• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ನೀಟ್ ವಿರುದ್ಧ ನಿಲ್ಲದು ನಿರಂತರ ಹೋರಾಟ: 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸ್ಟಾಲಿನ್

ಪಕ್ಷಾತೀತರಾಗಿ ಕೈಜೋಡಿಸಲು ಕರೆನೀಡಿದ ತಮಿಳುನಾಡಿನ ಸಿಎಂ

Shri News Desk by Shri News Desk
Oct 5, 2021, 11:05 am IST
in ರಾಷ್ಟ್ರೀಯ
NEET

NEET

Share on FacebookShare on TwitterTelegram

ಚನ್ನೈ: ಈಗಾಗಲೇ ತಮಿಳುನಾಡಿನಲ್ಲಿ ಜನಪರ ಆಡಳಿತದ ಮೂಲಕ ಮನೆಮಾತಾಗಿರುವ ತಮಿಳುನಾಡು ಮುಖ್ಯಮಂತ್ರಿ ಈಗ ಉನ್ನತ ಶಿಕ್ಷಣಲ್ಲಿ ಸುಧಾರಣೆ ತರಲು ಯತ್ನಿಸಿದ್ದಾರೆ. ಎಂಕೆ ಸ್ಟಾಲಿನ್ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ.

ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ.

ಸ್ಟಾಲಿನ್ ಅವರು, ಆಂಧ್ರಪ್ರದೇಶ, ಛತ್ತೀಸ್‌ಗಡ, ದೆಹಲಿ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶದವರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಕಷ್ಟ ಪಡಬಾರದು. ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ, ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ನಾವು ಒಗ್ಗಟ್ಟಿನ ಪ್ರಯತ್ನವನ್ನು ಮಾಡಬೇಕಾಗಿದೆ” ಎಂದು ಅವರು ಬರೆದಿದ್ದಾರೆ.

ನೀಟ್‌ ಅನ್ನು ಪರಿಚಯಿಸುವ ಒಕ್ಕೂಟ ಸರ್ಕಾರದ ಕ್ರಮವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳು ಸ್ಥಾಪಿಸಿರುವ ಮತ್ತು ನಡೆಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶದ ವಿಧಾನವನ್ನು ನಿರ್ಧರಿಸುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ನಿರ್ಬಂಧಿಸುವುದು, ಸಾಂವಿಧಾನಿಕ ಅಧಿಕಾರದ ಸಮತೋಲನವನ್ನು ಉಲ್ಲಂಘಿಸುತ್ತದೆ ಎಂಬುದು ನಮ್ಮ ನಿಲುವು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಮೇಲೆ ಪ್ರತಿಕೂಲ ಪರಿಣಾಮ ಬೀರಿದ ನೀಟ್:
ನೀಟ್‌ ಆಧಾರಿತ ಪ್ರವೇಶ ಪ್ರಕ್ರಿಯೆಯು, ಕಳೆದ ಕೆಲವು ವರ್ಷಗಳಲ್ಲಿ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆಯೇ ಎಂದು ತಮಿಳುನಾಡು ಸರ್ಕಾರ ಅಧ್ಯಯನ ನಡೆಸಿತ್ತು.

ಈ ಅಧ್ಯಯನಕ್ಕೆ, ತಮಿಳುನಾಡು ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಕೆ ರಾಜನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಿಸಿತ್ತು. ಸದರಿ ಸಮಿತಿಯ ವರದಿಯನ್ನು ಸ್ಟಾಲಿನ್ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಲಗತ್ತಿಸಿದ್ದಾರೆ.

Tags: NEET
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In