• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಬೂಸ್ಟರ್‌ ಡೋಸ್ ಪಡೆದರೂ ಅದು ಮೊದಲು ಪಡೆದಿದ್ದಕ್ಕಿಂತ ಬೇರೆಯಾಗಿದ್ದರೆ ಉತ್ತಮವೆಂದ ತಜ್ಞರು

ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಗೆ ಅನುಮತಿ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ, ತಜ್ಞರು ಮೂರನೇ ಡೋಸ್‌ ಮೊದಲೆರಡು ಡೋಸ್‌ಗಿಂತ ಭಿನ್ನವಾಗಿದ್ದರೆ ಹೆಚ್ಚು ಪರಿಣಾಮಕಾರಿ ಎಂದಿದ್ದಾರೆ.

Shri News Desk by Shri News Desk
Dec 13, 2021, 12:17 pm IST
in ಆರೋಗ್ಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಓಮಿಕ್ರಾನ್‌ ರೂಪಾಂತರಿ ಕಾಣಿಸಿಕೊಂಡ ಮೇಲೆ ಮೂರನೇ ಡೋಸ್‌ ಲಸಿಕೆಗೆ ಅನುಮತಿ ನೀಡಿಬೇಕೆಂಬ ಒತ್ತಾಯ ವ್ಯಾಪಕವಾಗಿದೆ ಬ್ರಿಟನ್‌ನಲ್ಲಿ ಈಗಾಗಲೇ ಮೂರನೇ ಡೋಸ್‌ ಲಸಿಕೆಗೆ ಅನುಮತಿ ನೀಡಲಾಗಿದೆ. ಹಲವು ದೇಶಗಳಲ್ಲಿ ಈ ವಿಷಯ ಪರಿಶೀಲನೆಯಲ್ಲಿ ಇದೆ. ಆದರೆ, ಈ ಬೂಸ್ಟರ್ ಡೋಸ್‌ ಮೊದಲೆರಡು ಡೋಸ್‌ನಲ್ಲಿ ಪಡೆದ ಲಸಿಕೆಗಿಂತ ಬೇರೆಯದ್ದಾಗಿದ್ದರೆ ಉತ್ತಮ ಎಂದು ಭಾರತದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೂಸ್ಟರ್‌ ಡೋಸ್‌ ಕುರಿತಂತೆ ತಜ್ಞರಲ್ಲಿ ಇರುವ ಅಭಿಪ್ರಾಯ ಏನು ಎಂಬ ಬಗ್ಗೆ  ನಡೆದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದೆ.
ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್‌ ಲಸಿಕೆಯನ್ನು ಪಡೆದವರು ಮೂರನೇ ಡೋಸ್‌ನಲ್ಲಿ ಇದೇ ಲಸಿಕೆ ಪಡೆಯುವುದರ ಬದಲು ಬೇರೆ ಕಂಪನಿಯ ಲಸಿಕೆ ಪಡೆಯುವುದು ಉತ್ತಮ. ಇದರಿಂದ ದೇಹದಲ್ಲಿ ಪ್ರತಿಕಾಯದ ಶಕ್ತಿ ಹೆಚ್ಚು ವೃದ್ಧಿಸುತ್ತದೆ ಮತ್ತು ಹೊಸ ತಳಿಯ ಸೋಂಕನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂಬುದು ತಜ್ಞರ ಅಭಿಮತ ಆಗಿದೆ.
ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಬೂಸ್ಟರ್‌ ಡೋಸ್‌ ನೀಡುವ ಕುರಿತಂತೆ ಇನ್ನೂ ಪರಿಶೀಲನೆ ನಡೆಸುತ್ತಿದೆ. ಇದರಲ್ಲಿನ ಸದಸ್ಯರು ಕೂಡ ಮೂರನೇ ಡೋಸ್‌ ಲಸಿಕೆಯು ಮೊದಲೆರಡು ಡೋಸ್‌ಗಿಂತ ಭಿನ್ನವಾಗಿದ್ದರೆ ಹೆಚ್ಚು ಪರಿಣಾಮಕಾರಿ ಎನ್ನುವ ಅಭಿಪ್ರಾಯ ನೀಡಿದ್ದಾರೆ.
ಭಾರತದಲ್ಲಿ ಸದ್ಯ ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗದ ಭಾರತ್‌ ಬಯೋಟೆಕ್‌ನ ಕೋವ್ಯಾಕ್ಸಿನ್‌, ಬ್ರಿಟನ್‌ ಆಕ್ಸ್ಫರ್ಡ್‌-ಅಸ್ಟ್ರಾಜೆನಿಕಾ ಕಂಪನಿಯ ಸಹಯೋಗದಲ್ಲಿ ಪುಣೆಯ ಸೆರಖ ಸಂಸ್ಥೆ ಉತ್ಪಾದಿಸುತ್ತಿರುವ ಕೋವಿಶೀಲ್ಡ್‌ ಮತ್ತು ರಷ್ಯಾ ಅಭಿವೃದ್ಧ ಪಡಿಸಿರುವ ಸ್ಪುಟ್ನಿಕ್-ವಿ ಲಸಿಕೆಗಳನ್ನು ನೀಡಲಾಗುತ್ತಿದೆ.
Covid-19 Booster Must Be Different Vaccine: Top Expert Body

ಇದನ್ನು ಓದಿ: ಎರಡು ಡೋಸ್ ಕೊರೋನಾ ಲಸಿಕೆ ತೆಗೆದುಕೊಂಡಿದ್ದರೆ ಒಮಿಕ್ರಾನ್ ತೀವ್ರತೆ ಕಡಿಮೆ

ಇದನ್ನೂ ಓದಿ: ಹೆಚ್ಚುವರಿ ಲಸಿಕೆ ಶೇಖರಿಸ ಬೇಡಿ: ಶ್ರೀಮಂತ ದೇಶಗಳಿಗೆ ಡಬ್ಲ್ಯುಎಚ್‌ಒ ಒತ್ತಾಯ

Tags: Booster dosecovid vaccine
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In