• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬಿಜೆಪಿಯಿಂದ ವಿಶೇಷ ಕಿರುನಿಧಿ ಸಂಗ್ರಹ ಅಭಿಯಾನ ಆರಂಭ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವಿಶೇಷ ಕಿರುನಿಧಿ ಸಂಗ್ರಹ ಅಭಿಯಾನವನ್ನು ಶನಿವಾರದಿಂದ ಆರಂಭಿಸಿದೆ. ಇದು ಫೆಬ್ರುವರಿ 22ರವರೆಗೂ ನಡೆಯಲಿದೆ.

Shri News Desk by Shri News Desk
Dec 26, 2021, 11:44 am IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್​ 25 ಅನ್ನು ಉತ್ತಮ ಆಡಳಿತ ದಿನವನ್ನಾಗಿ ಕೇಂದ್ರ ಸರ್ಕಾರ ಆಚರಿಸುತ್ತಿದೆ. ಇದರ ಜತೆಗೆ ಬಿಜೆಪಿ ವಿಶೇಷ ಕಿರುನಿಧಿ ಸಂಗ್ರಹ ಅಭಿಯಾನವನ್ನು ಈ ವರ್ಷ ಆರಂಭಿಸಿದೆ.  ಪಕ್ಷದ ನಿಧಿಗೆ ಕಿರುಕಾಣಿಕೆಯಾಗಿ ಐದು ರೂಪಾಯಿಯಿಂದ ಹಿಡಿದು ಒಂದು ಸಾವಿರ ರೂಪಾಯಿಯವರೆಗೆ ದೇಣಿಗೆ ಸಂಗ್ರಹಿಸಲಾಗುತ್ತಿದ್ದು, ಕಾರ್ಯಕರ್ತರು, ಬೆಂಬಲಿಗರು ಅಭಿಮಾನಿಗಳು ನೆರವು ನೀಡಬಹುದಾಗಿದೆ. ಈ ಅಭಿಯಾನವು  ಜನಸಂದ ಸಂಸ್ಥಾಪಕ ಪಂಡಿತ್​ ದೀನದಯಾಳ್​ ಉಪಾಧ್ಯಾಯರ ಪುಣ್ಯ ಸ್ಮರಣೆ ದಿನವಾದ ಫೆ. 22ರವರೆಗೆ ನಡೆಯಲಿದೆ. ನಮೋ ಆ್ಯಪ್​ನ ‘ಡೋನೆಷನ್​’ ಮೂಲಕವೂ ದೇಣಿಗೆ ನೀಡಬಹುದಾಗಿದೆ.

“ನಾನು ಪಕ್ಷದ ನಿಧಿಗೆ ಒಂದು ಸಾವಿರ ರೂಪಾಯಿ ದೇಣಿಗೆ ನೀಡಿರುವೆ. ನೀವೂ ಕಿರುದೇಣಿಗೆಯನ್ನು ನೀಡಿ. ನಿಮ್ಮ ಸ್ನೇಹಿತರು, ಬಂಧುಗಳಿಗೂ ಹೇಳಿ ನೆರವನ್ನು ಕೊಡಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. “ದೇಶ ಮೊದಲು ಮತ್ತು ನಿಸ್ವಾರ್ಥ ಸೇವೆಯ ಧ್ಯೇಯದೊಂದಿಗೆ ಪಕ್ಷ$ವನ್ನು ಮತ್ತಷ್ಟು ಬಲಿಷ್ಠಗೊಳಿಸೋಣ. ಈ ಮೂಲಕ ಭಾರತವನ್ನು ಸಶಕ್ತಗೊಳಿಸೋಣ’ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಇದರ ಜೊತೆಗೆ ದೇಣಿಗೆ ಸ್ವೀಕೃತಿಯ ರಶೀದಿಯನ್ನು ಹಾಕಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಒಂದು ಸಾವಿರ ರೂಪಾಯಿಯನ್ನು ನಮೋ ಆ್ಯಪ್​ ಮೂಲಕ ನೀಡಿದ್ದಾರೆ. ಕಾರ್ಯಕರ್ತರೂ ನೆರವು ನೀಡಬೇಕು. ಪಕ್ಷವನ್ನು ಆಥಿರ್ಕವಾಗಿ ಸ್ವಾವಲಂಬಿಯನ್ನಾಗಿ ಮಾಡಬೇಕು ಎಂದು ಟ್ವೀಟ್​ ಮಾಡಿದ್ದಾರೆ. ಕೇಂದ್ರ ಸಚಿವರು, ಪಕ್ಷದ ಪ್ರಧಾನ ಕಾರ್ಯದಶಿರ್ಗಳು, ವಿವಿಧ ಹಂತದ ಪದಾಧಿಕಾರಿಗಳು ಕೂಡ ವಂತಿಗೆ ನೀಡಿದ್ದಾರೆ.
BJP Launches Special Micro-Donation Capmain

ಇದನ್ನು ಓದಿ: ತ್ರಿಪುರಾ ನಗರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ

ಇದನ್ನೂ ಓದಿ: ನರೇಂದ್ರ ಮೋದಿಯವರ ಆಡಳಿತ ಸಾಧನೆ, ಪತ್ರದ ಮೂಲಕ ಶುಭಾಶಯ ಅಭಿಯಾನ

Tags: bjpMicro Donation Capmain
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In