ಹಾಸನದಿಂದ ರಸ್ತೆ ಮಾರ್ಗವಾಗಿ 6:30 ಕ್ಕೆ ಚಿಕ್ಕಮಗಳೂರು ಪ್ರವೇಶ, ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚೆ ಹಾಗೂ ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ.

ಆಗಸ್ಟ್ 18 2021:  ಬೆಳಿಗ್ಗೆ 9:00 ಗಂಟೆಗೆ ಗಣ್ಯರಿಂದ ಮಾಲಾರ್ಪಣೆ, 9.30 ಕ್ಕೆ ಪತ್ರಕರ್ತರೊಂದಿಗೆ ಚಿಕ್ಕಮಗಳೂರಿನಲ್ಲಿ ಪತ್ರಿಕಾಗೋಷ್ಠಿ. ನಂತರ ಪಕ್ಷದ ಕಚೇರಿಯಲ್ಲಿ ಅಭಿನಂದನಾ ಸಮಾರಂಭ. ಬೆಳಿಗ್ಗೆ 10.30 ಕ್ಕೆ ವ್ಯಾಕ್ಸಿನೇಷನ್ ಸೆಂಟರ್ ಬೇಟಿ. ಹಾಗೂ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆ.

ಬೆಳಿಗ್ಗೆ 11ಗಂಟೆಗೆ ಆಲ್ದೂರಿನಲ್ಲಿ ಜನಾಶೀರ್ವಾದ ಯಾತ್ರೆ. ಮಧ್ಯಾಹ್ನ1:30 ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ದರ್ಶನ ಮಾಡಿ ಆಶೀರ್ವಾದ ಪಡೆದು .ಶ್ರೀ ಪೀಠದಲ್ಲಿ ಶ್ರೀ ರೇಣುಕಾ ಮತ್ತು ಶ್ರೀ ವೀರಭದ್ರ ದೇವರ ದರ್ಶನ ಪಡೆದು ನಂತರ ಮಠದಲ್ಲಿ ಪ್ರಸಾದ.

3.15ಕ್ಕೆ ಶೃಂಗೇರಿ ಆಗಮನ: ಶ್ರೀ ಶೃಂಗೇರಿ ಶಾರದಾ ದೇವಿ ದರ್ಶನ ಹಾಗೂ ಶೃಂಗೇರಿ ಶ್ರೀಗಳ ದರ್ಶನ ಮಾಡಿ. ಆಶೀರ್ವಾದ ಪಡೆದು  ಜಿಲ್ಲೆಯಿಂದ ನಿರ್ಗಮನ, ನಂತರ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆ ಪ್ರವೇಶ ಹೆಬ್ರಿ- ಮಣಿಪಾಲ್-ಮೂಲಕ  ಪ್ರವಾಸ ಮಾಡಿ ಉಡುಪಿಯಲ್ಲಿ ವಾಸ್ತವ್ಯ

ಆಗಸ್ಟ್ 19  2021: ಬೆಳಗ್ಗೆ 8:00 ಗೆ ಕೃಷ್ಣ ದೇವಸ್ಥಾನ ದರ್ಶನ ದೊಂದಿಗೆ ಮಠದ ಸ್ವಾಮೀಜಿ ದರ್ಶನ ಪಡೆದು ಜಿಲ್ಲೆಯ ಮೀನುಗಾರರ ರೊಂದಿಗೆ ಚರ್ಚೆ., ಇದಿಷ್ಟು ಕೇಂದ್ರ ಸಚಿವರ ನಾಲ್ಕು ದಿವಸದ ರಾಜ್ಯ ಪ್ರವಾಸ ಆಗಿದ್ದು ಸಮಯ ಸ್ವಲ್ಪ ವ್ಯತ್ಯಾಸ ಆಗಬಹುದಾಗಿದೆ ಎಂದು ತಿಳಿದುಬಂದಿದೆ.

Tags: Shobha Karandlaje
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In