• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪತ್ನಿ ಮೇಲೆ ನಾಗರಹಾವು ಬಿಟ್ಟು ಹತ್ಯೆಗೈದ ಪತಿಗೆ ಜೈಲು

Shri News Desk by Shri News Desk
Oct 12, 2021, 10:37 am IST
in ರಾಷ್ಟ್ರೀಯ
Husband jailed for killing wife by leaving cobra on her

ಪತ್ನಿ ಮೇಲೆ ನಾಗರಹಾವು ಬಿಟ್ಟು ಹತ್ಯೆಗೈದ ಪತಿಗೆ ಜೈಲು

Share on FacebookShare on TwitterTelegram

ಕೇರಳ: ಕೊಲ್ಲಂನಲ್ಲಿ 25 ವರ್ಷದ ಪತ್ನಿಯ ಮೇಲೆ ಆಕೆಯ ಪತಿಯೇ ನಾಗರಹಾವನ್ನು ಬಿಟ್ಟು ಸಾಯಿಸಿದ ಘಟನೆ ಕೋರ್ಟ್‌ ವಿಚಾರಣೆ ಮೂಲಕ ಬೆಳಕಿಗೆ ಬಂದಿದೆ. ಕೆಲ ತಿಂಗಳ ಮುನ್ನ ಪತ್ನಿಗೆ ವಿಷಕಾರಿಯಲ್ಲದ ಹಾವು ಕಡಿದಿತ್ತು, ಆಕೆಯು ಕೆಲವು ಔಷಧೋಪಚಾರ ಮಾಡಿಕೊಳ್ಳುತ್ತಿದ್ದಳು. ಇದನ್ನೇ ನೆಪ ಮಾಡಿಕೊಂಡ ಪತಿ ಸೂರಜ್‌, ಆಕೆಯ ಔಷಧದಲ್ಲಿ ನಿದ್ರೆ ಮಾತ್ರೆ ಬೆರೆಸಿದ್ದಾನೆ. ಗಾಢವಾದ ನಿದ್ರೆಯಲ್ಲಿದ್ದ ಪತ್ನಿಗೆ ವಿಷಕಾರಿ ನಾಗರಹಾವನ್ನು ತಂದು ಕಚ್ಚಿಸಿದ್ದಾನೆ.

ಬಳಿಕ ನೈಸರ್ಗಿಕವಾಗಿ ಹಾವು ಕಚ್ಚಿ ಪತ್ನಿ ಸತ್ತಿದ್ದಾಳೆ ಎಂದು ಕೂಗಿಕೊಂಡು ಕುಟುಂಬಸ್ಥರ ಅನುಕಂಪ ಗಿಟ್ಟಿಸಿಕೊಂಡಿದ್ದಾನೆ. ಆದರೆ , ಪೊಲೀಸರ ತನಿಖೆ ವೇಳೆ ಹಾವು ಕಚ್ಚಿರುವ ಜಾಗದಲ್ಲಿನ ಗುರುತು 2.3-2.8 ಸೆ.ಮೀ ಅಗಲವಿರುವುದು ಅನುಮಾನಕ್ಕೆ ಕಾರಣವಾಗಿದೆ.

ಆಗ ವಿಶೇಷ ತನಿಖಾ ತಂಡ ಹರಿಶಂಕರ್‌ ಅವರು, ವೈಜ್ಞಾನಿಕ ಆಧಾರಗಳನ್ನು ಕಲೆಹಾಕಲು ಮುಂದಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ತಜ್ಞರಿಗೆ ತಮ್ಮ ಅನುಮಾನಗಳ ಬಗ್ಗೆ ಹರಿಶಂಕರ್‌ ವಿವರಿಸಿದ್ದಾರೆ. ಆಗ ಕೂಲಂಕುಷ ತಪಾಸಣೆ ನಡೆಸಲಾಗಿದೆ. ಪತ್ನಿಯ ಹೊಟ್ಟೆಯಲ್ಲಿ ನಿದ್ರೆ ಮಾತ್ರೆಯ ಅವಶೇಷಗಳು ಸಿಕ್ಕಿವೆ. ಜತೆಗೆ ನೈಸರ್ಗಿಕವಾಗಿ ಹಾವು ಕಚ್ಚಿದರೆ ಕೇವಲ 1.7-1.8 ಸೆ.ಮೀ ಮಾತ್ರವೇ ಅಗಲವಾದ ಗಾಯ ಇರುತ್ತದೆ ಎಂದು ತಜ್ಞರು ಪೊಲೀಸರಿಗೆ ವಿವರಿಸಿದ್ದಾರೆ. ಇದರಿಂದ ಪೊಲೀಸರ ಅನುಮಾನ ದೃಢವಾಗಿದೆ.

ಸೂರಜ್‌ನನ್ನು ವಶಕ್ಕೆ ಪಡೆದು ಬೆಂಡೆತ್ತಿದಾಗ ನಿಜ ಬಯಲಾಗಿದೆ. ಇದೊಂದು ಬಹಳ ಯೋಚನೆ ಮಾಡಿ, ಸಂಚು ರೂಪಿಸಿ ನಡೆಸಿದ ಕೊಲೆ ಎಂದು ಪೊಲೀಸರು ಕೋರ್ಟ್‌ಗೆ ಆಧಾರ ಸಮೇತ ತಿಳಿಸಿದ್ದಾರೆ. ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಸೂರಜ್‌, ಹೆಚ್ಚಿನ ಹಣ ನೀಡುವ ಮತ್ತೊಂದು ಕುಟುಂಬದ ಯುವತಿಯನ್ನು ವರಿಸಲು ಸಿದ್ಧತೆ ನಡೆಸಿದ್ದ ಎನ್ನುವುದು ಕೂಡ ತನಿಖೆಯಲ್ಲಿ ತಿಳಿದುಬಂದಿದೆ.

Tags: Husband jailed for killing wife by leaving cobra on her
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In