• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ದುರ್ಗಾ ಪೂಜೆಗೆ ಯುನೆಸ್ಕೊ ಮಾನ್ಯತೆ ದೊರೆತ ನಂತರ ಬಿಜೆಪಿ ವಿರುದ್ಧ ಹರಿಹಾಯ್ದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ವೇಳೆಯಲ್ಲಿ ನಡೆಯುವ ದುರ್ಗಾ ಪೂಜೆಗೆ ವಿಶ್ವಸಂಸ್ಥೆಯ ಯುನೆಸ್ಕೊ ಮಾನ್ಯತೆ ನೀಡಿದ ನಂತರ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ;

Shri News Desk by Shri News Desk
Dec 17, 2021, 12:42 pm IST
in ರಾಜಕೀಯ, ರಾಷ್ಟ್ರೀಯ, ವಿಶ್ವಸಂಸ್ಥೆ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ನವರಾತ್ರಿಯ ಸಂದರ್ಭದಲ್ಲಿ ಆಚರಿಸುವ ದುರ್ಗಾ ಪೂಜೆಯನ್ನು ಮನುಕುಲದ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಯಲ್ಲಿ  ವಿಶ್ವಸಂಸ್ಥೆಯ ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ಗುರುತಿಸಿದೆ. ಡಿ. 13ರಿಂದಿ ಪ್ಯಾರಿಸ್‌ನಲ್ಲಿ ಶುರುವಾಗಿರುವ 18ರವರೆಗೆ ನಡೆಯುವ 16ನೇ ಅಧಿವೇಶನದಲ್ಲಿ ದುರ್ಗಾ ಪೂಜೆ ಪ್ರದರ್ಶನಕ್ಕೂ ಯುನೆಸ್ಕೊ ಸ್ಥಾನ ಕಲ್ಪಿಸಿದೆ. ಈ ಗೌರವು ದುರ್ಗಾ ಪೂಜೆಗೆ ಬುಧವಾರ ಪ್ರಾಪ್ತವಾದ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹಬ್ಬದ ಆಚರಣೆಗೆ ಟಿಎಂಸಿ ಆಡಳಿತ ಅಡ್ಡಿ ಮಾಡುತ್ತಿದೆ ಎಂದು ಬೊಬ್ಬೆ ಇಟ್ಟವರು ಈಗ ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ.

ಕಳೆದ ಮಾರ್ಚ್‌/ಏಪ್ರಿಲ್‌ ವೇಳೆ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಲವರು ಟಿಎಂಸಿ ಮತ್ತೆ ಅಧಿಕಾರಕ್ಕೆ ಬಂದರೆ ದುರ್ಗಾ ಪೂಜೆಗೆ ಅವಕಾಶ ಇರುವುದಿಲ್ಲ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಈಗ ಅವರಿಗೆ ಮುಖಭಂಗವಾಗಿದೆ. ಅವರ ಇಬ್ಬದಿಯ ನೀತಿ ಬಯಲಾಗಿದೆ. ಯುನೆಸ್ಕೊ ನಮ್ಮ ದುರ್ಗಾ ಮಾತೆಯ ಹಬ್ಬವನ್ನು ಗೌರವಿಸಿರುವುದು ಇಡಿ ನಾಡಿಗೆ ಹೆಮ್ಮೆಯ ವಿಷಯ ಎಂದು ಕೋಲ್ಕತ ನಗರಪಾಲಿಕೆಯ ಚುನಾವಣಾ ಪ್ರಚಾರದಲ್ಲಿ ಮಮತಾ ಹೇಳಿದ್ದಾರೆ.

ಈಗ ದುರ್ಗಾ ಪೂಜೆಗೆ ಯುನೆಸ್ಕೊದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಶ್ರೇಯ ಸಿಗುವುದರೊಂದಿಗೆ ಇಂಥ ಗೌರವ ಭಾರತ 14ನೇ ಸಾಂಪ್ರದಾಯಿಕ ಆಚರಣೆ ಇದಾಗಿದೆ. ಇದಕ್ಕೂ ಮೊದಲು ಕುಂಭ ಮೇಳ (2017), ಯೋಗ (2016)ಗಳು ಈ ಶ್ರೇಯಕ್ಕೆ ಭಾಜನವಾಗಿವೆ.
Should Be Ashamed: Mamata Banerjee’s Jibe At BJP After Durga Puja Gets UNESCO Tag

ಇದನ್ನು ಓದಿ: ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ರಾಜ್ಯಕ್ಕೆ ಸಂಬಂಧಿಸಿದ್ದು: ಮಮತಾ ಬ್ಯಾನರ್ಜಿ

ಇದನ್ನೂ ಓದಿ: ಯುನೆಸ್ಕೊ ಸೃಜನಾತ್ಮಕ ನಗರದ ಪಟ್ಟಿಗೆ ಸೇರಿದ ಶ್ರೀನಗರ

Tags: Mamata Banerjeeunesco
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In