• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಪಾಕ್​ನಿಂದ ಹೆರಾಯಿನ್​ ತರುತ್ತಿದ್ದ ದೋಣಿ ವಶ: ಆರು ಮಂದಿ ಬಂಧನ

ಪಾಕಿಸ್ತಾನದ ಮೂಲಕ ಮಾದಕವಸ್ತು ತರುತ್ತಿದ್ದ ಮೀನುಗಾರರ ದೋಣಿಯೊಂದನ್ನು ಗುಜರಾತ್​ನಲ್ಲಿ ವಶಪಡಿಸಿಕೊಳ್ಳಲಾಗಿದೆ. 400 ಕೋಟಿ ರೂಪಾಯಿ ಮೌಲ್ಯದ 77 ಕೆ.ಜಿ.ಹೆರಾಯಿನ್​ ಅದರಲ್ಲಿತ್ತು.

Shri News Desk by Shri News Desk
Dec 21, 2021, 11:39 am IST
in ಅಂತರಾಷ್ಟ್ರೀಯ, ಕ್ರೈಂ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಅಹಮದಾಬಾದ್​: ಭಾರತದಲ್ಲಿ ಮಾದಕದ್ರವ್ಯ ಜಾಲಕ್ಕೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಾಕ್​ ಕಡೆಯಿಂದ ಭಾರತದ ಜಲಗಡಿ ಪ್ರವೇಶಿಸಿದ ಮೀನುಗಾರರ ದೋಣಿಯನ್ನು  ಗುಜರಾತ್​ನ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್​) ಮತ್ತು ಕರಾವಳಿ ರಕ್ಷಣಾ ಪಡೆ ಸೋಮವಾರ ವಶಪಡಿಸಿಕೊಂಡಿವೆ ಮತ್ತು ಆರು ಜನರನ್ನು ಬಂಧಿಸಿದೆ.

“ಅಲ್​ ಹುಸೇನಿ’ ಹೆಸರಿನ ದೋಣಿಯಲ್ಲಿ 400 ಕೋಟಿ ರೂಪಾಯಿ ಮೌಲ್ಯದ 77 ಕೆ.ಜಿ.ಹೆರಾಯಿನ್​ ಪತ್ತೆಯಾಗಿದೆ. ಈಗ  ದೋಣಿಯನ್ನು ಕಛ್​ ಜಿಲ್ಲೆಯ ಜಖಾವು ಕರಾವಳಿ ತೀರಕ್ಕೆ ತರಲಾಗಿದೆ.

ಕಳೆದ ಏಪ್ರಿಲ್​ ತಿಂಗಳಲ್ಲಿ ಕರಾವಳಿ ರಕ್ಷಣಾ ಪಡೆ ಮತ್ತು ಎಟಿಎಸ್​ ಸಿಬ್ಬಂದಿ ಇದೇ ರೀತಿಯ ಕಾರ್ಯಾಚರಣೆಯಲ್ಲಿ  ಒಂದು ದೋಣಿ ಸಹಿತ 150 ಕೋಟಿ ರೂಪಾಯಿ ಮೌಲ್ಯದ 30 ಕೆಜಿ ಹೆರಾಯಿನ್​  ವಶಪಡಿಸಿಕೊಂಡಿದ್ದರು. ಎಂಟು ಪಾಕಿಸ್ತಾನಿಯರನ್ನು ಬಂಧಿಸಿದ್ದರು. ಜಖಾವು ತೀರದಲ್ಲೇ  ಆ ಕಾರ್ಯಾಚರಣೆಯೂ ನಡೆದಿತ್ತು. ಮೊಬಿರ್ ಜಿಲ್ಲೆಯ ನಿರ್ಮಾಣ ಹಂತದ ಮನೆಯೊಂದರಿಂದ 600 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್​ನ್ನು ಎಟಿಎಸ್​ ಅಧಿಕಾರಿಗಳು ಕಳೆದ  ನವೆಂಬರ್​ನಲ್ಲಿ ವಶ ಪಡಿಸಿಕೊಂಡಿದ್ದರು. ಆ ಮಾದಕ ದ್ರವ್ಯವನ್ನು ಪಾಕಿಸ್ತಾನಿ ಡ್ರಗ್​ ಡೀಲರ್​ಗಳು ಅರಬ್ಬಿ ಸಮುದ್ರದ ಮೂಲಕ ಭಾರತಕ್ಕೆ ಕಳುಹಿಸಿದ್ದರು. 2016ರಿಂದೀಚೆಗೆ ಗುಜರಾತ್​ನ ಎಟಿಎಸ್​ 1,900 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ಅನ್ನು ವಶಪಡಿಸಿಕೊಂಡಿದೆ. ಈ ಪೈಕಿ 900 ಕೋಟಿ ರೂಪಾಯಿ ಮಾದಕವಸ್ತು ಈ ವರ್ಷದಲ್ಲಿ ಜಪ್ತಿಯಾಗಿದೆ.

Pakistan Boat Carrying 77 Kgs Of Heroin Seized

ಇದನ್ನು ಓದಿ: ಕಾಶ್ಮೀರಕ್ಕೆ ಉಗ್ರರ ಜತೆಗೆ ಡ್ರಗ್ಸ್​ ಪೂರೈಸುತ್ತಿರುವ ಪಾಕ್​; 100 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ

ಇದನ್ನೂ ಓದಿ: ಶಾರುಖ್‌ ಖಾನ್ ಬಿಜೆಪಿ ಸೇರಿದರೆ ಸಕ್ಕರೆ ಪುಡಿಯಾಗುತ್ತದೆ ಡ್ರಗ್ಸ್ ಎಂದ ಎನ್‌ಸಿಪಿ ನಾಯಕ ಛಗನ್‌ ಭುಜಬಲ್

Tags: 77 KGs Heroin in Pak BoatDrugs Seized
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In