• Home
  • About Us
  • Contact Us
  • Terms of Use
  • Privacy Policy
Thursday, June 19, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಜಾರ್ಖಂಡ್‌ ನಲ್ಲಿ ಬಾಂಬ್‌ ಸ್ಫೋಟ: ಹಳಿ ತಪ್ಪಿದ ಇಂಜಿನ್‌

ಜಾರ್ಖಂಡ್‌ನ ಧನ್‌ಬಾದ್ ರೈಲ್ವೆ ವಲಯದಲ್ಲಿ ಹಳಿ ಬಳಿ ಶನಿವಾರ ಮುಂಜಾನೆ ಬಾಂಬ್‌ ಸ್ಫೋಟಗೊಂಡಿದೆ. ಇದರಿಂದ ಇಂಜಿನ್‌ ಹಳಿ ತಪ್ಪಿದ್ದು ಬಿಟ್ಟರೆ ಸಾವು-ನೋವು ಸಂಭವಿಸಿಲ್ಲ.

Shri News Desk by Shri News Desk
Nov 20, 2021, 12:46 pm IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ರಾಂಚಿ: ಜಾರ್ಖಂಡ್‌ನಲ್ಲಿ ಧನಬಾದ್‌ ರೈಲ್ವೆ ವಲಯದ ಗರ್ವಾ ರಸ್ತೆ ಮತ್ತು ಬರ್ಕಾನಾ ಮಧ್ಯೆ ಹಳಿಯ ಬಳಿ ಶನಿವಾರ ಮುಂಜಾನೆ ಬಾಂಬ್‌ ಸ್ಫೋಟಗೊಂಡಿದ್ದು, ಇದರಿಂದ ಡಿಸೇಲ್‌ ಇಂಜಿನ್‌ ಹಳಿಯಿಂದ ಕೆಳಗೆ ಇಳಿದಿದೆ. ಸಾವು-ನೋವು ಸಂಭವಿಸಿಲ್ಲ. ನಕ್ಸಲರ ಕೃತ್ಯ ಇರಬಹುದು ಎಂದು ಶಂಕಿಸಲಾಗಿದೆ.

ಈ ವಿಭಾಗದಲ್ಲಿ ಬಾಂಬ್‌ ಸ್ಫೋಟ ತೀರ ಅಪರೂಪದ ರ್ದುಘಟನೆ. ದುಷ್ಕರ್ಮಿಗಳು ಈ ಕೃತ್ಯ ನಡೆಸಿರಬಹುದು. ಇದರಿಂದ ಒಂದು ಇಂಜಿನ್‌ ಹಳಿ ತಪ್ಪಿದೆ ಮತ್ತು ಹಳಿ ಕಿತ್ತು ಬಂದಿದೆ. ಬೇರೆ ಯಾವುದೇ ನಷ್ಟವಾಗಿಲ್ಲ ಎಂದು ಧನ್‌ಬಾದ್‌ ರೈಲ್ವೆ ವಲಯ ಹೇಳಿದೆ. ಬಾಂಬ್‌ ಸ್ಫೋಟದ ಘಟನೆಯ ನಂತರ ಈ ಮಾರ್ಗದ ಎರಡೂ ಬದಿಯಲ್ಲಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸ್ಥಳಕ್ಕೆ ರೈಲ್ವೆ ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ, ಹಿರಿಯ ವಿಭಾಗೀಯ ಮೆಕಾನಿಕಲ್‌ ಇಂಜಿನಿಯರ್‌, ಹಿರಿಯ ವಿಭಾಗೀಯ ಇಂಜಿನಿಯರ್‌ ಸೇರಿ ಇನ್ನಿತರ ಅಧಿಕಾರಿಗಳು ಭೇಟಿ ನೀಡಿದ್ದು, ಹಳಿ ಸರಿಪಡಿಸುವ ಕಾರ್ಯ ಸಾಗಿದೆ. ಮಧ್ಯಾಹ್ನದ ಹೊತ್ತಿ ಒಂದು ಬದಿಯ ಹಳಿ ಸರಿಪಡಿಸುವ ಕಾರ್ಯ ಮುಗಿದಿದ್ದು, ಇನ್ನೊಂದು ಕಡೆಯಲ್ಲಿ ದುರಸ್ತಿ ಕಾರ್ಯ ವೇಗವಾಗಿ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ರೈಲು ಸಂಚಾರ ಮರುಆರಂಭಗೊಳ್ಳಲಿದೆ.  ಈ ಮಾರ್ಗದ ಅನೇಕ ರೈಲುಗಳು ಬೇರೊಂದು ಮಾರ್ಗದಲ್ಲಿ ಸಂಚರಿಸುತ್ತಿವೆ. ಸಮೀಪದ ರೈಲು ನಿಲ್ದಾಣದಲ್ಲಿ ನಿಂತಿರುವ ರೈಲುಗಳು ಮಾತ್ರ ರಿಪೇರಿ ಕೆಲಸದ ನಂತರ ಇದೇ ಮಾರ್ಗದಲ್ಲಿ ಸಂಚಾರ ಮುಂದುವರಿಸಲಿವೆ. ಬರ್ವಾಡಿಹ್‌ ಪ್ಯಾಸೆಂಜರ್‌, ಬರ್ವಾಡಿಹ್‌-ನೇತಾಜಿ ಸುಭಾಷ್ ಚಂದ್ರಬೋಸ್‌ ಗೋಮೊ ವಿಶೇಷ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

Bomb Blast On Rail Tracks In Jharkhand: Derails Diesel Locomotive

ಇದನ್ನು ಓದಿ: ಡೀಸಲ್ ಟ್ಯಾಂಕರ್-ಬೊಲೆರೋ ಅಪಘಾತ

ಇದನ್ನು ಓದಿ:  ಮೋದಿಗೆ ಕ್ಲೀನ್‌ಚಿಟ್ ನೀಡಿದ ಎಸ್ಐಟಿ; ತನಿಖಾ ಲೋಪ ಪಟ್ಟಿ ಮಾಡಿದ ಜಾಕಿಯಾ ಜಾಫ್ರಿ

Tags: ExplosionIndian Railways
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In