ಬೆಂಗಳೂರು: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

























Discussion about this post