• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಮರ ಆಧಾರಿತ ಕೃಷಿಗೆ ಉತ್ತೇಜನ

Shri News Desk by Shri News Desk
Aug 18, 2021, 11:53 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ನಾಡಿನ ಜೀವನದಿ ಕಾವೇರಿ ಪುನಶ್ಚೇತನಕ್ಕಾಗಿ ಈಶಾ ಪೌಂಡೇಷನ್ ಕಾವೇರಿ ಕೂಗು ಅಭಿಯಾನದ ಮೂಲಕ ರೈತರನ್ನು ಅರಣ್ಯ ಕೃಷಿಗೆ ಪ್ರೋತ್ಸಾಹಿಸಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಇದಕ್ಕೆ ಕೈಜೋಡಿಸುವಂತೆ ಕಾವೇರಿ ಕೂಗು ಅಭಿಯಾನದ ಸ್ವಯಂ ಸೇವಕಿ ವೈಶಾಲಿ ಮನವಿ ಮಾಡಿದರು.

ನಗರದಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ ಕಾವೇರಿ ಅಚ್ಚುಕಟ್ಟು ಪಾತ್ರದಲ್ಲಿನ ೯ ಜಿಲ್ಲೆಗಳಲ್ಲಿ ಮರ ಆಧಾರಿತ ಕೃಷಿ ಗಿಡಗಳನ್ನು ಬೆಳೆಸುವ ಹಾಗೂ ರೈತ ಆದಾಯವನ್ನು ದ್ವಿಗುಣಗೊಳಿಸುವ ಮಹತ್ವಾಕಾಂಕ್ಷಿ ಅಭಿಯಾನ ಇದಾಗಿದ್ದು, ರೈತ ಸಂಕುಲಕ್ಕೆ ಸರ್ಕಾರದ ನೆರವು ಕೊಡಿಸುವುದು ಹಾಗೂ ಅರಣ್ಯ ಕೃಷಿ ಪರಿಕಲ್ಪನೆಯಡಿ ೨೪೨ ಕೋಟಿ ಮರಗಳನ್ನು ಬೆಳೆಸುವ ಮಹತ್ವದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಮುಖ್ಯವಾಗಿ ಕಾವೇರಿ ನದಿ ತಟದಲ್ಲಿನ ರೈತರು ತಮ್ಮ ಜಮೀನುಗಳಲ್ಲಿ ಮರಬೇಸಾಯ ಕೃಷಿಯನ್ನು ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅತಿವೃಷ್ಟಿ, ಭೂಕುಸಿತದಂತಹ ಪರಿಣಾಮಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ, ಜೊತೆಗೆ ಹೆಚ್ಚಾಗಿ ಮರಗಳನ್ನು ಬೆಳೆಸುವುದರಿಂದ ತಮ್ಮ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಾಗಲಿದ್ದು ಆದಾಯವು ಸಿಗಲಿದೆ ಎಂದರು.

ಜಿಲ್ಲೆಯಲ್ಲಿ ಆಗಸ್ಟ್ ೫ರಿಂದ ೧೩ ರವರೆಗೆ ಸುಮಾರು ೬೩ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ೧೨೦೦ ಕ್ಕೂ ಹೆಚ್ಚು ರೈತರಿಗೆ ಮರಬೇಸಾಯದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರವಾಗಿ ಮರ ಆಧಾರಿತ ಕೃಷಿಯ ಅಳವಡಿಕೆ ಮತ್ತು ಅನುಷ್ಠಾನದ ಮೂಲಕ ಈ ಪ್ರದೇಶಕ್ಕೆ ಕೃಷಿ ಕ್ಷೇತ್ರದಲ್ಲಿ ಮಣ್ಣಿನ ಸಾವಯವ ಅಂಶವನ್ನು ನೈಸರ್ಗಿಕವಾಗಿ ಹೆಚ್ಚಿಸುವ ಮೂಲಕ ಪರಿವರ್ತನೆಗೆ ಅನುಕೂಲ ಮಾಡಿಕೊಡಲಿದೆ ಇದಕ್ಕಾಗಿ ಈಶಾ ಪೌಂಡೇಷನ್‌ನಿಂದ ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಟೇಟ್ ಆಫ್ ದ ಆರ್ಟ್ ಎಂಬ ಆಪ್ ಬಳಸಿಕೊಂಡು ರೈತರ ಬೇಡಿಕೆಯನ್ನು ನೊಂದಾಯಿಸಲು ಮರ ಮಿತ್ರರು ಎಂಬುವವರನ್ನು ನೇಮಿಸಲಾಗಿದ್ದು ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ಈಶಾ ಫೌಂಡೇಷನ್ ವ್ಯವಸ್ಥಾಪಕ ಆನಂದ್ ಮಾತನಾಡಿ ನಗರೀಕರಣ ಬೆಳೆದಂತೆ ಅರಣ್ಯ ನಾಶವಾಗುತ್ತಿದ್ದು, ಭೂಮಿಯ ಜೈವಿಕಾಂಶದ ಮರುಪೂರೈಕೆಯೂ ಆಗುತ್ತಿಲ್ಲ, ಭೂಮಿಯು ನೀರನ್ನು ಹಿಡಿದಿಟ್ಟುಕೊಳ್ಳುತ್ತಿಲ್ಲ ಕಾವೇರಿಗೆ ಮತ್ತೇ ಜೀವಂತಿಕೆ ತಂದುಕೊಡುವ ಆಂದೋಲನವೇ ಕಾವೇರಿ ಕೂಗು. ಕಾವೇರಿ ಜಲಾನಯನ ಹಾಗೂ ನದಿ ಪಾತ್ರದ ಸರ್ಕಾರಿ ಭೂಮಿಗಳಲ್ಲಿ ಸ್ಥಳೀಯ ಪ್ರಬೇಧದ ಮರಗಳು ಮತ್ತು ಖಾಸಗಿ ಜಮೀನುಗಳಕಲ್ಲಿ ಅರಣ್ಯ ಕೃಷಿ ಅಂದರೆ ಸಾಂಪ್ರಾದಾಯಿಕ ಬೆಳೆಗಳ ಜೊತೆ ಹಣ್ಣು ಕಾಡು ಜಾತಿಯ ಮರಗಳನ್ನು ಬೆಳೆಸುವುದು ಇದರ ಪರಿಕಲ್ಪನೆಯಾಗಿದೆ ಎಂದರು.

ರೈತರು ತಮ್ಮ ಪೂರ್ತಿ ಜಮೀನಿನಲ್ಲಿ ಅರಣ್ಯ ಕೃಷಿ ಆರಂಭಿಸದೆ ಕೇವಲ ಮೂರನೇ ಒಂದರಷ್ಟು ಕೃಷಿ ಭೂಮಿಯಲ್ಲಿ ಜಮೀನಿನ ಸುತ್ತಮುತ್ತ ಅರಣ್ಯ ಕೃಷಿ ಆರಂಬಿಸುವುದು ಇದರ ಉದ್ದೇಶವಾಗಿದೆ. ಉಳಿದ ಭಾಗದಲ್ಲಿ ರೈತರು ತಮಗೆ ಬೇಕಾದ ಬೆಳೆಗಳನ್ನು ಬೆಳೆಯಬಹುದಾಗಿದೆ. ಇಂತಿಷ್ಟು ವರ್ಷಗಳ ಬಳಿಕ ರೈತರು ತಮ್ಮ ಜಮೀನಿನಲ್ಲಿ ನೆಟ್ಟ ಮರಗಳನ್ನು ಕಡಿಯಲು ಅವಕಾಶ ಮಾಡಿಕೊಡಲಾಗುವುದು ಹೀಗೆ ಕಡಿದ ಜಾಗದಲ್ಲಿ ಬೇರೆ ಗಿಡಗಳನ್ನು ನೆಡುವ ಮೂಲಕ ಆದಾಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಬೆಳೆಗಾರರಾದ ಅರವಿಂದ್ ಸೇರಿದಂ ಈಶಾ ಫೌಂಡೇಷನ್ ಸ್ವಯಂಸೇವಕರು ಉಪಸ್ಥಿತರಿದ್ದರು.

Tags: Promotion of agriculture
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In