• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಭದ್ರಾ ಕಣಿವೆಯಿಂದ ನೀರು ಪೂರೈಕೆ: ಅ.16ಕ್ಕೆ ಕಾಮಗಾರಿಗೆ ಸಿಎಂ ಭೂಮಿಪೂಜೆ

Shri News Desk by Shri News Desk
Oct 10, 2021, 06:10 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಭದಾ ಉಪಕಣಿವೆಯಿಂದ ಜಿಲ್ಲೆಯ ಕಡೂರು, ತರೀಕೆರೆ, ಚಿಕ್ಕಮಗಳೂರಿನ ಲಕ್ಯಾ ಭಾಗಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೊದಲ ಹಂತದ ಕಾಮಗಾರಿಗೆ ಅಕ್ಟೋಬರ್ 16 ರಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

ಅವರು ಕಡೂರಿನ ಚಿಕ್ಕದೇವನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ೩೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜಲಜೀವನ್ ಮಿಷನ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಗ್ರಾಮಗಳ ಪ್ರತಿ ಮನೆ ಮನೆಗೂ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ದೃಢ ಸಂಕಲ್ಪ ಹೊಂದಿದ್ದು ಅದನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಾರಂs ಚಾಲನೆಯಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿದ್ದು ಸುಮಾರು ೧೪೦೦ ಕೋಟಿಗೂ ಹೆಚ್ಚು ಅನುದಾನವನ್ನು ಕೇಂದ್ರದಿಂದ ಬಿಡುಗಡೆಗೊಳಿಸಿದ್ದಾರೆ. ೧೨೮೧ ಕೋಟಿ ವೆಚ್ಚದ ಭದ್ರಾ ಕಣಿವೆಯಿಂದ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ ಜನತೆಗೆ ಕುಡಿಯುವ ನೀರು ಪೂರೈಕೆಗೆ ಈಗಾಗಲೇ ಟೆಂಡರ್ ಆಗಿದ್ದು ಅಕ್ಟೋಬರ್ ೧೬ ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ೪೦೦ ಕೋಟಿ ವೆಚ್ಚದ ಮೊದಲ ಹಂತದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆಗೆ ಜೆಜೆಎಂ ಅಡಿಯಲ್ಲಿ ಅನುದಾನ ಬಿಡುಗಡೆಗೊಳಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಅದರಂತೆ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ೩೦ ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಘಟಕ ಆರಂಭವಾಗಲಿದ್ದು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಎಂದು ತಿಳಿಸಿದರು.

ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಪ್ರಧಾನಿಗಳು ಬಡವರ ಪರವಾಗಿ ವಿಶೇಷ ಕಾಳಜಿ ಹೊಂದಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಉಚಿತ ಪಡಿತರ, ನೀಡಿದ್ದಾರೆ. ಪ್ರತಿಯೊಬ್ಬರಿಗೂ ಉಚಿತ ಲಸಿಕೆ, ಸೇರಿದಂತೆ ಹಲವಾರ ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಇದೀಗ ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದ್ದು ವಿರೋಧ ಪಕ್ಷಗಳು ಅದನ್ನು ರೈತವಿರೋಧಿ ಎಂದು ರೂಪಿಸಲು ಹುನ್ನಾರ ನಡೆಸಿವೆ ಎಂದು ಟೀಕಿಸಿದರು.

ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಜಯ್‌ಕುಮಾರ್ ಮಾತನಾಡಿ ಶಾಸಕರು ಚಿಕ್ಕದೇವನೂರು ವ್ಯಾಪ್ತಿಯ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಆಧ್ಯತೆ ನೀಡಿದ್ದಾರೆ. ಮನೆ ಮನೆಗೂ ಕುಡಿಯುವ ನೀರು ಸಿಗಬೇಕು ಎಂಬ ಕೇಂದ್ರದ ಸಂಕಲ್ಪದಂತೆ ಇಂದು ೩೦ ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಶಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೊಂಡಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ, ಚಿಕ್ಕದೇವನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಅಶೋಕ್, ದೇವನೂರು ಪಂಚಾಯಿತಿ ಅಧ್ಯಕ್ಷ ಆನಂದ್, ಉಪಾಧ್ಯಕ್ಷ ಷಣ್ಮುಕಪ್ಪ, ವಿಎಸ್‌ಎಸ್ ಅಧ್ಯಕ್ಷ ರವಿ, ಪಂಚಾಯಿತಿ ಮಾಜಿ ಅಧ್ಯಕ್ಷ ಇಂದ್ರೇಶ್, ಹರೀಶ್, ಶಂಕರಪ್ಪ, ಜಗದೀಶ್, ಹಾಗೂ ಗ್ರಾಮಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Tags: Water supply from Bhadra Valley
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In