• Home
  • About Us
  • Contact Us
  • Terms of Use
  • Privacy Policy
Tuesday, April 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಗ್ರಾಮಗಳ ಸಮಗ್ರ ಅಭಿವೃದ್ಧಿ: ಕಾರ್ಯಾಗಾರ, ವಸ್ತುಪ್ರದರ್ಶನ ಆಯೋಜನೆ

Shri News Desk by Shri News Desk
Aug 23, 2021, 06:04 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ಗ್ರಾಮಗಳ ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಮತ್ತು ಪಿಡಿಒಗಳಿಗೆ ಮಂಗಳವಾರ ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

ಅವರು ಮಂಗಳವಾರ ಎಐಟಿ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮದ ಆಯೋಜನೆ ಕುರಿತು ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳು ಸಮಗ್ರವಾದ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಸಮಗ್ರ ಮಹತ್ವದ ಯೋಜನೆ ಕುರಿತಂತೆ ಮೂರು ದಿನಗಳ ಕಾಲ ಕಾಲೇಜು ಸಭಾಂಗಣದಲ್ಲಿ ವಸ್ತು ಪ್ರದರ್ಶನ ಆಯೋಜಿಸಲಾಗಿದ್ದು. ಗ್ರಾಮೀಣಾಭಿವೃದ್ಧಿ ಇಲಾಖೆ, ಆರೋಗ್ಯ, ಕೃಷಿ ಇಲಾಖೆ ಸೇರಿದಂತೆ ವಿವಿಧ ಮಹತ್ವದ ಇಲಾಖೆಗಳಿಂದ ವಸ್ತುಪ್ರದರ್ಶನ ನಡೆಯಲಿದ್ದು ನಗರದ ವಸತಿ ನಿಲಯಗಳ ವಿದ್ಯಾರ್ಥಿಗಳು ಕೋವಿಡ್ ನಿಯಮಾನುಸಾರ ಭಾಗವಹಿಸಲಿದ್ದು ಸಾರ್ವಜನಿಕರು, ಇದರ ಸದುಪಯೋಗಪಡೆದುಕೊಳ್ಳುವಂತೆ ತಿಳಿಸಿದರು.

ಸ್ವಚ್ಚಭಾರತ ಯೋಜನೆಗೆ ಸಂಬಂಧಿಸಿದಂತೆ ಸ್ವಚ್ಚ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಸಮುದಾಯ ಸ್ವಚ್ಚತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಜಿಲ್ಲೆಯ ೨೨೬ ಗ್ರಾಮಪಂಚಾಯಿತಿಗಳ ಪೈಕಿ ೧೦೦ ಪಂಚಾಯಿತಿಗಳಲ್ಲಿ ಸೆಪ್ಟಂಬರ್ ಅಂತ್ಯದೊಳಗೆ ಘನತ್ಯಾಜ್ಯ ವಿಲೇವಾರಿ, ಸಂಸ್ಕರಣೆ, ಸಂಗ್ರಹಣೆ ಸಂಬಂಧಿಸಿದಂತೆ ಶೇ ೧೦೦ ರಷ್ಟು ಸಮಗ್ರವಾಗಿ ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ. ಹಳ್ಳಿಗಳಲ್ಲಿ ಮನೆ ಮನೆ ಕಸಸಂಗ್ರಹಣೆ ಮಾಡುವ ನಿಟ್ಟಿನಲ್ಲಿ ಪ್ರತಿ ಗ್ರಾಮಪಂಚಾಯಿತಿಗೆ ಒಂದು ಆಟೋಟಿಪ್ಪರ್ ನೀಡಲು ತೀರ್ಮಾನಿಸಿದ್ದು ಸಾಂಕೇತಿಕವಾಗಿ ಈಗಾಗಲೇ ೫೦ ಆಟೋಗಳನ್ನು ನೀಡಲಾಗಿದೆ ಎಂದರು.

ಮನೆ ಮನೆ ಕಸಸಂಗ್ರಹಣೆ, ಸಂಸ್ಕರಣೆ, ನಿರ್ವಹಣೆ ಮಾಡಲು ಸ್ಥಳೀಯ ಸ್ವಸಹಾಯ ಸಂಘಗಳು, ಸ್ತ್ರೀ ಶಕ್ತಿ ಸಂಘಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ  ಕಾರ್ಯಾಗಾರವು ಈಗಾಗಲೇ ೫ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಜರುಗಿದೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಮಹತ್ವದ ಯೋಜನೆಗಳ ಅನುಷ್ಠಾನ, ಸಾರ್ವಜನಿಕ ಆಸ್ತಿ ರಕ್ಷಣೆ, ಸ್ವಚ್ಚತೆ, ಪಾರದರ್ಶಕ ಆಡಳಿತಕ್ಕೆ ಸಂಬಂಧಿಸಿದಂತೆ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು ಎಂದರು.

ಕೆರೆಗಳ ಪುನಶ್ಚೇತನ, ಜಲಮೂಲಗಳ ಸಂರಕ್ಷಣೆ ಸಂಬಂಧಿಸಿದಂತೆ ಶಿವಾನಂದ ಕಳವೆ, ಅಧಿಕಾರ ವಿಕೇಂದ್ರಿಕರಣದಲ್ಲಿ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಪಾತ್ರ ಕುರಿತು ಪ್ರಮೋದ್ ಹೆಗಡೆ, ಪಂಚಾಯಿತಿ ತಂತ್ರಜ್ಞಾನ, ಸುಲಲಿತ ಆಡಳಿತ ವ್ಯವಸ್ಥೆ ಕುರಿತು ಶಂಕರ್ ಕೆ.ಪ್ರಸಾದ್, ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಪ್ರಕಾಶ್, ಜಲಜೀವನ ಮಿಷನ್ ಯೋಜನೆ ಕುರಿತು ಪರಮೇಶ್ವರಹೆಗಡೆ, ಗ್ರಾಮಪಂಚಾಯಿತಿಗಳಲ್ಲಿ ವಿಪತ್ತು ನಿರ್ವಹಣೆ ಕುರಿತು ಡಾ. ಪರಮೇಶ್ವರ್ ಮಾಹಿತಿ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಉಮೇಶ್, ಡಿಡಿಪಿಐ ಮಲ್ಲೇಶಪ್ಪ, ಜಿ.ಪಂ ಉಪಕಾರ್ಯದರ್ಶಿ ಕಿಶೋರ್‌ಕುಮಾರ್, ಸೇರಿದಂತೆ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಇದ್ದರು.

Tags: Exhibition
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In