• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ನಿಗಮ-ಮಂಡಳಿಗಳಿಗೆ ನೇಮಕಾತಿ ಆದೇಶ ಹೊರಡಿಸಲು ಒತ್ತಡ: ಸಿಎಂಗೆ ಹೆಚ್ಚಿದೆ ಹೊಣೆ

Shri News Desk by Shri News Desk
Sep 5, 2021, 07:27 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಸರ್ಕಾರದ ವಿವಿಧ ನಿಗಮ, ಮಂಡಳಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಒತ್ತಾಯ ನಡೆದಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರ ಹೊಣೆ ಇನ್ನಷ್ಟು ಹೆಚ್ಚಿಸಿದೆ. ಸಫಲವಾಗಿ ಸಂಪುಟ ರಚನೆ ಮಾಡಿರುವ ಬೆನ್ನಲ್ಲೇ ಬೊಮ್ಮಾಯಿಯವರಿಗೆ ಮಂಡಳಿ ಮತ್ತು ನಿಗಮಗಳ ಪುನರ್ ರಚನೆ ಮಾಡುವಂತೆ ಹೈಕಮಾಂಡ್ ಸೂಚಿಸಿದೆ.

ಇದೊಂದು ಹೊಸ ಸವಾಲನ್ನು ಹೇಗೆ ನಿಭಾಯಿಸುತ್ತಾರೆ ಎಂದು ಜನತೆ ಸಹ ಕುತೂಹಲದಿಂದ ಕಾದಿದೆ. ಸರಳ ಅಡಳಿತದಲ್ಲಿ ಹೈಕಮಾಂಡ್ ಗಮನ ಸೆಳೆದಿರುವ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ನಿಗಮ ಮಂಡಳಿಗಳ ಪುನರ್ರಚನೆ ಯಲ್ಲಿ ಪಕ್ಷದ ನಿಷ್ಠಾತರಿಗೆ, ಪಕ್ಷದ ಕಾರ್ಯಕರ್ತರಿಗೆ, ಸಂಘಟನೆಯಲ್ಲಿ ಸಕ್ರಿಯರಾದವರಿಗೆ ಮಣೆ ಹಾಕಬೇಕೆಂದು ಹೈ ಕಮಾಂಡ್  ನಿಯಮ ರವಾನೆ ಮಾಡಿದೆ.

ಇದೆಲ್ಲದರ ಜೊತೆಗೆ ಮುಂಬರುವ ಚುನಾವಣೆಯ ಹಿತಾಸಕ್ತಿ ಬಹಳ ಮುಖ್ಯವಾದ ಸಂಗತಿಯಾಗಿದೆ.  ಈ ಹಿನ್ನೆಲೆಯಲ್ಲಿ ಕೆಲವು ನಿಗಮ-ಮಂಡಳಿಗಳಿಗೆ ಸಿಎಂ ಕೆಲವು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅತೃಪ್ತಿ ಹೊಂದಿದ ಶಾಸಕರು, ಹಿರಿಯ ಪಕ್ಷದ ಮುಖಂಡರುಗಳಿಗೆ ಯಡಿಯೂರಪ್ಪನವರ ಕಾಲದಲ್ಲಿ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗಿತ್ತು. ಇದೀಗ ಅವರೆಲ್ಲಾ ಈಗ ಯಡಿಯೂರಪ್ಪನವರ ಬಳಿ ಹೋಗಲಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪನವರ ಬೆಂಬಲಿಗರ ನಿಗಮ-ಮಂಡಳಿಗಳ ನೇಮಕಾತಿ ಪಕ್ಷ ಕೇಂದ್ರಿತ ವ್ಯವಸ್ಥೆ ಗೆ ತರಬೇಕು ಎನ್ನುವ ಚಿಂತನೆ ಮುನ್ನೇಲೆಗೆ ತರಲು, RSS ಕಚೇರಿಯ ನಿರ್ದೇಶನದಂತೆ  ಈಗ ಅಸ್ತಿತ್ವದಲ್ಲಿರುನಿಗಮ-ಮಂಡಳಿಗಳಿಂದ ಸದಸ್ಯರ, ಅಧ್ಯಕ್ಷರ ರಾಜಿನಾಮೆ ಪಡೆದು ಪುನರ್ರಚನೆ ಕಾರ್ಯ ಪ್ರಾರಂಭಿಸಬೇಕಿದೆ.

ರಾಜ್ಯದಲ್ಲಿ ೯೮ ನಿಗಮ -ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ, ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ನಾಮ ನಿರ್ದೇಶನ ಗೊಂಡಿರುವ ೧೧೬ ನಿರ್ದೇಶಕರುಗಳಿಗೆ ಈಗ ಪದಚ್ಯುತಿ ಹೊಂದುವ ಭಯವಿದೆ.

ಎಲ್ಲಾ ನಿಗಮ-ಮಂಡಳಿಗಳಲ್ಲಿ ತಕ್ಣಣವೇ ನೇಮಕಾತಿ ತರಲು ಅಸಾಧ್ಯ, ಇದಕ್ಕೆ ಯಡ್ಡಿಯವರ ಅನುಮತಿ ಬೇಕಿದೆ, ಹೀಗಾಗಿ ಯಡಿಯೂರಪ್ಪನವರ ಜೊತೆಗೆ ಸಿಎಂ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

Tags: Bommai
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In