• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಕೊಲೆ ಪ್ರಕರಣ ಬಾಬಾ ಗುರ್ಮೀತ್ ರಾಮ್‌ ರಹೀಂ ದೋಷಿ: ಸಿಬಿಐ ನ್ಯಾಯಾಲಯ

Shri News Desk by Shri News Desk
Oct 9, 2021, 12:04 pm IST
in ಕ್ರೈಂ
Gurmeet Ram Rahim

Gurmeet Ram Rahim

Share on FacebookShare on TwitterTelegram

ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಡೇರಾ ಸಚ್ಚಾ ಸೌದಾದ ಮಾಜಿ ಮುಖ್ಯಸ್ಥ ಗುರ್ಮೀತ್ ರಾಮ್‌ ರಹೀಂ ಸಿಂಗ್ ದೋಷಿ ಎಂದು ಪಂಚಕುಲದ ಸಿಬಿಐ ವಿಶೇಷ ನ್ಯಾಯಾಲಯ‌ ತೀರ್ಪು ನೀಡಿದೆ.

ರಂಜೀತ್‌ ಸಿಂಗ್‌ ಎಂಬುವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಗುರುಮೀತ್‌ ರಾಮ್ ರಹೀಂ ಸಿಂಗ್‌ ಅವರನ್ನು ದೋಷಿ ಎಂದಿರುವ ನ್ಯಾಯಾಲಯ ಶಿಕ್ಷೆಯ ಪ್ರಮಾಣದ ಕುರಿತಾದ ವಿಚಾರಣೆಯನ್ನು ಅಕ್ಟೋಬರ್‌ 12ರಂದು ನಡೆಸಲಿದೆ.

ರಾಮ್‌ ರಹೀಂ ಸಿಂಗ್ ಅಲ್ಲದೆ ಪ್ರಕರಣದ ಇತರ ಆರೋಪಿಗಳಾದ ಜಸ್ಬೀರ್ ಸಿಂಗ್‌, ಸಬ್‌ದಿಲ್‌ ಸಿಂಗ್‌ ಮತ್ತು ಕೃಷ್ಣ ಲಾಲ್‌ ಅವರನ್ನು ಕೊಲೆ (302), ಜೀವ ಬೆದರಿಕೆ (506), ಅಪರಾಧದ ಸಂಚಿನ (120ಬಿ) ಅಡಿ ದೋಷಿಗಳು ಎಂದು ನ್ಯಾಯಾಲಯ ತೀರ್ಮಾನಿಸಿದೆ.

ಸದರಿ ಪ್ರಕರಣದ ಆರೋಪಿಗಳಾದ ಬಾಬಾ ಗುರ್ಮೀತ್ ರಾಮ್‌ ರಹೀಂ ಸಿಂಗ್, ಅವತಾರ್‌ ಸಿಂಗ್‌, ಜಸ್ಬೀರ್‌ ಸಿಂಗ್, ಸಬ್‌ದಿಲ್ ಸಿಂಗ್‌ ಮತ್ತು ಕೃಷ್ಣ ಲಾಲ್ ಅವರನ್ನು ಸೆಕ್ಷನ್ 120-‌ ಬಿ ಐಪಿಸಿ ಜೊತೆಗೆ ಸೆಕ್ಷನ್ 302‌ ಐಪಿಸಿ ಮತ್ತು ಸೆಕ್ಷನ್ 506‌ ಜೊತೆಗೆ ಸೆಕ್ಷನ್ 120‌ ಬಿ ಐಪಿಸಿ ಅಡಿ ದೋಷಿಗಳು ಎಂದು ತೀರ್ಮಾನಿಸಲಾಗಿದೆ. ಅಲ್ಲದೆ ಆರೋಪಿ ಸಬ್‌ದಿಲ್‌ ಸಿಂಗ್ ಅವರನ್ನು ಹೆಚ್ಚುವರಿಯಾಗಿ ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್‌ 27 ರ ಅಡಿ ಅಪರಾಧ ಎಸಗಿರುವುದರಲ್ಲಿಯೂ ತಪ್ಪಿತಸ್ಥ ಎಂದು ಪರಿಗಣಿಸಿ ದೋಷಿ ಎಂದು ತೀರ್ಮಾನಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಿದೆ.

ಇತರೆ ಆರೋಪಗಳು:
ಇಬ್ಬರು ಹಿಂಬಾಲಕ ಸಾಧ್ವಿಯರನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಇದಾಗಲೇ ರಾಮ್‌ ರಹೀಂ ಸಿಂಗ್‌ ಅವರನ್ನು ದೋಷಿ ಎಂದು ತೀರ್ಮಾನಿಸಿ 20 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಲಾಗಿದೆ.

ತಮ್ಮ ಡೇರಾದಲ್ಲಿ ಸಾಧ್ವಿಯರ ಲೈಂಗಿಕ ಶೋಷಣೆ ನಡೆಯುತ್ತಿರುವ ಬಗ್ಗೆ ವರದಿಯ ಮೂಲಕ ಬೆಳಕು ಚೆಲ್ಲಿದ್ದ ರಾಮ್‌ ಚಂದರ್‌ ಚತ್ತರ್‌ಪತಿ ಎನ್ನುವ ಪತ್ರಕರ್ತನನ್ನು ಕೊಲೆ ಮಾಡಿದ ಆರೋಪದಲ್ಲಿಯೂ ದೋಷಿ ಎಂದು ತೀರ್ಮಾನಿಸಲಾಗಿದೆ.

Tags: Baba Gurmeet Ram caseMurder TrialSpecial CBI court
ShareSendTweetShare
Join us on:

Related Posts

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಹಾಗಾದ್ರೆ ಆ ಸ್ಥಳದಲ್ಲಿ ನಡೆದಿದ್ದಾದರೂ ಏನು..?

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..?  Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In