• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

ದೆಹಲಿಯಲ್ಲಿ 8.3 ಡಿಗ್ರಿ ಸೆಲ್ಶಿಯಸ್‌ಗೆ ಇಳಿದ ತಾಪಮಾನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ರಾತ್ರಿ ತಾಪಮಾನ 8.3 ಡಿಗ್ರಿ ಸೆಲ್ಶಿಯಸ್‌ಗೆ ಇಳಿದಿದ್ದು, ಈ ಚಳಿಗಾಲದಲ್ಲಿ ದಾಖಲಾದ ಅತ್ಯಂತ ಕಡಿಮೆ ಉಷ್ಣಾಂಶ ಇದಾಗಿದೆ.

Shri News Desk by Shri News Desk
Dec 11, 2021, 12:37 pm IST
in ಪರಿಸರ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ರಾತ್ರಿ 8.3 ಡಿಗ್ರಿ ಸೆಲ್ಶಿಯಸ್‌ ತಾಪಮಾನ ದಾಖಲಾಗಿದೆ. ಇದು ಈ ಚಳಿಗಾಲದಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ.

ಶುಕ್ರವಾರ ಬೆಳಗ್ಗೆ ದಿನದ ಗರಿಷ್ಠ ತಾಪಮಾನ 23.7 ಡಿಗ್ರಿ ಸೆಲ್ಶಿಯಸ್‌ ಇತ್ತು.  ವಾರದಿಂದೀಚೆಗೆ ರಾತ್ರಿ ವೇಳೆಗೆ ಕನಿಷ್ಠ ತಾಪಮಾನ ಸರಾಸರಿ 9 ಡಿಗ್ರಿ ಸೆಲ್ಶಿಯಸ್‌ಗೆ ತಗ್ಗಿತ್ತು. ಶುಕ್ರವಾರ ರಾತ್ರಿ ಇನ್ನಷ್ಟ ಇಳಿಕೆಯಾಗಿ ಕನಿಷ್ಠ ಉಷ್ಣಾಂಶ 8.4 ಡಿಗ್ರಿ ಸೆಲ್ಶಿಯಸ್‌ಗೆ ತಗ್ಗಿತು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಶ್ರೀನಗರದಲ್ಲಿ ಮೈನಸ್‌ 2.4 ಡಿಗ್ರಿ ಸೆಲ್ಶಿಯಸ್‌: ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಎಂಟು ದಿನಗಳ ಹಿಂದೆ ತಾಪಮಾನ ಮೈನಸ್‌ 2.4 ಡಿಗ್ರಿ ಸೆಲ್ಶಿಯಸ್‌ಗೆ ಇಳಿದಿತ್ತು. ಇದು ಈ ಚಳಿಗಾಲದ ಋತುವಿನಲ್ಲಿ ಕಣಿವೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಆಗಿತ್ತು. ಈ ಮಧ್ಯೆ, ಕೇಂದ್ರಾಡಳಿತ ಪ್ರದೇಶದಲ್ಲಿ ಹಿಮಸುರಿಯುವಿಕೆ ಕೂಡ ಹೆಚ್ಚಳ ಆಗಿದ್ದು, ಗಿರಿಕಂದರ ಭಾಗದಲ್ಲಿ ರಸ್ತೆಗಳು ಹಿಮದಿಂದ ಮುಚ್ಚಿವೆ.

ಸುಧಾರಿಸಿದ ವಾಯು ಮಾಲಿನ್ಯ: ದೀಪಾವಳಿ ಸಮಯದಲ್ಲಿ ತೀವ್ರ ಮಟ್ಟದಲ್ಲಿ ಹದಗೆಟ್ಟಿದ್ದ ವಾಯು ಮಾಲಿನ್ಯದ ಪ್ರಮಾಣ ಈಗ ತುಸು ಸುಧಾರಿಸಿದ್ದು,  ಈಗ “ತೀರ ಕಳಪೆ” ಹಂತದಲ್ಲಿ ಇದೆ. ಗ್ರೇಟರ್‌ ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್‌ಗಳಲ್ಲಿ  ಎಕ್ಯೂಐ ಮಟ್ಟ “ಕಳಪೆ” ಮಟ್ಟದಲ್ಲಿ ಇದೆ. ನವದೆಹಲಿಯಲ್ಲಿ ಶನಿವಾರ ಬೆಳಿಗ್ಗೆ 302  ಇತ್ತು  ಶುಕ್ರವಾರ ಇದು 314 ಎಕ್ಯೂಐ ದಾಖಲಾಗಿತ್ತು.

At 8.3 Degrees, Delhi Records Coldest Night This Winter

ಇದನ್ನು ಓದಿ: ಚಳಿಗಾಲಕ್ಕೆ ಒಳ್ಳೆಯದು ಈ ಐದು ತರಕಾರಿ, ಹಣ್ಣು, ಸೊಪ್ಪು

ಇದನ್ನೂ ಓದಿ:  ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚು; ವಹಿಸಬೇಕಿದೆ ಎಚ್ಚರಿಕೆ

Tags: NewdelhiWinter
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In