ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ (conversion prohibition act) ಸಂಬಂಧಪಟ್ಟಂತೆ ಈ ಬಗ್ಗೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದ್ದಾರೆ. ಅವರು ಶುಕ್ರವಾರ ತಮ್ಮನ್ನು ರಾಜ್ಯದ ರಾಜ್ಯದ ಮಠಾಧಿಪತಿಗಳ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು.
ಇದೇ ವೇಳೆ ಅವರು ಮಾತನಾಡುತ್ತ, ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಜಾರಿಗೊಳಿಸಿರುವ ಮತಾಂತರ ಕಾಯ್ದೆ ಬಗ್ಗೆ ಸಾಧಕ ಬಾದಕಗಳನ್ನು ಚರ್ಚೆ ನಡೆಸಲಾಗಿದೆ ಅಂತ ಹೇಳಿದರು.
ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇರುವುದನ್ನು ಕೂಡ ನೋಡುತ್ತಿದ್ದು, ಶೀಘ್ರದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಅಂಥ ತಿಳಿಸಿದರು.
ಇದನ್ನೂ ಓದಿ: Bitcoin: ಸರ್ಕಾರದ ಯಾವೊಬ್ಬ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ, ನಾವು ಯಾರನ್ನೂ ರಕ್ಷಿಸುತ್ತಿಲ್ಲ
ಇದನ್ನೂ ಓದಿ: Norovirus: ಕೇರಳಕ್ಕೆ ಎಂಟ್ರಿ ನೀಡಿದೆ ನೊರೊವೈರಸ್
CM Basavaraja Bommai.

























Discussion about this post