• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಕಾನ್ಪುರದಲ್ಲಿ ಪತ್ನಿ, ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ ವೈದ್ಯ

ಓಮಿಕ್ರಾನ್‌ನಿಂದ ದಿಗಿಲುಗೊಂಡ ಉತ್ತರ ಪ್ರದೇಶದ ಕಾನ್ಪುರದ ವೈದ್ಯರೊಬ್ಬರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾರೆ.

Shri News Desk by Shri News Desk
Dec 5, 2021, 11:59 am IST
in ಆರೋಗ್ಯ, ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಕಾನ್ಪುರ: ಕರೊನಾ ಹೊಸ ಪ್ರಭೇದ ಓಮಿಕ್ರಾನ್‌ನಿಂದ ಆತಂಕಗೊಂಡ ವೈದ್ಯರೊಬ್ಬರು ಪತ್ನಿ ಮತ್ತು ತನ್ನಿಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ರಾಮ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಸುಶೀಲ್​ ಕುಮಾರ್​ ಆರೋಪಿ ಆಗಿದ್ದು, ಈ ಕೊಲೆಗಳನ್ನು ಮಾಡಿದ ನಂತರ ಅವರು ತಮ್ಮ ಸೋದರಿನಿಗೆ ಕರೆ ಮಾಡಿ; ತಾವೆಸಗಿರುವ ಅಪರಾಧದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಹೇಳಿ ಪರಾರಿ ಆಗಿದ್ದಾರೆ.

ಓಮಿಕ್ರಾನ್​ ಭಾರತದಲ್ಲಿ ಕಾಣಿಸಿಕೊಂಡಿದ್ದರಿಂದ ದಿಗಿಲುಗೊಂಡ ವೈದ್ಯ ತಮ್ಮಪತ್ನಿ ಚಂದ್ರಪ್ರಭಾ (48), ಮಗ ಶಿಖರ್​ (18) ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ ಮಗಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾರೆ. ಸುಶೀಲ್​ ಅವರ ಕುಟುಂಬ ಕಾನ್ಪುರದ ಇಂದಿರಾ ನಗರದಲ್ಲಿನ ಅಪಾರ್ಟ್​ಮೆಂಟ್​ನ  ಫ್ಲ್ಯಾಟ್‌ನಲ್ಲಿ ವಾಸವಿತ್ತು.

ಸುಶೀಲ್‌ ಅವರ ಫ್ಲ್ಯಾಟ್‌ನಲ್ಲಿ  ಪತ್ರವೊಂದು ದೊರಕಿದ್ದು, ಅದರಲ್ಲಿ, ‘ಕೋವಿಡ್‌ ದುರಿತದ ಕಾಲದಲ್ಲಿ ಶವಗಳನ್ನು ನೋಡಿ ನೋಡಿ ಬೇಸರವಾಗಿದೆ. ಈಗ ಹೊಸ ಪ್ರಭೇದ ಓಮಿಕ್ರಾನ್‌ ಯಾರನ್ನೂ ಬಿಡುವುದಿಲ್ಲ. ನಾನು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದೇನೆ. ಓಮಿಕ್ರಾನ್‌ ತಗುಲಿದರೆ ಕುಟುಂಬದವರು ಅಗಾಧ ನೋವು ಅನುಭವಿಸಬೇಕಾಗುತ್ತದೆ. ಹೀಗಾಗಿ ಅದರ ನೋವಿನಿಂದ ಎಲ್ಲರಿಗೂ ಶಾಶ್ವತ ಬಿಡುಗಡೆ ನೀಡುತ್ತಿದ್ದೇನೆ’ ಎಂದು ಸುಶೀಲ್‌ ಕುಮಾರ್‌ ಬರೆದಿದ್ದಾರೆ.

ಸುಶೀಲ್‌ ಅವರ ಸೋದರ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉದ್ಯೋಗಿಯಾಗಿದ್ದು, ಅಣ್ಣನ ಕರೆ ಬಂದ ಕೂಡಲೇ ಪ್ಲ್ಯಾಟ್‌ಗೆ ಧಾವಿಸಿದರು. ಅತ್ತಿಗೆ, ಇಬ್ಬರು ಮಕ್ಕಳ ಶವ ನೋಡಿ ದಿಗ್ಭ್ರಾಂತರಾದರು.

Kanpur Doctor Bludgeons Wife, Two Children To Death By Hammer

ಇದನ್ನು ಓದಿ: ಓಮಿಕ್ರಾನ್‌ ಸೋಂಕಿನಿಂದ ಪ್ರವಾಸೋದ್ಯಮಕ್ಕೆ ಹೊಡೆತ

ಇದನ್ನೂ ಓದಿ: ಕೋವಿಡ್‌ ಸಮಯದಲ್ಲಿ ಡೆಂಘಿ ಹೆಚ್ಚಳದಿಂದ ಸಮಸ್ಯೆ ದ್ವಿಗುಣ; ಎಚ್ಚರ ಎಚ್ಚರ

Tags: corona omicron variantCrime
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In