ಚಿಕ್ಕಮಗಳೂರು ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಹಾಗೂ ಅಮೃತ್ ಕುಡಿಯುವ ನೀರು ಯೋಜನಾ ಕಾಮಗಾರಿಗಳ ಪ್ರಗತಿಪರಿಶೀಲನಾ ಸಭೆಯು ವಿಧಾನ ಸೌಧದ ಕಛೇರಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಎ.ಬಸವರಾಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಎಂ.ಎನ್. ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎನ್.ಜಯರಾಂ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಮಂಡಳಿ ಮುಖ್ಯ ಅಭಿಯಂತರ ಕೇಶವ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

























Discussion about this post