• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ನಾಗಾಲ್ಯಾಂಡ್​ನಲ್ಲಿ ಆಫ್‌​ಸ್ಪಾ ವಾಪಸಾತಿ: ಐವರು ಸದಸ್ಯರ ಸಮಿತಿ ರಚನೆ

ಸೇನಾಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಆಫ್‌ಸ್ಪಾ)  ಹಿಂಪಡೆಯುವ ಬಗ್ಗೆ ಅಧ್ಯಯನ ನಡೆಸಿದ ವರದಿ ನೀಡಲು ಕೇಂದ್ರ ಸರ್ಕಾರ ಐವರ ಸದಸ್ಯರ ಸಮಿತಿಯನ್ನು ರಚಿಸಿದೆ.

Shri News Desk by Shri News Desk
Dec 27, 2021, 11:38 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ನಾಗಾಲ್ಯಾಂಡ್​ನಲ್ಲಿ ಡಿ.5ರಂದು ಗಣಿ ಕಾಮಿರ್ಕರನ್ನು ಬಂಡುಕೋರರೆಂದು ತಪ್ಪಾಗಿ ಭಾವಿಸಿ ಸೇನೆ ಗುಂಡಿಕ್ಕಿ ಕೊಂದ ಘಟನೆಯ ನಂತರ ಪ್ರತಿಭಟನೆ ಹೆಚ್ಚಿರುವುದರಿಂದ ಸೇನಾಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಆಫ್​ಸ್ಪಾ)  ಹಿಂಪಡೆಯುವ ಬಗ್ಗೆ ಕೇಂದ್ರ ಸರ್ಕಾರ ಐವರು ಸದಸ್ಯರ ಸಮಿತಿಯನ್ನು ಭಾನುವಾರ ರಚಿಸಿದೆ.

ರಿಜಿಸ್ಟ್ರಾರ್‌ ಜನರಲ್‌ ಮತ್ತು ಭಾರತದ ಗಣತಿ ಆಯುಕ್ತ ವಿವೇಕ್‌ ಜೋಷಿ ನೇತೃತ್ವದಲ್ಲಿ ರಚನೆಯಾಗಿರುವ ಈ ಸಮಿತಿಗೆ ಕೇಂದ್ರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಿಯೂಷ್‌ ಗೋಯಲ್‌ ಸದಸ್ಯ ಕಾರ್ಯದರ್ಶಿ ಆಗಿದ್ದಾರೆ. ಉಳಿದಂತೆ ನಾಗಾಲ್ಯಾಂಡ್‌ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಹಾಗೂ ಅಸ್ಸಾಂ ರೈಫಲ್ಸ್‌ನ ಮಾಹನಿರ್ದೇಶಕರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು 45 ದಿನದಲ್ಲಿ ವರದಿ ಸಲ್ಲಿಸಲಿದೆ. ಈ ಸಮಿತಿಯ ಸಲಹೆಯನ್ನು ಆಧಾರಿಸಿ ಆಫ್​ಸ್ಪಾ ಹಿಂಪಡೆಯುವ ಕುರಿತು ಕೇಂದ್ರ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ಕೇಂದ್ರ ಗೃಹ ಸಚಿವ ಅಮಿತ್​ ಷಾ ಡಿ.23ರಂದು ನಡೆಸಿದ ಸಭೆಯಲ್ಲಿ ಈ ಸಮಿತಿ ರಚನೆಯ ತೀರ್ಮಾನ ಕೈಗೊಳ್ಳಲಾಗಿತ್ತು ಸಭೆಯಲ್ಲಿ ನಾಗಾಲ್ಯಾಂಡ್​ ಮುಖ್ಯಮಂತ್ರಿ ನಿಫಿಯು ರಿಯೊ ಮತ್ತು ಅಸ್ಸಾಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಭಾಗವಹಿಸಿದ್ದರು.

ನಾಗಾಲ್ಯಾಂಡ್​ನ ಮೊನ್​ ಜಿಲ್ಲೆಯ ಮ್ಯಾನ್ಮಾರ್​ ಗಡಿಯ ಅಂಚಿಗೆ ಇರುವ ಕಲ್ಲಿದ್ದಲು ಗಣಿಯಲ್ಲಿ ಡಿ.5ರಂದು ಕೆಲಸ ಮುಗಿಸಿ ಪಿಕ್​ಅಪ್​ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಕಾಮಿರ್ಕರನ್ನು ಉಲ್ಫಾ ಬಂಡುಕೋರರು ಎಂದು ತಪ್ಪಾಗಿ ಗ್ರಹಿಸಿ ಅವರ ಯೋಧರು ಗುಂಡಿನ ದಾಳಿ ನಡೆಸಿದರು. ಆಕ್ರೋಶಗೊಂಡ ಗ್ರಾಮಸ್ಥರು ಸೇನಾಪಡೆ ಮೇಲೆ ಮುಗಿಬಿದ್ದ ಕಾರಣ ಸಂರ್ಷ ಉಂಟಾಯಿತು. ಈ ಎರಡೂ ಟನೆಯಲ್ಲಿ 14 ನಾಗರಿಕರು ಮತ್ತು ಓರ್ವ ಯೋಧ ಮೃತಪಟ್ಟರು. ಈ ಟನೆಯ ನಂತರ ಆ್​ಸ್ಪಾ ರದ್ದುಮಾಡಬೇಕು  ಎಂದು ನಾಗಾಲ್ಯಾಂಡ್​ ಮತ್ತು ಈಶಾನ್ಯದ ಇನ್ನಿತರ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ.

Center Sets Up High Level Committee To Examine Of Lifting AFSPA From Nagaland

ಇದನ್ನು ಓದಿ: ಬಂಡುಕೋರರೆಂದು ತಪ್ಪು ತಿಳಿದು 13 ನಾಗರಿಕರನ್ನು ಕೊಂದ ಸೇನೆ

ಇದನ್ನೂ ಓದಿ: ಭಯೋತ್ಪಾದನೆ ನಿಗ್ರಹಕ್ಕೆ ಏನು ಮಾಡಬೇಕು: ಅಧಿಕಾರಿಗಳಿಗೆ ಅಮಿತ್​ ಶಾ ಪ್ರಶ್ನೆ

Tags: AFSPAHigh Level CommitteeNagaland
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In