ಚಿಕ್ಕಮಗಳೂರು: ಜಯಪುರದ ಸೇತುವೆ ಬಳಿ ಕಾರ್ ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದ ನಿವೃತ್ತ ಶಿಕ್ಷಕರು ತೀವ್ರ ಅಸ್ವಸ್ಥಗೊಂಡ ಹಿನ್ನೇಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯ್ತು.
ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಆರ್. ಡಿ. ಕೊಪ್ಪದ ಬಳಿ ಕೊನೆಯುಸಿರು ಎಳೆದಿದ್ದಾರೆ.
ಮೃತರಾದ ನಿವೃತ್ತ ದೈಹಿಕ ಶಿಕ್ಷಕ ಕೆ. ಪಿ. ಮೃತ್ಯುಂಜಯ(೭೦) ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.

























Discussion about this post