ಬೆಂಗಳೂರು: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಅತ್ಯಾಚಾರಿಗಳನ್ನು ಬಂಧಿಸಿದಲ್ಲಿ ಒಂದು ಲಕ್ಷದ ಚೆಕ್ ನೀಡುವುದಾಗಿ ಹೇಳಿಕೆ ನೀಡಿದ್ದ ಚಿತ್ರ ನಟ ಜಗ್ಗೇಶ್ ಅವರು ತಾವು ಹೇಳಿದಂತೆ ನಡೆದುಕೊಂಡಿದ್ದಾರೆ.
ಜಗ್ಗೇಶ್ ದಂಪತಿ ಗೃಹಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ, ೧ ಲಕ್ಷ ಮೊತ್ತದ ಚೆಕ್ ಅನ್ನು ನೀಡುವ ಮೂಲಕ ತಾವು ಘೋಷಣೆ ಮಾಡಿದಂತೆ ನಡೆದುಕೊಂಡಿದ್ದಾರೆ.

























Discussion about this post