• Home
  • About Us
  • Contact Us
  • Terms of Use
  • Privacy Policy
Monday, April 6, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ನಿಫಾ ವೈರಾಣು, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಿ

Shri News Desk by Shri News Desk
Sep 15, 2021, 10:53 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಕೇರಳದಲ್ಲಿ ನಿಫಾ ವೈರಾಣು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ,ಎನ್.ರಮೇಶ್ ಸೂಚಿಸಿದರು,
ಅವರು  ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ನಿಫಾ ವೈರೆಸ್ ನಿಯಂತ್ರಣ ಕುರಿತು ವಿವಿಧ ಇಲಾಖೆಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,
ಜ್ವರ, ತಲೆನೋವು, ಆಯಾಸ, ತಲೆನೋವು, ತಲೆ ಸುತ್ತುವಿಕೆ, ಮಾನಸಿಕ ಗೊಂದಲ, ಜ್ಙಾನ ತಪ್ಪುವುದು ನಿಫಾ ವೈರಾಣು ಜ್ವರದ ಲಕ್ಷಣಗಳಾಗಿದ್ದು ಸಾರ್ವಜನಿಕರಿಗೆ ಇದರ ಕುರಿತು ಅರಿವಿರಬೇಕು ಎಂದರು.
ಸಾಮಾನ್ಯವಾಗಿ ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ ಅಥವಾ ಬಾವಲಿಗಳು ಸೇವಿಸುವ ಹಣ್ಣುಗಳನ್ನು ಸೇವಿಸುವುದರಿಂದ ಇತರ ಪ್ರಾಣಿಗಳಿಗೂ ಸೋಂಕು ಹರಡುವ ಸಾಧ್ಯತೆ ಇರುತ್ತದೆ, ನಿಫಾ ಸೋಂಕಿನ ಹರಡುವಿಕೆ ಮತ್ತು ನಿಯಂತ್ರಣದ ಬಗ್ಗೆ ನಗರಸಭೆ, ಪುರಸಭೆ, ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಮಂಜುನಾಥ್ ಮಾತನಾಡಿ ನಿಫಾ ವೈರಸ್ ಆರ್.ಎನ್.ಎ ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇದಕ್ಕೆ ಸೇರಿದ ವೈರಾಣು ಆಗಿದೆ. ನಿಫಾ ವೈರಾಣುಗಳು, ಬಾವಲಿಗಳ ಮುಖಾಂತರ ಮನುಷ್ಯರಿಗೆ ಹರಡುವ ಕಾರಣದಿಂದಾಗಿ ಈ ವೈರಸ್ ಜ್ವರಕ್ಕೆ ಬಾವಲಿ ಜ್ವರ ಎಂಬ ಅನ್ವರ್ಥ ನಾಮ ಬಂದಿದೆ. ೧೯೯೮ ರಲ್ಲಿ ಮಲೇಷ್ಯಾದ ಒಂದು ಸಣ್ಣ ಹಳ್ಳಿಯಾದ ಕಾಮ್ವಂಗ್ ಸುಂಗೈ ನಿಫಾ ಎಂಬ ಸ್ಥಳದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದಾಗಿ ನಿಫಾ ವೈರಸ್ ಎಂದು ಕರೆಯಲಾಗಿತ್ತು ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಉರಿಯೂತ ಮತ್ತು ಉಸಿರಾಟದ ತೊಂದರೆ ಉಂಟು ಮಾಡಿ ನೂರಾರು ಮಂದಿ ಅಸುನೀಗಿದ್ದರು, ಆಗ ರೋಗ ಪೀಡಿತ ಲಕ್ಷಾಂತರ ಹಂದಿಗಳನ್ನು ನಿರ್ಮೂಲನ ಮಾಡಿ ರೋಗವನ್ನು ಹತೋಟಿಗೆ ತರಲಾಗಿತ್ತು.
೨೦೦೧ ರಲ್ಲಿ ಭಾರತದ ಪಶ್ಛಿಮ ಬಂಗಾಳದ ಸಿಲಿಗುರಿಯಲ್ಲಿ ೬೬ ಮಂದಿಗೆ ಈ ರೋಗ ತಗಲಿತ್ತು, ೪೫ ಮಂದಿ ಸಾವನ್ನಪ್ಪಿದ್ದರು, ೨೦೦೧ ರಿಂದ ೨೦೧೨ ರ ವರೆಗೆ ಸುಮಾರು ೧೭ ಬಾರಿ ಈ ಬಾವಲಿ ಜ್ವರ ಭಾರತ ಮತ್ತು ಬಾಂಗ್ಲಾದೇಶದಲ್ಲಿ ಕಾಣಿಸಿಕೊಂಡು ಸುಮಾರು ೨೮೦ ಮಂದಿಗೆ ಜ್ವರ ತಗುಲಿ ೨೧೧ ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ ಅವರು ಎಲ್ಲಾ ವೈರಸ್ ಜ್ವರಗಳಲ್ಲಿರುವಂತೆ ಈ ಜ್ವರದಲ್ಲಿಯು ತೀವ್ರತರವಾದ ಜ್ವರ, ವಿಪರೀತ ತಲೆನೋವು, ವಾಂತಿ, ತಲೆಸುತ್ತು, ಮೈ ಕೈ ನೋವು ಇರುತ್ತದೆ ರೋಗದ ತೀವ್ರತೆ ಹೆಚ್ಚಾದಾಗ  ಪ್ರಜ್ಞಾನಹೀನತೆ ಮತ್ತು ಅಪಸ್ಮಾರದ ಅನುಭವ ಉಂಟಾಗುತ್ತದೆ. ಸುಮರು ೬ ರಿಂದ ೧೨ ದಿನಗಳ ಕಾಲ ಈ ರೋಗದ ಲಕ್ಷಣ ಇರುತ್ತದೆ ಕೊನೆ ಹಂತದಲ್ಲಿ ತಲೆ, ಮೆದುಳಿಗು ಹರಡುತ್ತದೆ ಮತ್ತು ಹೃದಯದ ಸ್ನಾಯುಗಳಿಗೆ ಹರಡಿ ಸ್ನಾಯುಗಳನ್ನು ಹಾಳು ಮಾಡುತ್ತದೆ, ಮೆದುಳು ಉರಿಯೂತ ಉಂಟಾಗುತ್ತದೆ.
ವೈರಾಣು ದೇಹಕ್ಕೆ ಸೇರಿದ ಬಳಿಕ ೫ ರಿಂದ ೧೪ ದಿನಗಳ ಮೇಲೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳಬಹುದು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳದಿದ್ದಲ್ಲಿ ಜ್ವರದ ತೀವ್ರತೆ ಜಾಸ್ತಿಯಾಗಿ ೨೪ ರಿಂದ ೪೮ ಗಂಟೆಗಳೊಳಗೆ ಕೋಮಾವಸ್ಥೆಗೆ ತಲುಪಬಹುದು, ಜ್ವರದ ತೀವ್ರತೆ ಜಾಸ್ತಿಯಾದಂತೆ ವ್ಯಕ್ತಿಗೆ ತಾನು ಎಲ್ಲಿದೇನೆ, ಏನು ಮಾಡುತ್ತಿದ್ದೇನೆ ಎನ್ನುವುದರ ಪರಿವಿಲ್ಲವಾಗಿ ತಾನಿರುವ ಜಾಗ ಮತ್ತು ವ್ಯಕ್ತಿಯನ್ನು ಗುರುತು ಹಿಡಿಯದಿರಬಹುದಲ್ಲದೇ ಮತಿಭ್ರಮಣೆಗೊಳಗಾದಂತೆ ವರ್ತಿಸುತ್ತಾನೆ, ಇದನ್ನು ಸಮಾನ್ಯ ಜ್ವಾರ ಎಂದು ಕಡೆಗಣಿಸಿದರೆ ಜೀವಕ್ಕೆ ಕುತ್ತು ತರಬಹುದು ಎಂದರು.
ಎಲ್ಲಾ ಇಲಾಖೆಯ ಅಧಿಕಾರಿಗಳು ಜಾವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಈ ವೈರಾಣುವಿನ ಕುರಿತು ಅರಿವು ಮೂಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ಡಾ.ಹೆಚ್ ಎಲ್ ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೆಶಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣ ಮೂರ್ತಿ, ಪ್ರದೇಶಿಕ ಸಾರಿಗೆ ಇಲಾಖೆಯ ಉಪನಿರ್ದೇಶಕ ಮುರುಗೇಂದ್ರ ಶಿರೋಳ್ಕರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Deputy Commissioner K N Ramesh
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In