• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಭಾರತೀಯರು ಪಡೆದ ಲಸಿಕೆಗೆ ಬ್ರಿಟನ್ ಮಾನ್ಯತೆ ಇಲ್ಲ

ಬ್ರಿಟನ್ ದೇಶಕ್ಕೆ ಆಗಮಿಸಿದವರಿ ೧೦ ದಿನಗಳ ಕ್ವಾರಂಟೈನ್, ಪರೀಕ್ಷೆಗಳು ಕಡ್ಡಾಯ

Shri News Desk by Shri News Desk
Sep 21, 2021, 12:07 pm IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ: ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿರುವ ಭಾರತ ಲಸಿಕಾ ಅಭಿಯಾನದಲ್ಲಿ ಮುಂದಾಗಿ ಕೊರೊನಾ ವಿರುದ್ಧ ಸಮರ ಸಾಧಿಸುತ್ತಿರುವ ಭಾರತದ ಪ್ರಯತ್ನಕ್ಕೆ ಜಾಗತಿಕ ಮಟ್ಟದಲ್ಲಿ ಯಾವ ಪ್ರತಿಕ್ರಿಯೆ ಇದೆ ಎಂದು ಆಲೋಚಿಸುವ ಸಮಯ ಬಂದಿದೆ. ಭಾರತದ ಲಸಿಕೆಗಳನ್ನು ಬ್ರಿಟನ್ ಕಾನೂನುಗಳು ಅವಮಾನಿಸುತ್ತಿವೆ ಎಂಬ ಆರೋಪ ಕೇಳಿಬರುತ್ತಿದೆ.

ಆಸ್ಟ್ರಾಜೆನಿಕಾ ಅಕ್ಸ್ ಫರ್ಡ್ ವಿಶ್ವವಿಧ್ಯಾಲಯ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಗೆ ಬ್ರಿಟನ್ ಮಾನ್ಯತೆ ಇಲ್ಲ ಎಂಬ ಸಂಗತಿಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.

ಆಸ್ಟ್ರಾಜೆನಿಕಾ ಲಸಿಕೆಯನ್ನು ಬ್ರಿಟನ್ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಅನುಮೋದನೆ ನೀಡಿ ಬಳಸಲಾಗುತ್ತಿದೆ. ಆದರೆ, ಭಾರತದಲ್ಲಿ ತಯಾರಿಸಿ ನೀಡಲಾಗುವ ಕೋವಿಶೀಲ್ಡ್ ಲಸಿಕೆಯನ್ನು ಬ್ರಿಟನ್ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಭಾರತೀಯರು ಕೋವಿಶೀಲ್ಡ್ ನ ಎರಡು ಡೋಸ್ ಪಡೆದುಕೊಂಡಿದ್ದರೂ ಸಹ, ಅವರು ಲಸಿಕೆ ಪಡೆದುಕೊಂಡೇ ಇಲ್ಲ ಎಂದೇ ಪರಿಗಣಿಸುವ ವಿವಾದಾತ್ಮಕ ನಿರ್ಧಾರ ಬ್ರಿಟನ್ ತೆಗೆದುಕೊಂಡಿದೆ ಎನ್ನಲಾಗಿದೆ.

ಇತರೆ ಕೆಲವು ದೇಶಗಳ ಜನರನ್ನು ಲಸಿಕೆ ಪಡೆದುಕೊಂಡವರು ಎಂದೂ ಪರಿಗಣಿಸುವುದಿಲ್ಲ ಎಂಬುದಾಗಿ ಅದು ಹೇಳಿದೆ. ಇದು ಸಾಂಕ್ರಾಮಿಕದ ಸಂದರ್ಭದಲ್ಲಿನ ಅಂತರಾಷ್ಟ್ರೀಯ ಪ್ರಯಾಣದ ಸ್ವಾತಂತ್ರ್ಯದ ಕುರಿತು ಹೊಸ ವಿವಾದ ಸೃಷ್ಠಿ ಮಾಡಿದೆ.

ಸದರಿ ನಿಯಮಾವಳಿಯಿಂದಾಗಿ ತಮ್ಮ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಬೇಕಾಗಿರುವುದಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಈ ಹೊಸ ನಿಯಮವನ್ನು ಶುಕ್ರವಾರ ಪ್ರಕಟಣೆ ಮಾಡಿದ್ದು, ಅಕ್ಟೋಬರ್ ೪ ರಿಂದ ಜಾರಿಗೆ ಬರಲಿದೆ.

ಸಂಪೂರ್ಣ ಲಸಿಕೆ ಡೋಸ್ ಪಡೆದವರಿಗೂ ಕ್ವಾರೆಂಟೈನ್ ಗೆ ಒಳಗಾಗುವಂತೆ ಸೂಚಿಸುವುದು ಅವಮಾನ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಸದರಿ ನಿಯಮಗಳಿಂದಾಗಿ ತರೂರ್ ಕೇಂಬ್ರಿಡ್ಜ್ ಒಕ್ಕೂಟ (ಜಗತ್ತಿನ ಅತಿ ಹಳೆಯದಾದ ಸಮಾಜ)ದ ಚರ್ಚೆಯಿಂದ ಹೊರಬಂದಿದ್ದಾರೆ. ತರೂರ್ ರಚಿಸಿರುವ THE BATTLE OF BELONGING, BRITAN EDITION ಬಿಡುಗಡೆ ಕಾರ್ಯಕ್ರಮದಿಂದಲೂ ಸಹ ಹೊರನಡೆದಿದ್ದಾರೆ.

ಬ್ರಿಟಿಷರು ಸಂಪೂರ್ಣ ಲಸಿಕೆ ಪಡೆದ ಭಾರತೀಯರನ್ನು ಕ್ವಾರಂಟೈನ್ ಗೆ ಕೂರಿಸುವುದು ಮನನೋಯಿಸುವುದು, ಬ್ರಿಟಿಷರು ಇದನ್ನು ಪರಾಮರ್ಶೆ ಮಾಡಬೇಕು ಎಂದು ಟ್ವೀಟ್ ಮಾಡಿ ಹೇಳಿಕೊಂಡಿದ್ದಾರೆ.

ಬ್ರಿಟನ್ ಈ ಕ್ರಮವನ್ನು ಜನಾಂಗೀಯ ನಿಂದನೆ ಎಂದು ಕಾಗ್ರೆಸ್ ನಾಯಕ ಜೈರಾಂ ರಮೇಶ್ ಆರೋಪಿಸಿದ್ದಾರೆ. ಕೋವಿಶೀಲ್ಡ್ ಅನ್ನು ಮೂಲತಃ ಬ್ರಿಟನ್ ನಲ್ಲೇ ಅಭಿವೃದ್ಧಿಪಡಿಸಲಾಗಿದೆ ಮತ್ತು ಪುಣೆಯ ಸೀರಂ ಸಿನ್ಸ್ ಸ್ಟಿಟ್ಯೂಟ್ ಅವರ ದೇಶಕ್ಕೂ ಲಸಿಕೆ ಪೂರೈಸಿದೆ. ಇದು ಜನಾಂಗೀಯವಾದದ ನಡೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಯುಎಇ, ಟರ್ಕಿ, ಜೋರ್ಡನ್, ಥಾಯ್ಲೆಂಡ್, ರಷ್ಯಾ ಆಫ್ರಿಕಾ, ದಕ್ಷಿಣ ಅಮೆರಿಕಾ ಖಂಡಗಳು ಸೇರಿದಂತೆ ಭಾರತ ದೇಶಗಳ ಜನರನ್ನು ಲಸಿಕೆ ಪಡೆದವರು ಎಂದು ಪರಿಗಣಿಸಿದರೂ ಸಹ, ೧೦ದಿನಗಳ ಹೋಮ್ ಕ್ವಾರೆಂಟೈನ್ ಹಾಗೂ ಪರೀಕ್ಷೆಗಳಿಗೆ ಒಳಪಡಿಸತಕ್ಕುದ್ದು ಎಂದು ಬ್ರಿಟನ್ ಹೇಳಿದೆ.

ಈ ಹೇಳಿಕೆಯು ಭಾರತ ಮಟ್ಟಿಗೆ ಆತಂಕದ ನಿಯಮವಾಗಿದೆ. ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಎರಡೂ ವ್ಯಾಕ್ಸಿನ್ ಗಳನ್ನು ವ್ಯಾಪಕವಾಗಿ ಬಳಸುತ್ತಿದ್ದು, ಕೋವ್ಯಾಕ್ಸಿನ್ ಲಸಿಕೆಗೆ ಜಾಗತಿಕ ಮನ್ನಣೆ ಪಡೆದಿಲ್ಲ. ಆದರೆ ಎಲ್ಲೆಡೆ ಅಂಗೀಕೃತವಾಗಿರುವ ಕೋವಿಶೀಲ್ಡ್ ಲಸಿಕೆಯನ್ನು ಪರಿಗಣಿಸುವುದಿಲ್ಲ ಎಂದು ಬ್ರಿಟನ್ ಹೇಳಿರುವುದರಿಂದ ಅಲ್ಲಿಗೆ ತೆರಳುವವರು ಕ್ವಾರಂಟೈನ್ ಕಡ್ಡಾಯವಾಗಿ ಅನುಸರಿಸಬೇಕು ಹಾಗೂ ನಿರಂತರ ತಪಾಸಣೆಗೆ ಒಳಗಾಗುವುದು ಅನಿವಾರ್ಯವಾಗಿದೆ.

ಈ ಕ್ರಮವನ್ನು ಅನೇಕರು ಖಂಡಿಸಿದ್ದು, ಇದು ಬ್ರಿಟಿಷರ ಪುರಾತನ ಕಾಲದ ಮನಸ್ಥಿತಿ ಹಾಗೂ ಜನಾಂಗೀಯ ನಿಂದನೆಯ ಧೋರಣೆ ತೋರಿಸಿದೆ ಎಂದು ಆರೋಪಿಸಿದ್ದಾರೆ

Tags: Britain is not in recognition for vaccine received by Indians
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In