• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ದೇಶದಲ್ಲಿ 213 ಓಮಿಕ್ರಾನ್‌ ಪ್ರಕರಣ ಪತ್ತೆ: ನಾಳೆ ಪ್ರಧಾನಿಯಿಂದ ಪರಿಶೀಲನಾ ಸಭೆ ಸಾಧ್ಯತೆ

ದೇಶದಲ್ಲಿ ಓಮಿಕ್ರಾನ್‌ ಸೋಂಕಿನ ಪ್ರಕರಣ 213ಕ್ಕೆ ಮುಟ್ಟಿದ್ದು, ವೈರಸ್‌ ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಗುರುವಾರ ಪರಿಶೀಲನಾ ಸಭೆ ನಡೆಸುವ ಸಾಧ್ಯತೆ ಇದೆ.

Shri News Desk by Shri News Desk
Dec 22, 2021, 12:46 pm IST
in ಆರೋಗ್ಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಮಹಾರಾಷ್ಟ್ರದಲ್ಲಿ 11 ಮತ್ತು ದೆಹಲಿಯಲ್ಲಿ ಹೊಸದಾಗಿ ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿದ್ದು, ಇದರಿಂದ ದೇಶದಲ್ಲಿ ಒಟ್ಟು ಓಮಿಕ್ರಾನ್‌ ವೈರಸ್‌ ಪೀಡಿತರ ಸಂಖ್ಯೆ 213ಕ್ಕೆ ಏರಿದೆ. ಈ ಮಧ್ಯೆ, ಕೊರೊನಾ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪರಿಶೀಲನಾ ಸಭೆ ನಡೆಸುವ ಸಾಧ್ಯತೆ ಇದೆ.

ಮಹಾರಾಷ್ಟ್ರದಲ್ಲಿ 65, ದೆಹಲಿ 57, ತೆಲಂಗಾಣ 24, ಕರ್ನಾಟಕ 19, ರಾಜಸ್ಥಾನ 18, ಕೇರಳ 15, ಗುಜರಾತ್‌ 14, ಜಮ್ಮು ಮತ್ತು ಕಾಶ್ಮೀರ 3, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಎರಡು, ಆಂಧ್ರಪ್ರದೇಶ, ಛತ್ತೀಸ್‌ಗಢ, ಲಡಾಖ್‌, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಕೇಸ್‌ಗಳು ಈವರೆಗೂ ಪತ್ತೆಯಾಗಿವೆ.

ಡೆಲ್ಟಾ ಪ್ರಭೇದಕ್ಕಿಂತ ಮೂರು ಪಟ್ಟು ಅಧಿಕ ವೇಗದಲ್ಲಿ ಓಮಿಕ್ರಾನ್‌ ರೂಪಂತರ ತಳಿ ಪ್ರಸರಿಸುತ್ತದೆ ಎಂದು ಹೇಳಿರುವ ಕೇಂದ್ರ ಸರ್ಕಾರ ಕೊರೊನಾ ವಾರ್ ರೂಂಗಳನ್ನು ಸಕ್ರಿಯಗೊಳಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.  ಜಿಲ್ಲೆ ಮತ್ತು ಸ್ಥಳೀಯ ಮಟ್ಟದಲ್ಲಿ ಸೋಂಕು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದೆ. ಕಂಟೈನ್ಮೆಂಟ್‌ ಕ್ರಮಗಳು, ಕೋವಿಡ್‌ ಪರೀಕ್ಷೆಗಳ ಹೆಚ್ಚಳ, ಗುಂಪುಗೂಡದಂತೆ ನಿರ್ಬಂಧ ಕ್ರಮಗಳು ಅಗತ್ಯ ಎಂದು ತಿಳಿಸಿದೆ. ಈ ಕುರಿತು ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ರಾಜ್ಯ ಸಕರ್ಕಾರಗಳಿಗೆ ಪತ್ರ ಬರೆದಿದ್ದಾರೆ.

ಬುಧವಾರ ಬೆಳಗ್ಗೆಗೆ ಕೊನೆಗೊಂಡ 24 ತಾಸಿನಲ್ಲಿ 6,317 ಪ್ರಕರಣಗಳು ದೃಢಪಟ್ಟಿದ್ದು, ಮಂಗಳವಾರಕ್ಕಿಂತ ಸುಮಾರು ಒಂದು ಸಾವಿರ ಕೇಸ್‌ಗಳು ಹೆಚ್ಚಾಗಿವೆ. ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3,47,58,481ಕ್ಕೆ ಏರಿದೆ. ಆದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 78,190ಕ್ಕೆ ಇಳಿಕೆಯಾಗಿದೆ. 575 ದಿನದಲ್ಲಿ ಅತ್ಯಂತ ಕಡಿಮೆ ಸಂಖ್ಯೆ ಆಗಿದೆ. ಕಳೆದ 24 ತಾಸಿನಲ್ಲಿ 318 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಮೃತರ ಸಂಖ್ಯೆ 4.78 ಲಕ್ಷಕ್ಕೆ ಏರಿದೆ.

213 Omicron Cases, PM’s Meet Likely Tomorrow

ಇದನ್ನು ಓದಿ: Covid case: ದೇಶದಲ್ಲಿ ಮತ್ತೆ ಏರಿಕೆಯಾಗಲಿದೆಯೇ ಕೋವಿಡ್‌ ಪ್ರಕರಣ? ಈ ಬಗ್ಗೆ ತಜ್ಞರು ಹೇಳಿದ್ದೇನು.?

ಇದನ್ನೂ ಓದಿ:  ದೆಹಲಿಯಲ್ಲಿ ಕೋವಿಡ್‌ಗಿಂತ ಡೆಂಗ್ಯೂ ಪ್ರಕರಣಗಳು ಅಧಿಕ; ವಹಿಸಬೇಕಿದೆ ಎಚ್ಚರ

Tags: Covid caseomicron variant
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In