• Home
  • About Us
  • Contact Us
  • Terms of Use
  • Privacy Policy
Friday, August 8, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಭಾರತ-ಪಾಕಿಸ್ತಾನ ಟಿ-20 ವಿಶ್ವಕಪ್ ಪಂದ್ಯದ ಟಿಕೆಟ್ 1 ಗಂಟೆಯೊಳಗೆ SOLD OUT

70% ಪ್ರೇಕ್ಷಕರನ್ನು ಕ್ರೀಡಾಂಗಣದಲ್ಲಿ ಸೇರಿಸಲು ಅನುಮತಿ

Shri News Desk by Shri News Desk
Oct 5, 2021, 11:01 am IST
in ಕ್ರೀಡೆ
SOLD OUT

SOLD OUT

Share on FacebookShare on TwitterTelegram

ಕನ್ನಡ ನಾಡಿ ಸುದ್ದಿಜಾಲ: ಯುಎಇ(UAE) ಮತ್ತು ಒಮಾನ್​ (Oman) ಇದೇ ಅಕ್ಟೋಬರ್ ೧೭ ರಿಂದ ಬಹುನಿರೀಕ್ಷಿತ ಐಸಿಸಿ ಟಿ-೨೦ ವಿಶ್ವಕಪ್ (ICC T೨೦ World Cup ೨೦೨೧) ಟೂರ್ನಿಯ ಸಿದ್ಧತೆಗಳು ನಡೆಯುತ್ತಿದ್ದು, ಶೇ. ೨೦ರಷ್ಟು ಸಾಮರ್ಥ್ಯದೊಂದಿಗೆ ಪಂದ್ಯ ವೀಕ್ಷಣೆ ಮಾಡಲು ಅವಕಾಶ ಸಹ ನೀಡಲಾಗಿದೆ. ಹೀಗಾಗಿ ಐಸಿಸಿ ಟಿ-೨೦ ವಿಶ್ವಕಪ್ ಟಿಕೆಟ್‌ಗಳ (ICC T೨೦ World Cup ೨೦೨೧ Ticket) ಮಾರಾಟ ಕೂಡ ಆರಂಭಿಸಿದೆ ಕೇವಲ ೧ ಗಂಟೆಯೊಳಗೆ ಟಿಕೆಟ್ಸ್ SOLD OUT ಆಗಿ ದಾಖಲೆ ನಿರ್ಮಿಸಿದೆ.

ಐಸಿಸಿ (ICC) ಯುಎಇ ಮತ್ತು ಒಮಾನ್‌ನಲ್ಲಿ ನಡೆಯಲಿರುವ ಟಿ-೨೦ ವಿಶ್ವಕಪ್‌ಗಾಗಿ ೭೦% ಪ್ರೇಕ್ಷಕರನ್ನು ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ ಮತ್ತು ಆನ್‌ಲೈನ್ ಟಿಕೆಟ್‌ಗಳ ಮಾರಾಟವನ್ನು ಆರಂಭಿಸಲಾಗಿದೆ ಎಂದು ಹಂಚಿಕೊಂಡ ಹಿನ್ನೇಲೆಯಲ್ಲೇ ಟಿಕೆಟ್ಸ್ ಸೋಲ್ಡ್ ಔಟ್ ಆಗಿದೆ.

ಅಕ್ಟೋಬರ್​ ೨೪ ರಂದು ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ​ ಮುಖಾಮುಖಿಯಾಗಿವೆ. ಈ ಪಂದ್ಯ ವೀಕ್ಷಣೆ ಮಾಡಲು ಎಲ್ಲರೂ ಕಾತುರರಾಗಿದ್ದಾರೆ.

ಬೈನ ಕ್ರಿಕೆಟ್​​ ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಗೊಂಡಿದ್ದು, ಜನರಲ್​, ಜನರಲ್​ ಈಸ್ಟ್​, ಪ್ರೀಮಿಯಂ, ಪೆವಿಲಿಯನ್​ ಈಸ್ಟ್​ ಮತ್ತು ಪ್ಲಾಟಿನಂ ಸೇರಿದಂತೆ ಎಲ್ಲ ವಿಭಾಗದ ಟಿಕೆಟ್​ಗಳು ಸೋಲ್ಡ್​ ಆಗಿದ್ದು, ಯಾವುದೇ ಟಿಕೆಟ್​​ ವೆಬ್​ಸೈಟ್​ನಲ್ಲಿ ಲಭ್ಯವಿಲ್ಲ ಎಂದು ಯುಎಇ (UAE) ತಿಳಿಸಿದೆ.

ಸದ್ಯ ಯುಎಇನಲ್ಲಿ ಇಂಡಿಯನ್​ ಪ್ರೀಮಿಯರ್ ಲೀಗ್ (IPL) ಟೂರ್ನಿ ನಡೆಯುತ್ತಿದ್ದು, ಇದು ಮುಕ್ತಾಯಗೊಳ್ಳುತ್ತಿದ್ದಂತೆ ಐಸಿಸಿ ಟಿ-೨೦ ವಿಶ್ವಕಪ್​ ಟೂರ್ನಮೆಂಟ್​ ಆರಂಭಗೊಳ್ಳಲಿದೆ.

ಇನ್ನೂ ಒಮಾನ್‌ನಲ್ಲಿ ನಡೆಯಲಿರುವ ಟಿ-೨೦ ವಿಶ್ವಕಪ್‌ ಪ್ರಾಥಮಿಕ ಸುತ್ತಿನ ಪಂದ್ಯಗಳಿಗೆ ೩ ಸಾವಿರದಷ್ಟು ವೀಕ್ಷಕರಿಗೆ ಅವಕಾಶ ನೀಡಲಾಗುವುದು ಎಂದು ಐಸಿಸಿ ತಿಳಿಸಿದೆ.

ಹವಾಮಾನ ವೈಪರೀತ್ಯ:
ಅಲ್ಲೀಗ ಶಹೀನ್‌ ಚಂಡಮಾರುತ ಬೀಸುತ್ತಿದ್ದು, ಸ್ಟೇಡಿಯಂಗಳಿಗೂ ಸಾಕಷ್ಟು ಹಾನಿ ಉಂಟು ಮಾಡಿದ ಬಗ್ಗೆ ವರದಿಯಾಗಿದೆ. ಒಮಾನ್‌ ನ ಎಲ್ಲಾ ವಿಮಾನ ಸಂಚಾರದಲ್ಲಿ ಬದಲಾವಣೆಗಳಾಗಿದೆ.

ಅಕ್ಟೋಬರ್ ೧೭ರಿಂದ ಐಸಿಸಿ ಟಿ ೨೦ ವಿಶ್ವಕಪ್ ಪ್ರಾರಂಭವಾಗುತ್ತದೆ. ಮೊದಲ ಸುತ್ತಿನ ಪಂದ್ಯಾವಳಿ ಹಾಗೂ ಸೂಪರ್-೧೨(SUPER-12) ಪಂದ್ಯಾವಳಿ ನಡೆಯುತ್ತವೆ. ಟಿ೨೦ ಕ್ರಿಕೆಟ್​ನ ಟಾಪ್-೮ ತಂಡಗಳು ನೇರವಾಗಿ ಸೂಪರ್-೧೨ (SUPER-12) ಹಂತಕ್ಕೆ ಅರ್ಹತೆ ಪಡೆದಿವೆ.

ಮೊದಲ ಸುತ್ತಿನಲ್ಲಿ ೮ ತಂಡಗಳು ೨ ಗುಂಪುಗಳಾಗಿ ಸ್ಪರ್ಧಿಸಲಿದ್ದು, ಅದರಲ್ಲಿ ೪ ತಂಡಗಳು ಸೂಪರ್-೧೨ (SUPER-12) ಹಂತಕ್ಕೆ ಪ್ರವೇಶ ಪಡೆಯುತ್ತವೆ. ಸೂಪರ್-೧೨ (SUPER-12) ಸುತ್ತಿನಲ್ಲಿ ಮೊದಲೇ ಇದ್ದ ೮ ತಂಡಗಳು ಸೇರಿ ಒಟ್ಟು ೧೨ ತಂಡಗಳು ಸೆಣಸುತ್ತವೆ. ಅಲ್ಲಿಯೂ ಎರಡು ಗುಂಪುಗಳಾಗಿ ವಿಭಜಿಸಲಾಗಿದೆ. ಅಕ್ಟೋಬರ್ ೨೩ರಿಂದ ಸೂಪರ್-೧೨ (SUPER-12) ಹಂತದ ಪಂದ್ಯಗಳು ಪ್ರಾರಂಭವಾಗುತ್ತದೆ.

Tags: World Cup match ticket SOLD OUT
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In