• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಭವಾನಿಪುರ ಉಪಚುನಾವಣೆ: ದಿದಿಗೆ ಗೆಲ್ಲದೆ ವಿಧಿಇಲ್ಲ

Shri News Desk by Shri News Desk
Sep 12, 2021, 05:04 pm IST
in ರಾಷ್ಟ್ರೀಯ
Share on FacebookShare on TwitterTelegram
  • ತ್ರಿಕೋನ ಸ್ಪರ್ಧೆಯಲ್ಲಿ ಚುನಾವಣಾ ಅಖಾಡ
  • ಭವಾನಿಪುರದ ಮತದಾರ ಯುವಶಕ್ತಿಗೆ ಒಲಿಯುವನೆ?

ಪಶ್ಚಿಮ ಬಂಗಾಳ: ಇಡೀ ದೇಶದ ಗಮನ ಸೆಳೆಯುತ್ತಿರುವ ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ದೀದಿ ತಾಲೀಮು ನಡೆದೇ ಇದೆ. ತೃಣಮೂಲ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ ಪ್ರಿಯಾಂಕ ಟಿಬ್ರೂವಾಲ್ ಅಖಾಡಕ್ಕೆ ಇಳಿದಿದ್ದಾರೆ.

ಇದೇ ೩೦ಕ್ಕೆ ಚುನಾವಣೆ, ಅಕ್ಟೋಬರ್ ೩ಕ್ಕೆ ಫಲಿತಾಂಶ.  ಮೂರು ಪಕ್ಷಗಳ ಜಿದ್ದಾಜಿದ್ದಿಯಲ್ಲಿ ಯಾರದು ಗೆಲುವು ಎಂದು ದೇಶವೇ ಕುತೂಹಲದಿಂದ ನೋಡುತ್ತಿದೆ. ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡುತ್ತಿದ್ದಂತೆಯೇ ಭವಾನಿಪುರದ ಅಖಾಡದಲ್ಲಿ ಜೋರಾಗೇ ತಾಲೀಮು ನಡೆಯುತ್ತಿದೆ.

ಇದೇ ತಿಂಗಳು ೩೦ರಂದು ನಡೆಯಲಿಯೋ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಗೆಲ್ಲದೆ ವಿಧಿಇಲ್ಲ ದೀದಿಗೆ ಬಿಜೆಪಿಯಿಂದ ಅಖಾಡಕ್ಕೆ ಯಾರು ಎಂಬ ಪ್ರಶ್ನೆಗೆ ಈಗ ತೆರೆ ಬಿದ್ದಿದ್ದು, ವಕೀಲೆ ಪ್ರಿಯಾಂಕ ಟಿಬ್ರೂವಾಲ್ ಬಿಜೆಪಿಯಿಂದ ಚುನಾವಣಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

೨೦೧೪ರಲ್ಲಿ ಬಿಜೆಪಿಗೆ ಬಂದ ಪ್ರಿಯಾಂಕ ಪಕ್ಷದ ಬಾಬುಲ್ ಸುಪ್ರಿಯೊ ಅವರ ಕಾನೂನು ಸಲಹೆಗಾರರಾಗಿದ್ದರು.  ಕಳೆದ ವರ್ಷ ಬಿಜೆಪಿ ಮಹಿಳಾ ಮೋರ್ಚಾದ ಪಶ್ಚಿಮ ಉಪಾಧ್ಯಕ್ಷೆಯಾಗಿ ನೇಮಕವಾಗಿದ್ದರು.  ಕೋಲ್ಕತಾ ಮಹಾನಗರ ಪಾಲಿಕೆಯ ೨೦೦೧೫ರ ಎಂಟಾಲಿ ವಾರ್ಡ್ ಹಾಗೂ ೨೦೨೧ರ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರೂ, ಮತದಾರರ ಜೊತೆಗೆ ಉತ್ತಮ ಸಂಪರ್ಕ ಹೊಂದಿದ್ದಾರೆ ಎನ್ನುವುದು ಅವರ ಪ್ಲಸ್ ಪಾಯಿಂಟ್ ಆಗಿದೆ.

ಯುವ ನಾಯಕತ್ವದ ನಿರೀಕ್ಷೆಯಲ್ಲಿರೋ ಭವಾನಿಪುರಕ್ಕೆ ಬಿಜೆಪಿ ಯೋಜಿಸಿಯೇ ಪ್ರಿಯಾಂಕ್ ಅವರ ಆಯ್ಕೆ ಮಾಡಿದೆ. ಮಮತಾ ಬ್ಯಾನರ್ಜಿ ವಿದ್ಯುಕ್ತವಾಗಿ ನಾಮಪತ್ರ ಸಲ್ಲಿಸುತ್ತಿದ್ದಂತೆಯೇ ಕಾಂಗ್ರೆಸ್ ಕಣದಿಂದ ಹಿಂದೆ ಸರಿದಿದ್ದು, ಸಿಪಿಐ (ಎಂ) ಮಾತ್ರ ಸ್ಪರ್ಧೆ ಮಾಡಲಿದ್ದು, ವಕೀಲ ಶ್ರೀಜಿಬ್ ಬಿಸ್ವಾಸ್ ಅವರನ್ನು ಕಣಕ್ಕೆ ಇಳಿಸಲು ಯೋಜನೆ ನಡೆಸಿದೆ.

Tags: Mamata Banerjee
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In