ಬೈಕ್ ನಲ್ಲಿ ಸಂಚರಿಸುತ್ತಿರುವಾಗ ಟಾಲಿವುಡ್ ನಟ ಸಾಯಿ ಧರಂ ತೇಜ್ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಿದ್ದು ನಟ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಹೈದ್ರಾಬಾದ್ ಮಧಪುರ್ ಕೇಬಲ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದ್ದು, ನಟನ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಚಿರಂಜೀವಿ, ಅಲ್ಲು ಅರವಿಂದ್, ಪವನ್ ಕಲ್ಯಾಣ್ ಸೇರಿದಂತೆ ಹಲವು ನಟರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.

























Discussion about this post