• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

ಜಗತ್ತಿನ ಅತ್ಯಂತ ಬಲಶಾಳಿ ಬಾಹ್ಯಾಕಾಶ ಟೆಲಿಸ್ಕೋಪ್‌ ಜೇಮ್ಸ್‌ ವೆಬ್ ಸ್ಯಾಟಲೈಟ್‌ ಅನ್ನು ನಾಸಾ ಯಶಸ್ವಿಯಾಗಿ ಉಡಾವಣೆ ಮಾಡಿದೆ.

Shri News Desk by Shri News Desk
Dec 26, 2021, 01:05 pm IST
in ಅಂತರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಫ್ರೆಂಚ್‌ ಗಯಾನಾ: ಜಗತ್ತಿನಲ್ಲೇ ಅತಿ ಬಲಶಾಲಿಯಾದ ಬಾಹ್ಯಾಕಾಶ ಟೆಲಿಸ್ಕೋಪ್​ ಸ್ಯಾಟಲೈಟ್‌ ಅನ್ನು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ನಾಸಾ)  ಫ್ರೆಂಚ್​ ಗಯಾನಾದಿಂದ ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಭೂಮಿಯಿಂದ 9.30 ಲಕ್ಷ ಮೈಲಿ ಎತ್ತರ ಕಕ್ಷೆಗೆ ಹೋಗಲು ಒಂದು ತಿಂಗಳು ಪಯಣಿಸಲಿರುವ ರಾಕೆಟ್‌, ನಂತರ ಟೆಲಿಸ್ಕೋಪ್ ಅನ್ನು ಅಲ್ಲಿ ಸ್ಥಾಪಿಸಲಿದೆ.

ಅಂದಾಜು 75 ಸಾವಿರ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗನ್ನು ಯುರೋಪ್​ ಹಾಗೂ ಕೆನಡಾದ ಬಾಹ್ಯಾಕಾಶ ಸಂಸ್ಥೆಗಳ ಜತೆಗೂಡಿ ನಾಸಾ ರೂಪಿಸಿದೆ. ಭೂಮಿ ಮೇಲೆ ಹಾರಾಡುತ್ತಿರುವ ಖೇಚರಗಳನ್ನು ಟೆಲಿಸ್ಕೋಪ್​ ನಿಖರವಾಗಿ  ಗುರುತಿಸುತ್ತದೆ. 1990ರಲ್ಲಿ ಉಡಾವಣೆ ಮಾಡಲಾದ ಹಬಲ್​ ಟೆಲಿಸ್ಕೋಪ್​ಗಿಂತ ಇದು 100 ಪಟ್ಟು ಬಲಶಾಲಿ ಆಗಿದೆ. 6 ತಿಂಗಳ ಹಿಂದೆ ಹಬಲ್​ ತಾಂತ್ರಿಕ ಕಾರಣದಿಂದ ಕೆಲಸ ಮಾಡುತ್ತಿಲ್ಲ.

ಭೂಮಿಯ ಉಗಮಿಸಿದ ವೇಳೆ ಇದ್ದ ಆಕಾಂಶಗಂಗೆ, ಉಲ್ಕೆ, ಗ್ರಹಗಳ ಕುರಿತು ಅಧ್ಯಯನ ನಡೆಸುವುದು ಈ ಟೆಲೆಸ್ಕೋಪ್ನ  ಪ್ರಮುಖ ಉದ್ದೇಶ ಇದು ಬ್ರಹ್ಮಾಂಡದ ಸೃಷ್ಟಿಯ ಕೌತುಕವನ್ನು ಬಹಿರಂಗಪಡಿಸುವ ನಿರೀಕ್ಷೆ ಇದೆ. ಅನ್ಯಗ್ರಹ ಜೀವಿಗಳ ಅಧ್ಯಯನಕ್ಕೂ ಟೆಲಿಸ್ಕೋಪ್​ ನೆರವು ನೀಡಲಿದೆ. ಈ ಟೆಲೆಸ್ಕೋಪ್‌ಗೆ ನಾಸಾದ ಎರಡನೇ ಮುಖ್ಯಸ್ಥರಾಗಿದ್ದ ಜೇಮ್ಸ್​ ವೆಬ್​ ಅವರ ಹೆಸರು ಇಡಲಾಗಿದೆ.

James Webb Space Telescope Launched By Nasa
ಇದನ್ನು ಓದಿ: ಗುರುವಿನ ಕ್ಷುದ್ರಗ್ರಹ ಅನ್ವೇಷಣೆಗೆ ನಾಸಾದ ಗಗನನೌಕೆ

ಇದನ್ನೂ ಓದಿ: ಚಂದ್ರನಲ್ಲಿ ಕ್ಯೂಬ್‌ ಆಕಾರದ ನಿಗೂಢ ಮನೆ ಪತ್ತೆ ಮಾಡಿದ ಚೀನಾದ ರೋವರ್‌

Tags: James Webb Space TelescopeNasa
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In