• Home
  • About Us
  • Contact Us
  • Terms of Use
  • Privacy Policy
Monday, April 6, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ತಪಿತಸ್ಥರ ವಿರುದ್ಧ ಕಠಿಣ ಕ್ರಮ :  ಜಿಲ್ಲಾಧಿಕಾರಿ ಕೆ.ಎನ್.ರಮೇಶ್

Shri News Desk by Shri News Desk
Aug 26, 2021, 04:35 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ಲಕ್ಕವಳ್ಳಿ ಕಂದಾಯ ನಿರೀಕ್ಷಕರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ವತಿಯಿಂದ ನೀಡಿದ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಹೋಬಳಿಯ ಕಂದಾಯ ನಿರೀಕ್ಷಕ ಸೋಮಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಬಂಧಿಸುವ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ವೃಂದದ ನೌಕರರು ತಮ್ಮ ಸಮಸ್ಯೆಗಳಿದ್ದಲ್ಲಿ ಮುಕ್ತವಾಗಿ ಜಿಲ್ಲಾಡಳಿತದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಬಹುದು, ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೆ ಜಿಲ್ಲಾಡಳಿತದ ರಕ್ಷಣೆ ಇರುತ್ತದೆ ಹಾಗೂ ಮುಂಬರುವ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಉದ್ಭವವಾಗಬಾರದು ಅಥವಾ ಸರ್ಕಾರಿ ನೌಕರರ ಆತಸ್ಥೈರ್ಯ ಕುಗ್ಗಬಾರದು ಎಂಬ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ನೌಕರ ಮಿತ್ರರನ್ನು ಕಾಲ ಕಾಲಕ್ಕೆ ಸೇರಿಸಿ ಕಾರ್ಯಗಾರ ನಡೆಸುವ ಹಾಗೂ ಅವರ ಕುಂದು ಕೊರತೆಗಳನ್ನು ಚರ್ಚಿಸಿ ಧೈರ್ಯ ತುಂಬುವಂತಹ  ಸಮ್ಮೀಲನ ಕಾರ್ಯಕ್ರಮವನ್ನು ಕೈಗೊಳ್ಳುತ್ತೇವೆ ಎಂದ ಅವರು ಖಂಡಿತವಾಗಿಯೂ ತಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಅವರು ಮಾತನಾಡಿ, ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಹೋಬಳಿಯ ಕಂದಾಯ ನಿರೀಕ್ಷಕರಾದ ಸೋಮಶೇಖರ್ ಅವರ ಆತ್ಮಹತ್ಯೆಯ ಘಟನೆಯಿಂದಾಗಿ  ಇಲಾಖೆಯ ನೌಕರರ ಮಾನಸಿಕ ಸ್ಥೈರ್ಯ ಕುಸಿದಂತಾಗಿದೆ ಹಾಗೂ  ಕಾನೂನು ಬಾಹಿರ ಕೆಲಸವನ್ನು ಮಾಡಿಸಲು ಕೆಲವರು ಹೆಚ್ಚಿನ ಒತ್ತಡವನ್ನು ನೌಕರರ ಮೇಲೆ ಹೇರುತ್ತಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ, ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್ ನಾಗರಾಜ್, ಸರ್ಕಾರಿ ನೌಕರರ ಸಂಘದ ಗೌರವಧ್ಯಕ್ಷರಾದ ಓಂಕಾರಸ್ವಾಮಿ, ಕಾರ್ಯದರ್ಶಿ ಸತ್ಯ ನಾರಯಣ, ಖಜಾಂಚಿ ಚಂದ್ರಪ್ಪ, ಸಂಘದ ಪದಾಧಿಕಾರಿಗಳಾದ ಶಿವ ಕುಮಾರ್, ಸಿದ್ಧಮೂರ್ತಿ, ವಸಂತ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Tags: Deputy Commissioner K N Ramesh
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In