• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣದ ಕೌನ್ಸಲಿಂಗ್‌ ವಿಳಂಬ ಆಗುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ವೈದ್ಯರ ಪ್ರತಿಭಟನೆ ತೀವ್ರಗೊಂಡಿದೆ.

Shri News Desk by Shri News Desk
Dec 28, 2021, 12:00 pm IST
in ಆರೋಗ್ಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಯ ನೀಟ್‌ ಪರೀಕ್ಷೆ ಬರೆದು ಸೀಟು ಹಂಚಿಕೆಗಾಗಿ ಕೌನ್ಸಲಿಂಗ್‌ ಎದುರು ನೋಡುತ್ತಿರುವ ಸ್ಥಾನೀಕ ವೈದ್ಯರ ಸಂಘಗಳ ಮಹಾಒಕ್ಕೂಟ (ಫೋರ್ಡಾ) ದೆಹಲಿ ಪ್ರತಿಭಟನೆ ತೀವ್ರಗೊಳಿಸಿದೆ. ಸೋಮವಾರ ತಮ್ಮ “ಲ್ಯಾಬ್‌ ಕೋಟ್”ಗಳನ್ನು ಸಾಂಕೇತಿಕವಾಗಿ ಮರಳಿಸಿದ ವೈದ್ಯರು, ಸರ್ಕಾರ ಕೂಡಲೇ ಕೌನ್ಸಲಿಂಗ್‌ ಆರಂಭಿಸದಿದ್ದರೆ ಬುಧವಾರದಿಂದ ಚಿಕಿತ್ಸೆ ನೀಡುವುದನ್ನು ಪರಿಪೂರ್ಣವಾಗಿ ನಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಫೋರ್ಡಾ ಪ್ರತಿಭಟನೆಗೆ ಏಮ್ಸ್‌ ಸ್ಥಾನೀಕ ವೈದ್ಯರ ಅಸೋಸಿಯೇಷನ್‌ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಬುಧವಾರದಿಂದ ತುರ್ತು ಚಿಕಿತ್ಸೆ ಬಿಟ್ಟು ಉಳಿದ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.

ಫೋರ್ಡಾ ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ಇದು ತೀವ್ರಗೊಂಡಿತು. ಸರೋಜಿನಿ ನಗರ್‌ ಪೊಲೀಸ್ ಠಾಣೆಯ ಮುಂದೆ ನಾಲ್ಕು ಸಾವಿರ ವೈದ್ಯರು ಸೋಮವಾರ ರಾತ್ರಿ ಕೂಡ ಕೊರೊನಾ ನಿಮಿತ್ತ ವಿಧಿಸಿರುವ ನಿರ್ಬಂಧ ಕ್ರಮಗಳನ್ನು ಲೆಕ್ಕಿಸಿದೆ ಪ್ರತಿಭಟನೆ ನಡೆಸಿದರು.

ಡಿಸೆಂಬರ್‌ನ ಚಳಿ ಲೆಕ್ಕಿಸದೆ ಅಧಿಕ ಸಂಖ್ಯೆಯಲ್ಲಿ ವೈದ್ಯೆಯರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆಯ ವೇಳೆ ತಮ್ಮ ಮೇಲೆ ಬಲಪ್ರಯೋಗ ಮಾಡಲಾಯಿತು ಎಂದು ವೈದ್ಯೆಯರು ದೂರಿದ್ದಾರೆ.

ಸ್ಥಾನೀಕ ವೈದ್ಯರ ಈ ಪ್ರತಿಭಟನೆಯಿಂದ  ದೆಹಲಿಯಲ್ಲಿ ಮೂರು ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಾದ ಸಫ್ದಾರ್‌ಜಂಗ್‌, ಆರ್‌ಎಂಎಲ್‌, ಲೇಡಿ ಹಾರ್ಡಿಂಜ್‌ ಆಸ್ಪತ್ರೆಗಳಲ್ಲಿ ಸೇವೆ ವ್ಯತ್ಯಯವಾಗಿದೆ. ಇದರಿಂದ ರೋಗಿಗಳು ಪರದಾಡುವಂತೆ ಆಗಿದೆ.

Delhi Doctors Brave Police Crackdown On Massive Protest Over NEET Exam

ಇದನ್ನು ಓದಿ: ನಿರಶನದ ವೇಳೆಯಲ್ಲಿ ಹಾನಿಯಾದರೆ ವೆಚ್ಚ ಪ್ರತಿಭಟನಾಕಾರರಿಂದಲೇ ವಸೂಲಿ: ಮಧ್ಯಪ್ರದೇಶದಲ್ಲಿ ಮಸೂದೆ

ಇದನ್ನೂ ಓದಿ: ನೀಟ್ ಪದವಿ ಪ್ರವೇಶ ಪರೀಕ್ಷೆ- 2021 ರದ್ದುಗೊಳಿಸಿ ಹೊಸ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ

Tags: Doter's StrikeNeet Counseling
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In