ಮುಧೋಳ: ಸಚಿವ ಮುರುಗೇಶ್ ನಿರಾಣಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದೊಂದಿಗೆ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸಂಭ್ರಮದಿಂದ ಆಚರಿಸಿಕೊಂಡರು.
ಮುಧೋಳದಲ್ಲಿನ ಗೋಶಾಲೆಯಲ್ಲಿ ಗೋಮಾತೆ ಪೂಜೆ, ಹೋಮ ಹವನ ನಡೆಸಿ, ಗೋವುಗಳಿಗೆ ಆಹಾರ ನೀಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡರು.
ಇದು ಅವರ ೫೬ನೇ ಹುಟ್ಟುಹಬ್ಬವಾಗಿದ್ದು, ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಶುಭ ಹಾರೈಸಿದರು.

























Discussion about this post