ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ನಿಡುವಾಳೆ ಯ ಹಡ್ ತಾಳ್ ಗ್ರಾಮದ ನಿರಂಜನ್ (24) ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಬಾಲಕಿಯು ೧೭ ವರ್ಷದವಳಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣೆಯಲ್ಲಿ ಫೊಕ್ಸೋ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

























Discussion about this post